T20 World Cup Squads: ಟಿ20 ವಿಶ್ವಕಪ್​ಗೆ 12 ತಂಡಗಳ ಘೋಷಣೆ: ಇಲ್ಲಿದೆ ಸಂಪೂರ್ಣ ಆಟಗಾರರ ಪಟ್ಟಿ

T20 World Cup All Squads: ಟಿ20 ವಿಶ್ವಕಪ್​ಗೆ ಆಯ್ಕೆಯಾಗಿರುವ 16 ತಂಡಗಳಲ್ಲಿ 12 ತಂಡಗಳು ಈಗಾಗಲೇ ತಮ್ಮ ಬಳಗವನ್ನು ಪ್ರಕಟಿಸಿದೆ. ಇನ್ನುಳಿದ ನಾಲ್ಕು ತಂಡಗಳು ಶೀಘ್ರದಲ್ಲೇ ಟೀಮ್​ ಅನ್ನು ಘೋಷಿಸಲಿದೆ.

T20 World Cup Squads: ಟಿ20 ವಿಶ್ವಕಪ್​ಗೆ 12 ತಂಡಗಳ ಘೋಷಣೆ: ಇಲ್ಲಿದೆ ಸಂಪೂರ್ಣ ಆಟಗಾರರ ಪಟ್ಟಿ
T20 World Cup 2022 All Squads
TV9kannada Web Team

| Edited By: Zahir PY

Sep 17, 2022 | 2:55 PM

ಅಕ್ಟೋಬರ್​ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್​ನಲ್ಲಿ ಒಟ್ಟು 16 ತಂಡಗಳು ಭಾಗವಹಿಸಲಿವೆ. ಈಗಾಗಲೇ ಬಹುತೇಕ ತಂಡಗಳ ಘೋಷಣೆಯಾಗಿದ್ದು, ಇನ್ನು ಕೆಲವೇ ಕೆಲವು ತಂಡಗಳು ಮಾತ್ರ ಪ್ರಕಟಗೊಳ್ಳಬೇಕಿದೆ. ಅದರಂತೆ ಸೂಪರ್-12 ಗೆ ನೇರವಾಗಿ ಆಯ್ಕೆಯಾಗಿರುವ 8 ತಂಡಗಳಲ್ಲಿ 7 ಟೀಮ್​ಗಳ ಘೋಷಣೆಯಾಗಿದೆ. ಇನ್ನುಳಿದಂತೆ ಅರ್ಹತಾ ಸುತ್ತಿನಲ್ಲಿರುವ 3 ತಂಡಗಳನ್ನು ಸಹ ಪ್ರಕಟಿಸಲಾಗಿದೆ. ಹಾಗಿದ್ರೆ ಯಾವ ತಂಡದಲ್ಲಿ ಯಾರೆಲ್ಲಾ ಇದ್ದಾರೆ ನೋಡೋಣ…

ಸೂಪರ್​-12 ಗೆ ನೇರವಾಗಿ ಆಯ್ಕೆಯಾದ ತಂಡಗಳು:

ಅಫ್ಘಾನಿಸ್ತಾನ: ಮೊಹಮ್ಮದ್ ನಬಿ (ನಾಯಕ), ನಜಿಬುಲ್ಲಾ ಝದ್ರಾನ್ (ಉಪನಾಯಕ), ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ಅಜ್ಮತುಲ್ಲಾ ಒಮರ್ಜಾಯ್, ದರ್ವಿಶ್ ರಸೂಲಿ, ಫರೀದ್ ಅಹ್ಮದ್ ಮಲಿಕ್, ಫಝಲ್ ಹಕ್ ಫಾರೂಕಿ, ಹಜರತುಲ್ಲಾ ಝಜೈ, ಇಬ್ರಾಹಿಂ ನವೀನ್ ಝದ್ರಾನ್, ಮುಜೀಬ್ ಉರ್ ರೆಹಮಾನ್, ನವೀನ್ ಉಲ್ ಹಕ್, ಖೈಸ್ ಅಹ್ಮದ್, ರಶೀದ್ ಖಾನ್, ಸಲೀಂ ಸಫಿ, ಉಸ್ಮಾನ್ ಘನಿ.

