AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇ ಓವಲ್‌ನಲ್ಲಿ ಟೀಂ ಇಂಡಿಯಾದ ವಿಜಯೋತ್ಸವ: ಏಕದಿನ ಸರಣಿ ಗೆದ್ದು ಬೀಗಿದ ಭಾರತ

ಮೌಂಟ್ ಮೌಂಗನುಯಿಯಲ್ಲಿ ನಡೆದ ಕೊನೆಯ ODI ಪಂದ್ಯದಲ್ಲಿ ಟೀಂ ಇಂಡಿಯಾ ರೋಚಕ 22 ರನ್ ಗೆಲುವು ಸಾಧಿಸಿ, ನ್ಯೂಜಿಲೆಂಡ್ ವಿರುದ್ಧದ 5 ಪಂದ್ಯಗಳ ಸರಣಿಯನ್ನು 3-1 ಅಂತರದಿಂದ ಜಯಿಸಿದೆ. 4ನೇ ಪಂದ್ಯದಲ್ಲಿ ಹೀನಾಯ ಸೋಲಿನ ಬಳಿಕ ಭಾರತ 209 ರನ್ ಗಳಿಸಿ, ನ್ಯೂಜಿಲೆಂಡ್ ಅನ್ನು 187 ರನ್​ಗಳಿಗೆ ಆಲೌಟ್ ಮಾಡಿತು. ಇದು ಸರಣಿಯಲ್ಲಿ ಭಾರತದ ಪ್ರಾಬಲ್ಯವನ್ನು ಎತ್ತಿ ತೋರಿಸುತ್ತದೆ.

ಬೇ ಓವಲ್‌ನಲ್ಲಿ ಟೀಂ ಇಂಡಿಯಾದ ವಿಜಯೋತ್ಸವ: ಏಕದಿನ ಸರಣಿ ಗೆದ್ದು ಬೀಗಿದ ಭಾರತ
ಭಾರತ Vs ನ್ಯೂಜಿಲೆಂಡ್
ಪೃಥ್ವಿಶಂಕರ
|

Updated on:Nov 15, 2026 | 3:24 PM

Share

ಮೌಂಟ್ ಮೌಂಗನುಯಿಯ ಬೇ ಓವಲ್ ಮೈದಾನದಲ್ಲಿ ನಡೆದ 4ನೇ ಏಕದಿನ ಪಂದ್ಯದಲ್ಲಿ ಕೇವು 89 ರನ್​ಗಳಿಗೆ ಆಲೌಟ್ ಆಗಿ ಹೀನಾಯವಾಗಿ ಸೋತಿದ್ದ ಟೀಂ ಇಂಡಿಯಾ ಇಂದು ಅದೇ ಮೈದಾನದಲ್ಲಿ ನಡೆದ ಐದನೇ ಹಾಗೂ ಕೊನೆಯ ಏಕದಿನ ಪಂದ್ಯದಲ್ಲಿ ರೋಚಕ ಜಯ ಸಾಧಿಸುವ ಮೂಲಕ 5 ಪಂದ್ಯಗಳ ಏಕದಿನ ಸರಣಿಯನ್ನು 3-1 ಅಂತರದಿಂದ ಗೆದ್ದುಕೊಂಡಿದೆ. ಸರಣಿಯ ಮೊದಲೆರಡು ಪಂದ್ಯಗಳನ್ನು ಭಾರತ ಗೆದ್ದುಕೊಂಡಿತ್ತು. ಆ ಬಳಿಕ ಮೂರನೇ ಪಂದ್ಯ ಮಳೆಯಿಂದ ರದ್ದಾಯಿತು. 4ನೇ ಏಕದಿನ ಪಂದ್ಯವನ್ನು ನ್ಯೂಜಿಲೆಂಡ್ ಗೆದ್ದುಕೊಂಡರೆ, ಐದನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಗೆಲುವು ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ 209 ರನ್​ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ನ್ಯೂಜಿಲೆಂಡ್ 187 ರನ್​ಗಳಿಗೆ ಆಲೌಟ್ ಆಗುವ ಮೂಲಕ 22 ರನ್​ಗಳಿಂದ ಸೋಲೊಪ್ಪಿಕೊಂಡಿತು.

