T20 World Cup: 20 ತಂಡಗಳು, 55 ಪಂದ್ಯಗಳು, 1 ಟ್ರೋಫಿ; ಟಿ20 ವಿಶ್ವಕಪ್ ವೇಳಾಪಟ್ಟಿ ಹೀಗಿದೆ

India-Sri Lanka Host T20 World Cup 2026: 10ನೇ ಆವೃತ್ತಿಯ ಟಿ20 ವಿಶ್ವಕಪ್ ಫೆಬ್ರವರಿ 7 ರಿಂದ ಆರಂಭವಾಗಲಿದೆ. ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸುತ್ತಿರುವ ಈ ಟೂರ್ನಿಯಲ್ಲಿ 20 ತಂಡಗಳು ಸ್ಪರ್ಧಿಸಲಿವೆ. ಭಾರತ ಹಾಲಿ ಚಾಂಪಿಯನ್ ಆಗಿ ಅಮೆರಿಕ ವಿರುದ್ಧ ತನ್ನ ಮೊದಲ ಪಂದ್ಯ ಆಡಲಿದೆ. ಸಂಪೂರ್ಣ ಗುಂಪು ವಿಭಾಗ, ಆತಿಥ್ಯ ಸ್ಥಳಗಳು ಹಾಗೂ ಪಂದ್ಯಗಳ ವೇಳಾಪಟ್ಟಿಯನ್ನು ಇಲ್ಲಿ ನೀಡಲಾಗಿದೆ. ಕ್ರಿಕೆಟ್ ಪ್ರೇಮಿಗಳಿಗೆ ಇದು ರೋಮಾಂಚಕ ಅನುಭವ ನೀಡಲಿದೆ.

T20 World Cup: 20 ತಂಡಗಳು, 55 ಪಂದ್ಯಗಳು, 1 ಟ್ರೋಫಿ; ಟಿ20 ವಿಶ್ವಕಪ್ ವೇಳಾಪಟ್ಟಿ ಹೀಗಿದೆ
T20 World Cup 2026

Updated on: Feb 06, 2026 | 7:33 PM

10ನೇ ಆವೃತ್ತಿಯ ಟಿ20 ವಿಶ್ವಕಪ್ (T20 World Cup 2026) ನಾಳೆಯಿಂದ ಅಂದರೆ ಫೆಬ್ರವರಿ 7 ರ ಶನಿವಾರದಿಂದ ಪ್ರಾರಂಭವಾಗಲಿದೆ. ಈ ಬಾರಿ ಭಾರತ ಮತ್ತು ಶ್ರೀಲಂಕಾ (India, Sri Lanka) ಜಂಟಿಯಾಗಿ ಆಯೋಜಿಸುತ್ತಿರುವ ಈ ಮೆಗಾ ಟೂರ್ನಮೆಂಟ್‌ನಲ್ಲಿ ಒಟ್ಟು 20 ತಂಡಗಳು ಸ್ಪರ್ಧಿಸಲಿವೆ. ಹಾಲಿ ಚಾಂಪಿಯನ್ ಆಗಿ ಕಣಕ್ಕಿಳಿಯುತ್ತಿರುವ ಭಾರತ, ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಅಮೆರಿಕ ವಿರುದ್ಧ ತನ್ನ ಮೊದಲ ಪಂದ್ಯವನ್ನು ಆಡಲಿದೆ. ಆದರೆ ಅದಕ್ಕೂ ಮುನ್ನ ಟಿ20 ವಿಶ್ವಕಪ್​ಗೆ ಒಂದಿಷ್ಟು ಮಾಹಿತಿ ಇಲ್ಲಿದೆ.

20 ತಂಡಗಳ 4 ಗುಂಪು

ಗುಂಪು ಎ: ಭಾರತ, ಪಾಕಿಸ್ತಾನ, ಅಮೆರಿಕ, ನೆದರ್‌ಲ್ಯಾಂಡ್ಸ್, ನಮೀಬಿಯಾ.

ಗುಂಪು ಬಿ: ಆಸ್ಟ್ರೇಲಿಯಾ, ಶ್ರೀಲಂಕಾ, ಜಿಂಬಾಬ್ವೆ, ಐರ್ಲೆಂಡ್, ಓಮನ್.

ಗುಂಪು ಸಿ: ವೆಸ್ಟ್ ಇಂಡೀಸ್, ಇಂಗ್ಲೆಂಡ್, ಇಟಲಿ, ನೇಪಾಳ, ಸ್ಕಾಟ್ಲೆಂಡ್.

ಗುಂಪು ಡಿ: ದಕ್ಷಿಣ ಆಫ್ರಿಕಾ, ನ್ಯೂಜಿಲೆಂಡ್, ಅಫ್ಘಾನಿಸ್ತಾನ, ಕೆನಡಾ, ಯುಎಇ.