ಮೀಸಲು ಆಟಗಾರರು: ಅಫ್ಸರ್ ಝಜೈ, ಶರಫುದ್ದೀನ್ ಅಶ್ರಫ್, ರಹಮತ್ ಶಾ, ಗುಲ್ಬುದಿನ್ ನೈಬ್

ಆಸ್ಟ್ರೇಲಿಯಾ: ಆರೋನ್ ಫಿಂಚ್ (ನಾಯಕ), ಅಷ್ಟನ್ ಅಗರ್, ಪ್ಯಾಟ್ ಕಮ್ಮಿನ್ಸ್, ಟಿಮ್ ಡೇವಿಡ್, ಜೋಶ್ ಹ್ಯಾಝಲ್‌ವುಡ್, ಜೋಶ್ ಇಂಗ್ಲಿಸ್, ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ಕೇನ್ ರಿಚರ್ಡ್ಸನ್, ಸ್ಟೀವನ್ ಸ್ಮಿತ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೊಯಿನಿಸ್, ಮ್ಯಾಥ್ಯೂ ವೇಡ್, ಡೇವಿಡ್ ವಾರ್ನರ್, ಆ್ಯಡಮ್ ಝಂಪಾ.

ಇಂಗ್ಲೆಂಡ್: ಜೋಸ್ ಬಟ್ಲರ್ (ನಾಯಕ), ಮೊಯಿನ್ ಅಲಿ, ಹ್ಯಾರಿ ಬ್ರೂಕ್, ಸ್ಯಾಮ್ ಕರ್ರನ್, ಕ್ರಿಸ್ ಜೋರ್ಡಾನ್, ಲಿಯಾಮ್ ಲಿವಿಂಗ್‌ಸ್ಟೋನ್, ಡೇವಿಡ್ ಮಲಾನ್, ಆದಿಲ್ ರಶೀದ್, ಫಿಲ್ ಸಾಲ್ಟ್, ಬೆನ್ ಸ್ಟೋಕ್ಸ್, ರೀಸ್ ಟೋಪ್ಲಿ, ಡೇವಿಡ್ ವಿಲ್ಲಿ, ಕ್ರಿಸ್ ವೋಕ್ಸ್, ಮಾರ್ಕ್ ವುಡ್, ಅಲೆಕ್ಸ್ ಹೇಲ್ಸ್.

ಮೀಸಲು ಆಟಗಾರರು: ಲಿಯಾಮ್ ಡಾಸನ್, ರಿಚರ್ಡ್ ಗ್ಲೀಸನ್, ಟೈಮಲ್ ಮಿಲ್ಸ್.

ಭಾರತ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಆರ್ ಅಶ್ವಿನ್, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್ ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್.

ಮೀಸಲು ಆಟಗಾರರು: ಮೊಹಮ್ಮದ್ ಶಮಿ, ಶ್ರೇಯಸ್ ಅಯ್ಯರ್, ರವಿ ಬಿಷ್ಣೋಯ್, ದೀಪಕ್ ಚಹರ್.

ಬಾಂಗ್ಲಾದೇಶ: ಶಕೀಬ್ ಅಲ್ ಹಸನ್ (ನಾಯಕ), ಸಬ್ಬೀರ್ ರೆಹಮಾನ್, ಮೆಹಿದಿ ಹಸನ್ ಮಿರಾಜ್, ಅಫೀಫ್ ಹೊಸೈನ್, ಮೊಸಾದೆಕ್ ಹೊಸೈನ್, ಲಿಟ್ಟನ್ ದಾಸ್, ಯಾಸಿರ್ ಅಲಿ, ನೂರುಲ್ ಹಸನ್, ಮುಸ್ತಫಿಜುರ್ ರೆಹಮಾನ್, ಸೈಫುದ್ದೀನ್, ತಸ್ಕಿನ್ ಅಹ್ಮದ್, ಇಬಾದತ್ ಹೊಸೈನ್, ಹಸನ್ ಮಹಮೂದ್, ನಾಜುಂ ಅಹ್ಮದ್.

ಮೀಸಲು ಆಟಗಾರರು: ಶೋರಿಫುಲ್ ಇಸ್ಲಾಂ, ಶಾಕ್ ಮಹೇದಿ ಹಸನ್, ರಿಶಾದ್ ಹೊಸೈನ್, ಸೌಮ್ಯ ಸರ್ಕಾರ್

ಪಾಕಿಸ್ತಾನ: ಬಾಬರ್ ಆಜಮ್ (ನಾಯಕ), ಶಾದಾಬ್ ಖಾನ್ (ಉಪನಾಯಕ), ಆಸಿಫ್ ಅಲಿ, ಹೈದರ್ ಅಲಿ, ಹಾರಿಸ್ ರೌಫ್, ಇಫ್ತಿಕರ್ ಅಹ್ಮದ್, ಖುಷ್ದಿಲ್ ಶಾ, ಮೊಹಮ್ಮದ್ ಹಸ್ನೇನ್, ಮೊಹಮ್ಮದ್ ನವಾಜ್, ಮೊಹಮ್ಮದ್ ರಿಜ್ವಾನ್, ಮೊಹಮ್ಮದ್ ವಾಸಿಮ್ ಜೂನಿಯರ್, ನಸೀಮ್ ಶಾ, ಶಾಹೀನ್ ಶಾ ಅಫ್ರಿದಿ , ಶಾನ್ ಮಸೂದ್ ಮತ್ತು ಉಸ್ಮಾನ್ ಖಾದಿರ್.