Published On - 3:23 pm, Sun, 15 November 26

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
‘ಯಶಸ್ ನಯವಂಚಕ, ಚಿಲ್ಲರೆ ಬುದ್ಧಿ’: ಸುದೀಪ್ ಎದುರಲ್ಲೇ ಆರೋಪಗಳ ಸುರಿಮಳೆ
‘ಯಶಸ್ ನಯವಂಚಕ, ಚಿಲ್ಲರೆ ಬುದ್ಧಿ’: ಸುದೀಪ್ ಎದುರಲ್ಲೇ ಆರೋಪಗಳ ಸುರಿಮಳೆ
ಬಿರ್ಸಾ ಮುಂಡಾ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದ ಪ್ರಧಾನಿ ಮೋದಿ
ಬಿರ್ಸಾ ಮುಂಡಾ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದ ಪ್ರಧಾನಿ ಮೋದಿ
ಕಾಮುಕನ ವಿಕೃತಿಗೆ ಬೇಸತ್ತ ಹಾಸ್ಟೆಲ್ ವಿದ್ಯಾರ್ಥಿನಿಯರು
ಕಾಮುಕನ ವಿಕೃತಿಗೆ ಬೇಸತ್ತ ಹಾಸ್ಟೆಲ್ ವಿದ್ಯಾರ್ಥಿನಿಯರು
ಮೋದಿ ಬಂದ ರೋಡಿಗೆ ಮಾತ್ರ ಥಳಥಳ ಡಾಂಬರ್, ಉಳಿದ ರಸ್ತೆ ತುಂಬಾ ನೂರಾರು ಗುಂಡಿ
ಮೋದಿ ಬಂದ ರೋಡಿಗೆ ಮಾತ್ರ ಥಳಥಳ ಡಾಂಬರ್, ಉಳಿದ ರಸ್ತೆ ತುಂಬಾ ನೂರಾರು ಗುಂಡಿ
ಹೊಸ ಶರ್ಟ್ ಕತ್ತರಿಸಲು ಹಿಂದೇಟು:ಬನಿಯನ್‌ನಲ್ಲೇ KASಪರೀಕ್ಷೆ ಬರೆದ ಅಭ್ಯರ್ಥಿ
ಹೊಸ ಶರ್ಟ್ ಕತ್ತರಿಸಲು ಹಿಂದೇಟು:ಬನಿಯನ್‌ನಲ್ಲೇ KASಪರೀಕ್ಷೆ ಬರೆದ ಅಭ್ಯರ್ಥಿ
ಬಾಳೆಗೊನೆಯಲ್ಲಿ ಡ್ರಗ್ ಸಾಗಾಟ: ಪ್ರಗತಿಪರ ಯುವ ರೈತನ ಕರಾಳ ಮುಖ ಬಯಲು
ಬಾಳೆಗೊನೆಯಲ್ಲಿ ಡ್ರಗ್ ಸಾಗಾಟ: ಪ್ರಗತಿಪರ ಯುವ ರೈತನ ಕರಾಳ ಮುಖ ಬಯಲು
ಕಾಡಾನೆ ದಾಳಿಗೆ ಮಹಿಳೆ ಬಲಿ: ತೀವ್ರಗೊಂಡ ಚೌಡಹಳ್ಳಿ ಗ್ರಾಮಸ್ಥರ ಪ್ರತಿಭಟನೆ
ಕಾಡಾನೆ ದಾಳಿಗೆ ಮಹಿಳೆ ಬಲಿ: ತೀವ್ರಗೊಂಡ ಚೌಡಹಳ್ಳಿ ಗ್ರಾಮಸ್ಥರ ಪ್ರತಿಭಟನೆ
ಕೆಎಎಸ್ ಪರೀಕ್ಷೆ: ಅಕ್ರಮ ತಡೆಯಲು ಬೆಂಗಳೂರು ಕೇಂದ್ರಗಳಲ್ಲಿ ಬಿಗಿ ಭದ್ರತೆ
ಕೆಎಎಸ್ ಪರೀಕ್ಷೆ: ಅಕ್ರಮ ತಡೆಯಲು ಬೆಂಗಳೂರು ಕೇಂದ್ರಗಳಲ್ಲಿ ಬಿಗಿ ಭದ್ರತೆ
ಹಿರಿಯೂರು ಉಪಚುನಾವಣೆಗೆ NDA ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಗೊಂದಲ
ಹಿರಿಯೂರು ಉಪಚುನಾವಣೆಗೆ NDA ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಗೊಂದಲ
ಕೆಎಎಸ್ ಪರೀಕ್ಷೆಗೆ ವಿಎಓ ಹಾಲ್ ಟಿಕೆಟ್ ತಂದ ಮಹಿಳಾ ಅಭ್ಯರ್ಥಿ
ಕೆಎಎಸ್ ಪರೀಕ್ಷೆಗೆ ವಿಎಓ ಹಾಲ್ ಟಿಕೆಟ್ ತಂದ ಮಹಿಳಾ ಅಭ್ಯರ್ಥಿ