ಆತಿಥ್ಯದ ಸ್ಥಳಗಳು

ಭಾರತ

  • ಈಡನ್ ಗಾರ್ಡನ್ಸ್- ಕೋಲ್ಕತ್ತಾ
  • ವಾಂಖೆಡೆ ಸ್ಟೇಡಿಯಂ- ಮುಂಬೈ
  • ಎಂಎ ಚಿದಂಬರಂ ಸ್ಟೇಡಿಯಂ- ಚೆನ್ನೈ
  • ನರೇಂದ್ರ ಮೋದಿ ಕ್ರೀಡಾಂಗಣ- ಅಹಮದಾಬಾದ್‌
  • ಅರುಣ್ ಜೇಟ್ಲಿ ಕ್ರೀಡಾಂಗಣ- ದೆಹಲಿ

ಶ್ರೀಲಂಕಾ

  • ಸಿಂಹಳೀಸ್ ಸ್ಪೋರ್ಟ್ಸ್ ಕ್ಲಬ್- ಕೊಲಂಬೊ
  • ಆರ್.ಪ್ರೇಮದಾಸ ಕ್ರೀಡಾಂಗಣ- ಕೊಲಂಬೊ
  • ಪಲ್ಲೆಕೆಲೆ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ- ಪಲ್ಲೆಕೆಲೆ

ಟಿ20 ವಿಶ್ವಕಪ್ ಗುಂಪು ಹಂತದ ಸಂಪೂರ್ಣ ಪಟ್ಟಿ

* ಫೆಬ್ರವರಿ 7 (ಶನಿವಾರ)

ಪಾಕಿಸ್ತಾನ vs ನೆದರ್ಲ್ಯಾಂಡ್ಸ್ — ಕೊಲಂಬೊ — ಬೆಳಿಗ್ಗೆ 11:00

ವೆಸ್ಟ್ ಇಂಡೀಸ್ vs ಸ್ಕಾಟ್ಲೆಂಡ್ – ಕೋಲ್ಕತ್ತಾ – ಮಧ್ಯಾಹ್ನ 3:00

ಭಾರತ vs ಅಮೆರಿಕ – ಮುಂಬೈ – ಸಂಜೆ 7:00

* ಫೆಬ್ರವರಿ 8 (ಭಾನುವಾರ)

ನ್ಯೂಜಿಲೆಂಡ್ vs ಅಫ್ಘಾನಿಸ್ತಾನ – ಚೆನ್ನೈ – ಬೆಳಿಗ್ಗೆ 11:00

ಇಂಗ್ಲೆಂಡ್ vs ನೇಪಾಳ – ಮುಂಬೈ – ಮಧ್ಯಾಹ್ನ 3:00

ಶ್ರೀಲಂಕಾ vs ಐರ್ಲೆಂಡ್ – ಕೊಲಂಬೊ- ಸಂಜೆ 7:00

* ಫೆಬ್ರವರಿ 9 (ಸೋಮವಾರ)

ಸ್ಕಾಟ್ಲೆಂಡ್ vs ಇಟಲಿ — ಕೋಲ್ಕತ್ತಾ — ಬೆಳಿಗ್ಗೆ 11:00

ಜಿಂಬಾಬ್ವೆ vs ಓಮನ್ – ಕೊಲಂಬೊ – ಮಧ್ಯಾಹ್ನ 3:00

ದಕ್ಷಿಣ ಆಫ್ರಿಕಾ vs ಕೆನಡಾ – ಅಹಮದಾಬಾದ್ – ಸಂಜೆ 7:00

* ಫೆಬ್ರವರಿ 10 (ಮಂಗಳವಾರ)

ನೆದರ್ಲ್ಯಾಂಡ್ಸ್ vs ನಮೀಬಿಯಾ — ದೆಹಲಿ — ಬೆಳಿಗ್ಗೆ 11:00

ನ್ಯೂಜಿಲೆಂಡ್ vs ಯುಎಇ – ಚೆನ್ನೈ – ಮಧ್ಯಾಹ್ನ 3:00

ಪಾಕಿಸ್ತಾನ vs ಅಮೆರಿಕ — ಕೊಲಂಬೊ— ಸಂಜೆ 7:00

* ಫೆಬ್ರವರಿ 11 (ಬುಧವಾರ)

ದಕ್ಷಿಣ ಆಫ್ರಿಕಾ vs ಅಫ್ಘಾನಿಸ್ತಾನ – ಅಹಮದಾಬಾದ್ – ಬೆಳಿಗ್ಗೆ 11:00

ಆಸ್ಟ್ರೇಲಿಯಾ vs ಐರ್ಲೆಂಡ್ – ಕೊಲಂಬೊ – ಮಧ್ಯಾಹ್ನ 3:00

ಇಂಗ್ಲೆಂಡ್ vs ವೆಸ್ಟ್ ಇಂಡೀಸ್ – ಮುಂಬೈ – ಸಂಜೆ 7:00 ಗಂಟೆಗೆ

* ಫೆಬ್ರವರಿ 12 (ಗುರುವಾರ)

ಶ್ರೀಲಂಕಾ vs ಓಮನ್ — ಕ್ಯಾಂಡಿ — ಬೆಳಿಗ್ಗೆ 11:00

ನೇಪಾಳ vs ಇಟಲಿ — ಮುಂಬೈ — ಮಧ್ಯಾಹ್ನ 3:00

ಭಾರತ vs ನಮೀಬಿಯಾ — ದೆಹಲಿ — ಸಂಜೆ 7:00

* ಫೆಬ್ರವರಿ 13 (ಶುಕ್ರವಾರ)

ಆಸ್ಟ್ರೇಲಿಯಾ vs ಜಿಂಬಾಬ್ವೆ — ಕೊಲಂಬೊ— ಬೆಳಿಗ್ಗೆ 11:00

ಕೆನಡಾ vs ಯುಎಇ — ದೆಹಲಿ — ಮಧ್ಯಾಹ್ನ 3:00

ಅಮೆರಿಕ vs ನೆದರ್ಲ್ಯಾಂಡ್ಸ್ — ಚೆನ್ನೈ — ಸಂಜೆ 7:00

* ಫೆಬ್ರವರಿ 14 (ಶನಿವಾರ)

ಐರ್ಲೆಂಡ್ vs ಓಮನ್ — ಕೊಲಂಬೊ — ಬೆಳಿಗ್ಗೆ 11:00

ಇಂಗ್ಲೆಂಡ್ vs ಸ್ಕಾಟ್ಲೆಂಡ್ – ಕೋಲ್ಕತ್ತಾ – ಮಧ್ಯಾಹ್ನ 3:00

ನ್ಯೂಜಿಲೆಂಡ್ vs ದಕ್ಷಿಣ ಆಫ್ರಿಕಾ – ಅಹಮದಾಬಾದ್ – ಸಂಜೆ 7:00

* ಫೆಬ್ರವರಿ 15 (ಭಾನುವಾರ)

ವೆಸ್ಟ್ ಇಂಡೀಸ್ vs ನೇಪಾಳ – ಮುಂಬೈ – ಬೆಳಿಗ್ಗೆ 11:00

ಅಮೆರಿಕ vs ನಮೀಬಿಯಾ — ಚೆನ್ನೈ — 3:00 PM

ಭಾರತ vs ಪಾಕಿಸ್ತಾನ – ಕೊಲಂಬೊ- ಸಂಜೆ 7:00

* ಫೆಬ್ರವರಿ 16 (ಸೋಮವಾರ)

ಅಫ್ಘಾನಿಸ್ತಾನ vs ಯುಎಇ — ದೆಹಲಿ — ಬೆಳಿಗ್ಗೆ 11:00

ಇಂಗ್ಲೆಂಡ್ vs ಇಟಲಿ – ಕೋಲ್ಕತ್ತಾ – ಮಧ್ಯಾಹ್ನ 3:00

ಆಸ್ಟ್ರೇಲಿಯಾ vs ಶ್ರೀಲಂಕಾ – ಕ್ಯಾಂಡಿ – ಸಂಜೆ 7:00

* ಫೆಬ್ರವರಿ 17 (ಮಂಗಳವಾರ)

ನ್ಯೂಜಿಲೆಂಡ್ vs ಕೆನಡಾ – ಚೆನ್ನೈ – ಬೆಳಿಗ್ಗೆ 11:00

ಐರ್ಲೆಂಡ್ vs ಜಿಂಬಾಬ್ವೆ – ಕ್ಯಾಂಡಿ – ಮಧ್ಯಾಹ್ನ 3:00

ಸ್ಕಾಟ್ಲೆಂಡ್ vs ನೇಪಾಳ – ಮುಂಬೈ – ಸಂಜೆ 7:00 ಗಂಟೆಗೆ.

* ಫೆಬ್ರವರಿ 18 (ಬುಧವಾರ)

ದಕ್ಷಿಣ ಆಫ್ರಿಕಾ vs ಯುಎಇ — ದೆಹಲಿ — ಬೆಳಿಗ್ಗೆ 11:00

ಪಾಕಿಸ್ತಾನ vs ನಮೀಬಿಯಾ – ಕೊಲಂಬೊ – ಮಧ್ಯಾಹ್ನ 3:00

ಭಾರತ vs ನೆದರ್ಲ್ಯಾಂಡ್ಸ್ – ಅಹಮದಾಬಾದ್ – ಸಂಜೆ 7:00

* ಫೆಬ್ರವರಿ 19 (ಗುರುವಾರ)

ವೆಸ್ಟ್ ಇಂಡೀಸ್ vs ಇಟಲಿ — ಕೋಲ್ಕತ್ತಾ — ಬೆಳಿಗ್ಗೆ 11:00

ಶ್ರೀಲಂಕಾ vs ಜಿಂಬಾಬ್ವೆ – ಕೊಲಂಬೊ – ಮಧ್ಯಾಹ್ನ 3:00

ಅಫ್ಘಾನಿಸ್ತಾನ vs ಕೆನಡಾ — ಚೆನ್ನೈ — ಸಂಜೆ 7:00

* ಫೆಬ್ರವರಿ 20 (ಶುಕ್ರವಾರ)

ಆಸ್ಟ್ರೇಲಿಯಾ vs ಓಮನ್ – ಕ್ಯಾಂಡಿ – ಸಂಜೆ 7:00

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:29 pm, Fri, 6 February 26