ಮೀಸಲು ಆಟಗಾರರು: ಫಖರ್ ಜಮಾನ್, ಮೊಹಮ್ಮದ್ ಹ್ಯಾರಿಸ್ ಮತ್ತು ಶಹನವಾಜ್ ದಹಾನಿ.

ದಕ್ಷಿಣ ಆಫ್ರಿಕಾ: ಟೆಂಬಾ ಬವುಮಾ (ನಾಯಕ), ಕ್ವಿಂಟನ್ ಡಿ ಕಾಕ್, ಹೆನ್ರಿಚ್ ಕ್ಲಾಸೆನ್, ರೀಜಾ ಹೆಂಡ್ರಿಕ್ಸ್, ಕೇಶವ್ ಮಹಾರಾಜ್, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ಲುಂಗಿ ಎನ್‌ಗಿಡಿ, ಅನ್ರಿಚ್ ನೋಕಿಯಾ, ವೇಯ್ನ್ ಪಾರ್ನೆಲ್, ಡ್ವೈನ್ ಪ್ರಿಟೋರಿಯಸ್, ಕಗಿಸೊ ರಬಾಡ, ರಿಲ್ಲಿ ರೌಸೊ, ತಬ್ರೇಝ್ ಶಂಸಿ, ಟ್ರಿಸ್ಟನ್ ಸ್ಟಬ್ಸ್.

ಮೀಸಲು ಆಟಗಾರರು: ಜಾರ್ನ್ ಫಾರ್ಟುಯಿನ್, ಮಾರ್ಕೊ ಯಾನ್ಸೆನ್, ಆಂಡಿಲ್ ಫೆಹ್ಲುಕ್ವಾಯೊ.

ನ್ಯೂಜಿಲೆಂಡ್: ಸೂಪರ್​-12 ನಲ್ಲಿರುವ ನ್ಯೂಜಿಲೆಂಡ್ ತಂಡವನ್ನು ಇನ್ನೂ ಕೂಡ ಘೋಷಿಸಿಲ್ಲ.

ಅರ್ಹತಾ ಸುತ್ತಿನಲ್ಲಿರುವ ತಂಡಗಳು:-

ನಮೀಬಿಯಾ: ಗೆರ್ಹಾರ್ಡ್ ಎರಾಸ್ಮಸ್ (ನಾಯಕ), ಜೆಜೆ ಸ್ಮಿತ್, ದಿವಾನ್ ಲಾ ಕಾಕ್, ಸ್ಟೀಫನ್ ಬಾರ್ಡ್, ನಿಕೋಲ್ ಲಾಫ್ಟಿ ಈಟನ್, ಜಾನ್ ಫ್ರಿಲಿಂಕ್, ಡೇವಿಡ್ ವೈಸ್, ರೂಬೆನ್ ಟ್ರಂಪೆಲ್ಮನ್, ಝೇನ್ ಗ್ರೀನ್, ಬರ್ನಾರ್ಡ್ ಸ್ಕೋಲ್ಟ್ಜ್, ಟಾಂಗೆನಿ, ಲುಂಗಮೆನಿ, ಮೈಕೆಲ್ ವ್ಯಾನ್ ಲಿಂಗೆನ್, ಬೆನ್ ಶಿಕೊಂಗೊಕ್ , ಲೋಹಾನ್ ಲೌರೆನ್ಸ್, ಹೆಲಾವೊ ಯಾ ಫ್ರಾನ್ಸ್.

ನೆದರ್ಲ್ಯಾಂಡ್ಸ್: ಸ್ಕಾಟ್ ಎಡ್ವರ್ಡ್ಸ್ (ನಾಯಕ), ಕಾಲಿನ್ ಅಕರ್ಮನ್, ಶರೀಜ್ ಅಹ್ಮದ್, ಲೋಗನ್ ವ್ಯಾನ್ ಬೀಕ್, ಟಾಮ್ ಕೂಪರ್, ಬ್ರ್ಯಾಂಡನ್ ಗ್ಲೋವರ್, ಟಿಮ್ ವ್ಯಾನ್ ಡೆರ್ ಗುಗ್ಟೆನ್, ಫ್ರೆಡ್ ಕ್ಲಾಸೆನ್, ಬಾಸ್ ಡಿ ಲೀಡೆ, ಪಾಲ್ ವ್ಯಾನ್ ಮೀಕೆರೆನ್, ರೋಲೋಫ್ ವ್ಯಾನ್ ಡೆರ್ ಮೆರ್ವೆ, ಸ್ಟೆಫನ್ ನಿಡಾಬರ್ಗ್ , ಮ್ಯಾಕ್ಸ್ ಒ’ಡೌಡ್, ಟಿಮ್ ಪ್ರಿಂಗಲ್, ವಿಕ್ರಮ್ ಸಿಂಗ್.

