UPW vs RCB, WPL 2023: ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆದ ವುಮೆನ್ಸ್ ಪ್ರೀಮಿಯರ್ ಲೀಗ್ನ 13ನೇ ಪಂದ್ಯದಲ್ಲಿ ಯುಪಿ ವಾರಿಯರ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಜಯ ಸಾಧಿಸಿದೆ. ಈ ಜಯದೊಂದಿಗೆ ಡಬ್ಲ್ಯೂಪಿಎಲ್ನಲ್ಲಿ ಆರ್ಸಿಬಿ ಗೆಲುವಿನ ಖಾತೆ ತೆರೆದಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್ಸಿಬಿ ತಂಡದ ನಾಯಕಿ ಸ್ಮೃತಿ ಮಂಧಾನ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಯುಪಿ ವಾರಿಯರ್ಸ್ 135 ರನ್ಗಳಿಗೆ ಆಲೌಟ್ ಆಗಿತ್ತು. 136 ರನ್ಗಳ ಸುಲಭ ಗುರಿ ಪಡೆದ ಆರ್ಸಿಬಿ ತಂಡವು 18 ಓವರ್ಗಳಲ್ಲಿ ಗುರಿಮುಟ್ಟುವ ಮೂಲಕ 5 ವಿಕೆಟ್ಗಳ ಭರ್ಜರಿ ಜಯ ತನ್ನದಾಗಿಸಿಕೊಂಡಿತು.
ಯುಪಿ ವಾರಿಯರ್ಸ್- 135 (19.3)
ರಾಯಲ್ ಚಾಲೆಂಜರ್ಸ್ ಬೆಂಗಳೂರು- 136/5 (18)
ರಾಯಲ್ ಚಾಲೆಂಜರ್ಸ್ ಬೆಂಗಳೂರು (ಪ್ಲೇಯಿಂಗ್ XI): ಸ್ಮೃತಿ ಮಂಧಾನ (ನಾಯಕಿ), ಸೋಫಿ ಡಿವೈನ್, ಎಲ್ಲಿಸ್ ಪೆರ್ರಿ, ಹೀದರ್ ನೈಟ್, ರಿಚಾ ಘೋಷ್ (ವಿಕೆಟ್ ಕೀಪರ್), ಶ್ರೇಯಾಂಕಾ ಪಾಟೀಲ್, ದಿಶಾ ಕಸತ್, ಮೇಗನ್ ಶುಟ್, ಆಶಾ ಶೋಬನಾ, ರೇಣುಕಾ ಠಾಕೂರ್ ಸಿಂಗ್, ಕನಿಕಾ ಅಹುಜಾ.
ಯುಪಿ ವಾರಿಯರ್ಸ್ (ಪ್ಲೇಯಿಂಗ್ XI): ಅಲಿಸ್ಸಾ ಹೀಲಿ(ನಾಯಕಿ), ದೇವಿಕಾ ವೈದ್ಯ, ಕಿರಣ್ ನವಗಿರೆ, ಗ್ರೇಸ್ ಹ್ಯಾರಿಸ್, ತಹ್ಲಿಯಾ ಮೆಗ್ರಾತ್, ಸಿಮ್ರಾನ್ ಶೇಖ್, ಸೋಫಿ ಎಕ್ಲೆಸ್ಟೋನ್, ದೀಪ್ತಿ ಶರ್ಮಾ, ಶ್ವೇತಾ ಸೆಹ್ರಾವತ್, ಅಂಜಲಿ ಸರ್ವಾಣಿ, ರಾಜೇಶ್ವರಿ ಗಾಯಕ್ವಾಡ್.
ಯುಪಿ ವಾರಿಯರ್ಸ್ ತಂಡ: ಅಲಿಸ್ಸಾ ಹೀಲಿ(ನಾಯಕಿ), ದೇವಿಕಾ ವೈದ್ಯ, ಕಿರಣ್ ನವಗಿರೆ, ತಹ್ಲಿಯಾ ಮೆಕ್‌ಗ್ರಾತ್, ಸಿಮ್ರಾನ್ ಶೇಖ್, ಸೋಫಿ ಎಕ್ಲೆಸ್ಟೋನ್, ದೀಪ್ತಿ ಶರ್ಮಾ, ಶ್ವೇತಾ ಸೆಹ್ರಾವತ್, ಶಬ್ನಿಮ್ ಇಸ್ಮಾಯಿಲ್, ಅಂಜಲಿ ಸರ್ವಾಣಿ, ರಾಜೇಶ್ವರಿ ಗಾಯಕ್‌ವಾಡ್, ಗ್ರ್ಯಾಸಿನ್ ಹರ್ರಿಸ್ ಬಿ , ಲಕ್ಷ್ಮಿ ಯಾದವ್, ಪಾರ್ಶವಿ ಚೋಪ್ರಾ, ಸೊಪ್ಪದಂಡಿ ಯಶಸ್ರಿ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ಸ್ಮೃತಿ ಮಂಧಾನ (ನಾಯಕಿ), ಸೋಫಿ ಡಿವೈನ್, ಎಲ್ಲಿಸ್ ಪೆರ್ರಿ, ಹೀದರ್ ನೈಟ್, ರಿಚಾ ಘೋಷ್ (ವಿಕೆಟ್ ಕೀಪರ್), ಶ್ರೇಯಾಂಕ ಪಾಟೀಲ್, ದಿಶಾ ಕಸತ್, ಮೇಗನ್ ಶುಟ್, ಆಶಾ ಶೋಬನಾ, ರೇಣುಕಾ ಠಾಕೂರ್ ಸಿಂಗ್, ಪ್ರೀತಿ ಬೋಸ್, ಎರಿನ್ ಬರ್ನ್ಸ್, ಕನಿಕಾ ಅಹುಜಾ, ಸಹನಾ ಪವಾರ್, ಡೇನ್ ವ್ಯಾನ್ ನೀಕೆರ್ಕ್, ಕೋಮಲ್ ಝಂಜಾದ್, ಇಂದ್ರಾಣಿ ರಾಯ್, ಪೂನಂ ಖೇಮ್ನಾರ್.
ದೀಪ್ತಿ ಶರ್ಮಾ ಎಸೆತದಲ್ಲಿ ಭರ್ಜರಿ ಸಿಕ್ಸ್ ಸಿಡಿಸಿದ ರಿಚಾ ಘೋಷ್
ಆರ್ಸಿಬಿಗೆ ಗೆಲ್ಲಲು 3 ಓವರ್ಗಳಲ್ಲಿ 12 ರನ್ಗಳ ಅವಶ್ಯಕತೆ
ಸೋಫಿ ಎಸೆತದಲ್ಲಿ ಕನಿಕಾ (46) ಕ್ಲೀನ್ ಬೌಲ್ಡ್
ಆರ್ಸಿಬಿಗೆ 4 ಓವರ್ನಲ್ಲಿ 17 ರನ್ಗಳ ಅವಶ್ಯಕತೆ
ಆರ್ಸಿಬಿಗೆ ಗೆಲ್ಲಲು 36 ಎಸೆತಗಳಲ್ಲಿ 31 ರನ್ಗಳ ಅವಶ್ಯಕತೆ
ಕ್ರೀಸ್ನಲ್ಲಿ ಕನಿಕಾ ಅಹುಜಾ – ರಿಚಾ ಘೋಷ್ ಬ್ಯಾಟಿಂಗ್
ದೇವಿಕಾ ಎಸೆತದಲ್ಲಿ ಲಾಂಗ್ ಆನ್ನತ್ತ ಭರ್ಜರಿ ಸಿಕ್ಸ್ ಬಾರಿಸಿದ ಕನಿಕಾ
ರಾಜೇಶ್ವರಿ ಎಸೆತದಲ್ಲಿ ಬ್ಯಾಕ್ ಟು ಬ್ಯಾಕ್ ಬೌಂಡರಿ ಬಾರಿಸಿದ ಕನಿಕಾ ಅಹುಜಾ
ಕ್ರೀಸ್ನಲ್ಲಿ ಕನಿಕಾ ಅಹುಜಾ – ರಿಚಾ ಘೋಷ್ ಬ್ಯಾಟಿಂಗ್
ದೀಪ್ತಿ ಶರ್ಮಾ ಎಸೆತದಲ್ಲಿ ಕ್ಯಾಚ್ ನೀಡಿ ನಿರ್ಗಮಿಸಿದ ಹೀದರ್ ನೈಟ್ (24)
ದೇವಿಕಾ ಎಸೆತದಲ್ಲಿ ಲೆಗ್ ಸೈಡ್ನತ್ತ ಆಕರ್ಷಕ ಬೌಂಡರಿ ಬಾರಿಸಿದ ಎಡಗೈ ಆಟಗಾರ್ತಿ ಕನಿಕಾ ಅಹುಜಾ
ದೇವಿಕಾ ಎಸೆತದಲ್ಲಿ ಸೋಫಿಗೆ ಕ್ಯಾಚ್ ನೀಡಿ ಹೊರ ನಡೆದ ಎಲ್ಲಿಸ್ ಪೆರ್ರಿ (10)
ಮೊದಲ 6 ಓವರ್ಗಳಲ್ಲಿ 43 ರನ್ ಕಲೆಹಾಕಿದ ಆರ್ಸಿಬಿ
ಕ್ರೀಸ್ನಲ್ಲಿ ಹೀದರ್ ನೈಟ್ – ಎಲ್ಲಿಸ್ ಪೆರ್ರಿ ಬ್ಯಾಟಿಂಗ್
ಕ್ರೀಸ್ನಲ್ಲಿ ಹೀದರ್ ನೈಟ್ – ಎಲ್ಲಿಸ್ ಪೆರ್ರಿ ಬ್ಯಾಟಿಂಗ್
ರಾಜೇಶ್ವರಿ ಓವರ್ನಲ್ಲಿ ಬ್ಯಾಕ್ ಟು ಬ್ಯಾಕ್ 2 ಬೌಂಡರಿ ಬಾರಿಸಿದ ಹೀದರ್ ನೈಟ್
ಕ್ರೀಸ್ನಲ್ಲಿ ಹೀದರ್ ನೈಟ್ – ಎಲ್ಲಿಸ್ ಪೆರ್ರಿ ಬ್ಯಾಟಿಂಗ್
ದೀಪ್ತಿ ಶರ್ಮಾ ಎಸೆತದಲ್ಲಿ ಸ್ಮೃತಿ ಮಂಧಾನ (0) ಕ್ಲೀನ್ ಬೌಲ್ಡ್
ಗ್ರೇಸ್ ಹ್ಯಾರಿಸ್ ಎಸೆತದಲ್ಲಿ ಭರ್ಜರಿ ಹೊಡೆತಕ್ಕೆ ಯತ್ನ…ಬೌಂಡರಿ ಲೈನ್ನಲ್ಲಿ ಕ್ಯಾಚ್…ಸೋಫಿ ಡಿವೈನ್ (14) ಔಟ್
ಗ್ರೇಸ್ ಹ್ಯಾರಿಸ್ ಎಸೆತದಲ್ಲಿ ಲೆಗ್ ಸೈಡ್ನತ್ತ ಆಕರ್ಷಕ ಸಿಕ್ಸ್ ಬಾರಿಸಿದ ಸೋಫಿ ಡಿವೈನ್
ಗ್ರೇಸ್ ಹ್ಯಾರಿಸ್ ಮೊದಲ ಎಸೆತದಲ್ಲಿ ಆಫ್ ಸೈಡ್ನತ್ತ ಬೌಂಡರಿ ಬಾರಿಸಿದ ಸೋಫಿ ಡಿವೈನ್
ಆರ್ಸಿಬಿಗೆ 136 ರನ್ಗಳ ಗುರಿ ನೀಡಿದ ಯುಪಿ ವಾರಿಯರ್ಸ್
ಶ್ರೇಯಾಂಕ ಎಸೆತದಲ್ಲಿ ಸುಲಭ ಕ್ಯಾಚ್ ನೀಡಿ ಹೊರ ನಡೆದ ಅಂಜಲಿ (8)
ಮೇಗನ್ ಶುಟ್ ಎಸೆತದಲ್ಲಿ ಆಫ್ ಸೈಡ್ನತ್ತ ಆಕರ್ಷಕ ಬೌಂಡರಿ ಬಾರಿಸಿದ ಸೋಫಿ
ಕ್ರೀಸ್ನಲ್ಲಿ ಅಂಜಲಿ – ಸೋಫಿ ಬ್ಯಾಟಿಂಗ್
ಎಲ್ಲಿಸ್ ಪೆರ್ರಿ ಎಸೆತದಲ್ಲಿ ಶ್ವೇತಾ ಸೆಹ್ರಾವತ್ (6) ಕ್ಲೀನ್ ಬೌಲ್ಡ್
ಎಲ್ಲಿಸ್ ಪೆರ್ರಿ ಎಸೆತದಲ್ಲಿ ವಿಕೆಟ್ ಕೀಪರ್ಗೆ ಕ್ಯಾಚ್ ನೀಡಿ ಔಟಾದ ಗ್ರೇಸ್ ಹ್ಯಾರಿಸ್ (46)
ಎಲ್ಲಿಸ್ ಪೆರ್ರಿ ಎಸೆತದಲ್ಲಿ ಭರ್ಜರಿ ಹೊಡೆತಕ್ಕೆ ಯತ್ನ…ಬೌಂಡರಿ ಲೈನ್ನಲ್ಲಿ ಕ್ಯಾಚ್ ಆಗಿ ನಿರ್ಗಮಿಸಿದ ದೀಪ್ತಿ ಶರ್ಮಾ (22)
ಕ್ರೀಸ್ನಲ್ಲಿ ದೀಪ್ತಿ ಶರ್ಮಾ – ಗ್ರೇಸ್ ಹ್ಯಾರಿಸ್ ಬ್ಯಾಟಿಂಗ್
ಆಶಾ ಎಸೆತದಲ್ಲಿ ಡೀಪ್ ಮಿಡ್ ವಿಕೆಟ್ನತ್ತ ಭರ್ಜರಿ ಸಿಕ್ಸ್ ಸಿಡಿಸಿದ ಗ್ರೇಸ್ ಹ್ಯಾರಿಸ್
ಆಶಾ ಎಸೆತದಲ್ಲಿ ಲೆಗ್ ಸೈಡ್ನತ್ತ ಆಕರ್ಷಕ ಬೌಂಡರಿ ಬಾರಿಸಿದ ಗ್ರೇಸ್ ಹ್ಯಾರಿಸ್
ಶ್ರೇಯಾಂಕ ಎಸೆತದಲ್ಲಿ ಸ್ಟ್ರೈಟ್ ಹಿಟ್ ಭರ್ಜರಿ ಸಿಕ್ಸ್ ಸಿಡಿಸಿದ ಗ್ರೇಸ್ ಹ್ಯಾರಿಸ್
ಕ್ರೀಸ್ನಲ್ಲಿ ದೀಪ್ತಿ ಶರ್ಮಾ – ಗ್ರೇಸ್ ಹ್ಯಾರಿಸ್ ಬ್ಯಾಟಿಂಗ್
ಆಶಾ ಎಸೆತದಲ್ಲಿ ಕ್ಯಾಚ್ ನೀಡಿ ಔಟಾದ ಸಿಮ್ರಾನ್ ಶೇಖ್ (2)
ಆಶಾ ಎಸೆತದಲ್ಲಿ ವಿಕೆಟ್ ಕೀಪರ್ ರಿಚಾ ಘೋಷ್ಗೆ ಕ್ಯಾಚ್ ನೀಡಿ ಹೊರನಡೆದ ಕಿರಣ್ ನವಗಿರೆ (22)
ರೇಣುಕಾ ಸಿಂಗ್ ಓವರ್ನಲ್ಲಿ ಭರ್ಜರಿ ಸಿಕ್ಸ್ ಸಿಡಿಸಿದ ಕಿರಣ್ ನವಗಿರೆ
ಕ್ರೀಸ್ನಲ್ಲಿ ಕಿರಣ್ ನವಗಿರೆ – ಗ್ರೇಸ್ ಹ್ಯಾರಿಸ್ ಬ್ಯಾಟಿಂಗ್
ಕ್ರೀಸ್ನಲ್ಲಿ ಕಿರಣ್ ನವಗಿರೆ – ಗ್ರೇಸ್ ಹ್ಯಾರಿಸ್ ಬ್ಯಾಟಿಂಗ್
ಮೇಗನ್ ಶುಟ್ ಎಸೆತದಲ್ಲಿ ವಿಕೆಟ್ ಕೀಪರ್ಗೆ ಕ್ಯಾಚ್ ನೀಡಿದ ತಹ್ಲಿಯಾ ಮೆಕ್ಗ್ರಾಥ್
ಸೋಫಿ ಡಿವೈನ್ ಎಸೆತದಲ್ಲಿ ಸುಲಭ ಕ್ಯಾಚ್ ನೀಡಿ ಹೊರನಡೆದ ಅಲಿಸ್ಸಾ ಹೀಲಿ (1)
ಸೋಫಿ ಡಿವೈನ್ ಎಸೆತದಲ್ಲಿ ಎಲ್ಬಿಡಬ್ಲ್ಯೂ ಆಗಿ ಹೊರನಡೆದ ದೇವಿಕಾ (0)
ಯುಪಿ ವಾರಿಯರ್ಸ್ (ಪ್ಲೇಯಿಂಗ್ XI): ಅಲಿಸ್ಸಾ ಹೀಲಿ(ನಾಯಕಿ), ದೇವಿಕಾ ವೈದ್ಯ, ಕಿರಣ್ ನವಗಿರೆ, ಗ್ರೇಸ್ ಹ್ಯಾರಿಸ್, ತಹ್ಲಿಯಾ ಮೆಗ್ರಾತ್, ಸಿಮ್ರಾನ್ ಶೇಖ್, ಸೋಫಿ ಎಕ್ಲೆಸ್ಟೋನ್, ದೀಪ್ತಿ ಶರ್ಮಾ, ಶ್ವೇತಾ ಸೆಹ್ರಾವತ್, ಅಂಜಲಿ ಸರ್ವಾಣಿ, ರಾಜೇಶ್ವರಿ ಗಾಯಕ್ವಾಡ್.
ರಾಯಲ್ ಚಾಲೆಂಜರ್ಸ್ ಬೆಂಗಳೂರು (ಪ್ಲೇಯಿಂಗ್ XI): ಸ್ಮೃತಿ ಮಂಧಾನ (ನಾಯಕಿ), ಸೋಫಿ ಡಿವೈನ್, ಎಲ್ಲಿಸ್ ಪೆರ್ರಿ, ಹೀದರ್ ನೈಟ್, ರಿಚಾ ಘೋಷ್ (ವಿಕೆಟ್ ಕೀಪರ್), ಶ್ರೇಯಾಂಕಾ ಪಾಟೀಲ್, ದಿಶಾ ಕಸತ್, ಮೇಗನ್ ಶುಟ್, ಆಶಾ ಶೋಬನಾ, ರೇಣುಕಾ ಠಾಕೂರ್ ಸಿಂಗ್, ಕನಿಕಾ ಅಹುಜಾ.
ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಆರ್ಸಿಬಿ ತಂಡದ ನಾಯಕಿ ಸ್ಮೃತಿ ಮಂಧಾನ ಬೌಲಿಂಗ್ ಆಯ್ದುಕೊಂಡಿದ್ದಾರೆ.
Back at DY Patil Stadium ?️
Another cracker on the cards tonight ?#TATAWPL | #UPWvRCB | @UPWarriorz | @RCBTweets pic.twitter.com/12VnVbPxnG
— Women’s Premier League (WPL) (@wplt20) March 15, 2023
ಟಾಸ್ ಪ್ರಕ್ರಿಯೆ: 7 ಗಂಟೆಗೆ
ಪಂದ್ಯ ಆರಂಭ: 7. 30 ಕ್ಕೆ
ಸ್ಥಳ: ಡಿವೈ ಪಾಟೀಲ್ ಸ್ಟೇಡಿಯಂ, ಮುಂಬೈ
Published On - 6:31 pm, Wed, 15 March 23