AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2024 Schedule: ಟಿ20 ವಿಶ್ವಕಪ್​ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ

T20 World Cup 2024 Full Schedule: ಈ ಬಾರಿಯ ವಿಶ್ವಕಪ್​ ಅನ್ನು ವೆಸ್ಟ್ ಇಂಡೀಸ್ ಹಾಗೂ ಯುಎಸ್​ಎ ಜಂಟಿಯಾಗಿ ಆಯೋಜಿಸುತ್ತಿದೆ. ಅದರಂತೆ ಲೀಗ್ ಹಂತದ ಕೆಲ  ಪಂದ್ಯಗಳಿಗೆ ಯುಎಸ್​ಎ ಆತಿಥ್ಯವಹಿಸಿದರೆ, ಸೂಪರ್-8 ಹಂತದ ಎಲ್ಲಾ ಪಂದ್ಯಗಳು ವೆಸ್ಟ್ ಇಂಡೀಸ್​ನಲ್ಲಿ ಜರುಗಲಿದೆ. ಈ ಟೂರ್ನಿಯ ಸಂಪೂರ್ಣ ವೇಳಾಪಟ್ಟಿ ಈ ಕೆಳಗಿನಂತಿದೆ.

T20 World Cup 2024 Schedule: ಟಿ20 ವಿಶ್ವಕಪ್​ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ
T20 World Cup 2024
ಝಾಹಿರ್ ಯೂಸುಫ್
|

Updated on:Jun 01, 2024 | 7:11 AM

Share

ಟಿ20 ವಿಶ್ವಕಪ್​ 2024ರ (T20 World Cup 2024) ಆರಂಭಕ್ಕೆ ಒಂದು ದಿನ ಮಾತ್ರ ಉಳಿದಿದೆ. ಜೂನ್ 2 ರಿಂದ ಶುರುವಾಗಲಿರುವ ಈ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಯುಎಸ್​ಎ ಹಾಗೂ ಕೆನಡಾ ತಂಡಗಳು ಮುಖಾಮುಖಿಯಾಗಲಿದೆ. ಇನ್ನು ಭಾರತ ತಂಡವು ಜೂನ್ 5 ರಂದು ವಿಶ್ವಕಪ್ ಅಭಿಯಾನ ಆರಂಭಿಸಲಿದ್ದು, ತನ್ನ ಮೊದಲ ಪಂದ್ಯದಲ್ಲಿ ಐರ್ಲೆಂಡ್ ತಂಡವನ್ನು ಎದುರಿಸಲಿದೆ.

ಹಾಗೆಯೇ ಜೂನ್ 9 ರಂದು ನ್ಯೂಯಾರ್ಕ್​ನಲ್ಲಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಸೆಣಸಲಿದೆ. ಇನ್ನು ಫೈನಲ್ ಪಂದ್ಯವು ಜೂನ್ 29 ರಂದು ನಡೆಯಲಿದೆ.

ಇದನ್ನೂ ಓದಿ: T20 World Cup 2024: ಟಿ20 ವಿಶ್ವಕಪ್​ನಿಂದ ವೆಸ್ಟ್ ಇಂಡೀಸ್ ಸ್ಟಾರ್ ಆಟಗಾರ ಔಟ್

2 ರಾಷ್ಟ್ರಗಳಲ್ಲಿ ಟಿ20 ವಿಶ್ವಕಪ್​:

ಈ ಬಾರಿಯ ವಿಶ್ವಕಪ್​ ಅನ್ನು ವೆಸ್ಟ್ ಇಂಡೀಸ್ ಹಾಗೂ ಯುಎಸ್​ಎ ಜಂಟಿಯಾಗಿ ಆಯೋಜಿಸುತ್ತಿದೆ. ಅದರಂತೆ ಲೀಗ್ ಹಂತದ ಕೆಲ  ಪಂದ್ಯಗಳಿಗೆ ಯುಎಸ್​ಎ ಆತಿಥ್ಯವಹಿಸಿದರೆ, ಸೂಪರ್-8 ಹಂತದ ಎಲ್ಲಾ ಪಂದ್ಯಗಳು ವೆಸ್ಟ್ ಇಂಡೀಸ್​ನಲ್ಲಿ ಜರುಗಲಿದೆ. ಈ ಟೂರ್ನಿಯ ಸಂಪೂರ್ಣ ವೇಳಾಪಟ್ಟಿ ಈ ಕೆಳಗಿನಂತಿದೆ.

ಟಿ20 ವಿಶ್ವಕಪ್ 2024 ರ​ ಸಂಪೂರ್ಣ ವೇಳಾಪಟ್ಟಿ:

ಲೀಗ್ ಹಂತದ ಪಂದ್ಯಗಳ ವೇಳಾಪಟ್ಟಿ:

ದಿನಾಂಕ ಪಂದ್ಯಗಳು ಸ್ಥಳ
ಜೂನ್ 2 ಯುಎಸ್​ಎ vs ಕೆನಡಾ ಡಲ್ಲಾಸ್
ಜೂನ್ 2 ವೆಸ್ಟ್ ಇಂಡೀಸ್ vs ಪಪುವಾ ನ್ಯೂಗಿನಿಯಾ ಗಯಾನಾ
ಜೂನ್ 2 ನಮೀಬಿಯಾ vs ಒಮಾನ್ ಬಾರ್ಬಡೋಸ್
ಜೂನ್ 3 ಶ್ರೀಲಂಕಾ vs ಸೌತ್ ಆಫ್ರಿಕಾ ನ್ಯೂಯಾರ್ಕ್
ಜೂನ್ 4 ಅಫ್ಘಾನಿಸ್ತಾನ್ vs ಉಗಾಂಡ ಗಯಾನಾ
ಜೂನ್ 4 ಇಂಗ್ಲೆಂಡ್ vs ಸ್ಕಾಟ್ಲೆಂಡ್ ಬಾರ್ಬಡೋಸ್
ಜೂನ್ 5 ಭಾರತ vs ಐರ್ಲೆಂಡ್ ನ್ಯೂಯಾರ್ಕ್
ಜೂನ್ 5 ಪಪುವಾ ನ್ಯೂಗಿನಿಯಾ vs ಉಗಾಂಡ ಗಯಾನಾ
ಜೂನ್ 5 ಆಸ್ಟ್ರೇಲಿಯಾ vs ಒಮಾನ್ ಬಾರ್ಬಡೋಸ್
ಜೂನ್ 6 ಯುಎಸ್​ಎ vs ಪಾಕಿಸ್ತಾನ ಡಲ್ಲಾಸ್
ಜೂನ್ 6 ನಮೀಬಿಯಾ vs ಸ್ಕಾಟ್ಲೆಂಡ್ ಬಾರ್ಬಡೋಸ್
ಜೂನ್ 7 ಕೆನಡಾ vs ಐರ್ಲೆಂಡ್ ನ್ಯೂಯಾರ್ಕ್
ಜೂನ್ 7 ನ್ಯೂಝಿಲೆಂಡ್ vs vs ಅಫ್ಘಾನಿಸ್ತಾನ್ ಗಯಾನಾ
ಜೂನ್ 7 ಶ್ರೀಲಂಕಾ vs ಬಾಂಗ್ಲಾದೇಶ್ ಡಲ್ಲಾಸ್
ಜೂನ್ 8 ನೆದರ್ಲ್ಯಾಂಡ್ಸ್ vs ಸೌತ್ ಆಫ್ರಿಕಾ ನ್ಯೂಯಾರ್ಕ್
ಜೂನ್ 8 ಆಸ್ಟ್ರೇಲಿಯಾ vs ಇಂಗ್ಲೆಂಡ್ ಬಾರ್ಬಡೋಸ್
ಜೂನ್ 8 ವೆಸ್ಟ್ ಇಂಡೀಸ್ vs ಉಗಾಂಡ ಗಯಾನಾ
ಜೂನ್ 9 ಭಾರತ vs ಪಾಕಿಸ್ತಾನ್ ನ್ಯೂಯಾರ್ಕ್
ಜೂನ್ 9 ಒಮಾನ್ vs ಸ್ಕಾಟ್ಲೆಂಡ್ ಆಂಟಿಗುವಾ ಮತ್ತು ಬಾರ್ಬುಡಾ
ಜೂನ್ 10 ಸೌತ್ ಆಫ್ರಿಕಾ vs ಬಾಂಗ್ಲಾದೇಶ್ ನ್ಯೂಯಾರ್ಕ್
ಜೂನ್ 11 ಪಾಕಿಸ್ತಾನ vs ಕೆನಡಾ ನ್ಯೂಯಾರ್ಕ್
ಜೂನ್ 11 ಶ್ರೀಲಂಕಾ vs ನೇಪಾಳ ಲಾಡರ್ಹಿಲ್
ಜೂನ್ 11 ಆಸ್ಟ್ರೇಲಿಯಾ vs ನಮೀಬಿಯಾ ಆಂಟಿಗುವಾ ಮತ್ತು ಬಾರ್ಬುಡಾ
ಜೂನ್ 12 ಯುಎಸ್​ಎ vs ಭಾರತ ನ್ಯೂಯಾರ್ಕ್
ಜೂನ್ 12 ವೆಸ್ಟ್ ಇಂಡೀಸ್ vs ನ್ಯೂಝಿಲೆಂಡ್ ಟ್ರಿನಿಡಾಡ್ ಮತ್ತು ಟೊಬಾಗೊ
ಜೂನ್ 13 ಇಂಗ್ಲೆಂಡ್ vs ಒಮಾನ್ ಆಂಟಿಗುವಾ ಮತ್ತು ಬಾರ್ಬುಡಾ
ಜೂನ್ 13 ಬಾಂಗ್ಲಾದೇಶ್ vs ನೆದರ್ಲೆಂಡ್ಸ್ ಸೇಂಟ್ ವಿನ್ಸೆಂಟ್ ಮತ್ತು ಗ್ರೆನಡೈನ್ಸ್
ಜೂನ್ 13 ಅಫ್ಘಾನಿಸ್ತಾನ್ vs ಪಪುವಾ ನ್ಯೂಗಿನಿಯಾ ಟ್ರಿನಿಡಾಡ್ ಮತ್ತು ಟೊಬಾಗೊ
ಜೂನ್ 14 ಯುಎಸ್​ಎ vs ಐರ್ಲೆಂಡ್ ಲಾಡರ್ಹಿಲ್
ಜೂನ್ 14 ಸೌತ್ ಆಫ್ರಿಕಾ vs ನೇಪಾಳ ಸೇಂಟ್ ವಿನ್ಸೆಂಟ್ ಮತ್ತು ಗ್ರೆನಡೈನ್ಸ್
ಜೂನ್ 14 ನ್ಯೂಝಿಲೆಂಡ್ vs ಉಗಾಂಡ ಟ್ರಿನಿಡಾಡ್ ಮತ್ತು ಟೊಬಾಗೊ
ಜೂನ್ 15 ಭಾರತ vs ಕೆನಡಾ ಲಾಡರ್ಹಿಲ್
ಜೂನ್ 15 ನಮೀಬಿಯಾ vs ಇಂಗ್ಲೆಂಡ್ ಆಂಟಿಗುವಾ ಮತ್ತು ಬಾರ್ಬುಡಾ
ಜೂನ್ 15 ಆಸ್ಟ್ರೇಲಿಯಾ vs ಸ್ಕಾಟ್ಲೆಂಡ್ ಸೇಂಟ್ ಲೂಸಿಯಾ
ಜೂನ್ 16 ಪಾಕಿಸ್ತಾನ್ vs ಐರ್ಲೆಂಡ್ ಲಾಡರ್ಹಿಲ್
ಜೂನ್ 16 ಬಾಂಗ್ಲಾದೇಶ vs ನೇಪಾಳ ಸೇಂಟ್ ವಿನ್ಸೆಂಟ್ ಮತ್ತು ಗ್ರೆನಡೈನ್ಸ್
ಜೂನ್ 16 ಶ್ರೀಲಂಕಾ vs ನೆದರ್ಲ್ಯಾಂಡ್ಸ್ ಸೇಂಟ್ ಲೂಸಿಯಾ
ಜೂನ್ 17 ನ್ಯೂಝಿಲೆಂಡ್ vs ಪಪುವಾ ನ್ಯೂಗಿನಿಯಾ ಟ್ರಿನಿಡಾಡ್ ಮತ್ತು ಟೊಬಾಗೊ
ಜೂನ್ 17 ವೆಸ್ಟ್ ಇಂಡೀಸ್ vs ಅಫ್ಘಾನಿಸ್ತಾನ್ ಸೇಂಟ್ ಲೂಸಿಯಾ

ಸೂಪರ್- 8 ಪಂದ್ಯಗಳ ವೇಳಾಪಟ್ಟಿ:

ದಿನಾಂಕ  ಪಂದ್ಯಗಳು ಸ್ಥಳ
ಜೂನ್ 19 A2 vs D1 ಆಂಟಿಗುವಾ ಮತ್ತು ಬಾರ್ಬುಡಾ
ಜೂನ್ 19 B1 vs C2 ಸೇಂಟ್ ಲೂಸಿಯಾ
ಜೂನ್ 20 C1 vs A1 ಬಾರ್ಬಡೋಸ್
ಜೂನ್ 20 B2 vs D2 ಆಂಟಿಗುವಾ ಮತ್ತು ಬಾರ್ಬುಡಾ
ಜೂನ್ 21 B1 vs D1 ಸೇಂಟ್ ಲೂಸಿಯಾ
ಜೂನ್ 21 A2 vs C2 ಬಾರ್ಬಡೋಸ್
ಜೂನ್ 22 A1 vs D2 ಆಂಟಿಗುವಾ ಮತ್ತು ಬಾರ್ಬುಡಾ
ಜೂನ್ 22 C1 vs B2 ಸೇಂಟ್ ವಿನ್ಸೆಂಟ್ ಮತ್ತು ಗ್ರೆನಡೈನ್ಸ್
ಜೂನ್ 23 A2 vs B1 ಬಾರ್ಬಡೋಸ್
ಜೂನ್ 23 C2 vs D1 ಆಂಟಿಗುವಾ ಮತ್ತು ಬಾರ್ಬುಡಾ
ಜೂನ್ 24 B2 vs A1 ಸೇಂಟ್ ಲೂಸಿಯಾ
ಜೂನ್ 24 C1 vs D2 ಸೇಂಟ್ ವಿನ್ಸೆಂಟ್ ಮತ್ತು ಗ್ರೆನಡೈನ್ಸ್

ನಾಕ್‌ಔಟ್‌ ಪಂದ್ಯಗಳ ವೇಳಾಪಟ್ಟಿ:

ಜೂನ್ 26 ಸೆಮಿಫೈನಲ್- 1 ಗಯಾನಾ
ಜೂನ್ 27 ಸೆಮಿಫೈನಲ್- 2 ಟ್ರಿನಿಡಾಡ್ ಮತ್ತು ಟೊಬಾಗೊ
ಜೂನ್ 29 ಫೈನಲ್ ಪಂದ್ಯ ಬಾರ್ಬಡೋಸ್

Published On - 7:11 am, Sat, 1 June 24

Follow Us
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
RV ರಸ್ತೆ-ಸಿಲ್ಕ್ ಬೋರ್ಡ್ ಡಬಲ್‌ ಡೆಕ್ಕರ್‌ ಫ್ಲೈಓವರ್​​​ಗೆ ಚಾಲನೆ
RV ರಸ್ತೆ-ಸಿಲ್ಕ್ ಬೋರ್ಡ್ ಡಬಲ್‌ ಡೆಕ್ಕರ್‌ ಫ್ಲೈಓವರ್​​​ಗೆ ಚಾಲನೆ
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ
‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ
ಶಾಲಾ ಬಸ್‌ನಿಂದ ಇಳಿದು ರಸ್ತೆ ದಾಟುತ್ತಿದ್ದ ಮಗುವಿಗೆ ಬೈಕ್ ಡಿಕ್ಕಿ
ಶಾಲಾ ಬಸ್‌ನಿಂದ ಇಳಿದು ರಸ್ತೆ ದಾಟುತ್ತಿದ್ದ ಮಗುವಿಗೆ ಬೈಕ್ ಡಿಕ್ಕಿ