ಶ್ರೀಲಂಕಾ: ದಸುನ್ ಶನಕ (ನಾಯಕ), ದನುಷ್ಕ ಗುಣತಿಲಕ, ಪಾತುಮ್ ನಿಸ್ಸಾಂಕ, ಕುಸಾಲ್ ಮೆಂಡಿಸ್, ಚರಿತ್ ಅಸಲಂಕಾ, ಭಾನುಕ ರಾಜಪಕ್ಸೆ, ಧನಂಜಯ ಡಿ ಸಿಲ್ವಾ, ವನಿಂದು ಹಸರಂಗ, ಮಹೀಶ್ ತೀಕ್ಷಣ, ಜೆಫ್ರಿ ವಾಂಡರ್ಸೆ, ಚಮಿಕಾ ಕರುಣಾರತ್ನೆ, ದುಷ್ಮಂತ ಚಮೀರಾ (ಫಿಟ್‌ನೆಸ್‌ ಟೆಸ್ಟ್​ ಬಳಿಕ ನಿರ್ಧಾರವಾಗಲಿದೆ), ದಿಲ್ಶನ್ ಮಧುಶಂಕ, ಪ್ರಮೋದ್ ಮದುಶನ್

ವೆಸ್ಟ್ ಇಂಡೀಸ್: ನಿಕೋಲಸ್ ಪೂರನ್ (ನಾಯಕ), ರೋವ್ಮನ್ ಪೊವೆಲ್, ಯಾನಿಕ್ ಕ್ಯಾರಿಯಾ, ಜಾನ್ಸನ್ ಚಾರ್ಲ್ಸ್, ಶೆಲ್ಡನ್ ಕಾಟ್ರೆಲ್, ಶಿಮ್ರಾನ್ ಹೆಟ್ಮೆಯರ್, ಜೇಸನ್ ಹೋಲ್ಡರ್, ಅಕಿಲ್ ಹೊಸೈನ್, ಅಲ್ಜಾರಿ ಜೋಸೆಫ್, ಬ್ರಾಂಡನ್ ಕಿಂಗ್, ಎವಿನ್ ಲೂಯಿಸ್, ಕೈಲ್ ಮೇಯರ್ಸ್, ಓಬೆಡ್ ಮೆಕಾಯ್, ರೇಮನ್ ರೀಫರ್, ಓಡೆಮನ್ ರೀಫರ್.

ಜಿಂಬಾಬ್ವೆ: ಎರ್ವಿನ್ ಕ್ರೇಗ್ (ನಾಯಕ), ರಿಯಾನ್ ಬರ್ಲ್ , ಚಕಬ್ವಾ ರೆಗಿಸ್, ಚಟಾರಾ ಟೆಂಡೈ, ಇವಾನ್ಸ್ ಬ್ರಾಡ್ಲಿ, ಜೊಂಗ್ವೆ ಲ್ಯೂಕ್, ಮದಂಡೆ ಕ್ಲೈವ್, ಮಧೆವೆರೆ ವೆಸ್ಲಿ, ಮಸಕಡ್ಜಾ ವೆಲ್ಲಿಂಗ್‌ಟನ್, ಮುನ್ಯೊಂಗಾ ಟೋನಿ, ಮುಜರಾಬಾನಿ ಬ್ಲೆಸ್ಸಿಂಗ್, ನ್ಗರವ ರಿಚರ್ಡ್​, ಸಿಕಂದರ್ ರಾಜಾ, ಶುಂಭ ಮಿಲ್ಟನ್, ಸೀನ್ ವಿಲಿಯಮ್ಸನ್.

ಐರ್ಲೆಂಡ್, ಸ್ಕಾಟ್ಲೆಂಡ್, ಯುನೈಟೆಡ್ ಅರಬ್ ಎಮಿರೇಟ್ಸ್ ತಂಡಗಳು ಇನ್ನೂ ಕೂಡ ಟಿ20 ವಿಶ್ವಕಪ್​ ತಂಡವನ್ನು ಘೋಷಿಸಿಲ್ಲ.

ಇದನ್ನೂ ಓದಿ

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada