Viral Video: ಕ್ಷಣಾರ್ಧದಲ್ಲಿ ಹಿಡಿದ ಅದ್ಭುತ ಕ್ಯಾಚ್ ವಿಡಿಯೋ ವೈರಲ್

The Hundred: ಟಾಮ್ ಹೆಲ್ಮ್ ಫಾಲೋಥ್ರೂ ಹಿಡಿದಿರುವ ಅದ್ಭುತ ಕ್ಯಾಚ್ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

Viral Video: ಕ್ಷಣಾರ್ಧದಲ್ಲಿ ಹಿಡಿದ ಅದ್ಭುತ ಕ್ಯಾಚ್ ವಿಡಿಯೋ ವೈರಲ್
Tom Helm
Follow us
TV9 Web
| Updated By: ಝಾಹಿರ್ ಯೂಸುಫ್

Updated on: Aug 17, 2022 | 12:24 PM

ಕ್ರಿಕೆಟ್ ಎಂಬುದು ಅನಿಶ್ಚಿತತೆಯ ಆಟವಾದ್ದರಿಂದ ಈ ಆಟದಲ್ಲೂ ವರ್ಚಸ್ಸಿಗೆ ಅವಕಾಶವಿದೆ. ಇಂಗ್ಲೆಂಡ್‌ನಲ್ಲಿ ನಡೆಯುತ್ತಿರುವ 100-ಬಾಲ್ ಪಂದ್ಯಾವಳಿ ‘ದಿ ಹಂಡ್ರೆಡ್’ ಲೀಗ್​ನಲ್ಲಿ ಬೌಲರ್​ರೊಬ್ಬರು ಕೇವಲ ಒಂದು ಕ್ಯಾಚ್​ ಮೂಲಕ ಎಲ್ಲರನ್ನೂ ದಂಗಾಗಿಸಿದ್ದಾರೆ. ಬರ್ಮಿಂಗ್ಹ್ಯಾಮ್ ಫೀನಿಕ್ಸ್ ಮತ್ತು ಟ್ರೆಂಟ್ ರಾಕೆಟ್ಸ್ ನಡುವಿನ ಪಂದ್ಯದದ ವೇಳೆ ಟಾಮ್ ಹೆಲ್ಮ್ ಹಿಡಿದ ಈ ಕ್ಯಾಚ್ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಈ ಪಂದ್ಯದಲ್ಲಿ ಟ್ರೆಂಟ್ ರಾಕೆಟ್ಸ್ ಪರ ಆಡುತ್ತಿರುವ ಬ್ಯಾಟ್ಸ್‌ಮನ್ ಕಾಲಿನ್ ಮನ್ರೋ ಹೆಲ್ಮ್ ಎಸೆತಕ್ಕೆ ಭರ್ಜರಿ ಪ್ರತ್ಯುತ್ತರ ನೀಡಿದ್ದರು. ಆದರೆ ಕ್ಷಣಾರ್ಧದಲ್ಲೇ ಅದ್ಭುತ ಡೈವ್ ಕ್ಯಾಚ್ ಹಿಡಿಯುವ ಮೂಲಕ ಟಾಮ್ ಹೆಲ್ಮ್ ಎಲ್ಲರನ್ನು ನಿಬ್ಬೆರಗಾಗಿಸಿದರು. ಇದರೊಂದಿಗೆ 8 ಎಸೆತಗಳಲ್ಲಿ 11 ರನ್ ಗಳಿಸಿದ್ದ ಮನ್ರೊ ಇನಿಂಗ್ಸ್ ಕೂಡ ಅಂತ್ಯವಾಯಿತು.

ಇದನ್ನೂ ಓದಿ
Image
Team India: 7 ತಿಂಗಳಲ್ಲಿ 7 ನಾಯಕರು: ವಿಶೇಷ ದಾಖಲೆ ಬರೆದ ಟೀಮ್ ಇಂಡಿಯಾ
Image
ಸಚಿನ್, ಧೋನಿಗೂ ಸಿಕ್ಕಿಲ್ಲ ಈ ಗೌರವ: ಇಂಗ್ಲೆಂಡ್ ಕ್ರಿಕೆಟ್ ಸ್ಟೇಡಿಯಂಗೆ ಭಾರತೀಯ ಕ್ರಿಕೆಟಿಗನ ಹೆಸರು..!
Image
Cheteshwar Pujara: ಒಟ್ಟು 997 ರನ್​: ಕೌಂಟಿ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ಬರೆದ ಪೂಜಾರ
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್
View this post on Instagram

A post shared by Spark Sport (@sparknzsport)

ಈ ಕ್ಯಾಚ್​ನ ವಿಡಿಯೋವನ್ನು ಕ್ಯಾಮೆರಾದ ಮೂರು ಕೋನಗಳಿಂದ ಚಿತ್ರಿಸಲಾಗಿದೆ. ಅಲ್ಲದೆ ಈ ಕ್ಯಾಚ್​ ಅನ್ನು ಹಿಡಿಯುವುದು ಸುಲಭವಾಗಿರಲಿಲ್ಲ ಎಂದು ವಿಡಿಯೋ ವೀಕ್ಷಿಸಿದರೆ ಸ್ಪಷ್ಟವಾಗುತ್ತದೆ. ಇದೀಗ ಟಾಮ್ ಹೆಲ್ಮ್ ಫಾಲೋಥ್ರೂ ಹಿಡಿದಿರುವ ಅದ್ಭುತ ಕ್ಯಾಚ್ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ
ಈ ರಾಶಿಯವರಿಗೆ ಇಂದು ಹಣಕಾಸಿನ ವಿಷಯದಲ್ಲಿ ಒಳ್ಳೆಯದಾಗುತ್ತೆ
ಈ ರಾಶಿಯವರಿಗೆ ಇಂದು ಹಣಕಾಸಿನ ವಿಷಯದಲ್ಲಿ ಒಳ್ಳೆಯದಾಗುತ್ತೆ