Steve Smith: ಅಫ್ಘಾನಿಸ್ತಾನದ ಮಕ್ಕಳ ರಕ್ಷಣೆಗೆ ಮುಂದಾದ ಸ್ಟೀವ್ ಸ್ಮಿತ್! ಏನಿದರ ಅಸಲಿಯತ್ತು?

Steve Smith In Afghanistan: ಸ್ಟೀವ್ ಸ್ಮಿತ್ ಆಸ್ಟ್ರೇಲಿಯಾದಲ್ಲಿದ್ದು, ಐಪಿಎಲ್​ನ ದ್ವಿತಿಯಾರ್ಧಕ್ಕಾಗಿ ಭರ್ಜರಿ ತಯಾರಿಯಲ್ಲಿದ್ದಾರೆ.

| Updated By: ಝಾಹಿರ್ ಯೂಸುಫ್

Updated on: Aug 23, 2021 | 4:01 PM

ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಉಗ್ರರು ಅಟ್ಟಹಾಸ ಮೆರೆಯುತ್ತಿರುವುದು ಗೊತ್ತೇ ಇದೆ. ಈಗಾಗಲೇ ಬಹುತೇಕ ಅಫ್ಘಾನ್ ಪ್ರದೇಶಗಳನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿರುವ ತಾಲಿಬಾನಿಗಳು ಇನ್ನೇನು ತಮ್ಮದೇ ಸರ್ಕಾರವನ್ನು ಘೋಷಿಸುವ ತವಕದಲ್ಲಿದೆ.

1 / 6
 ಇತ್ತ ತಾಲಿಬಾನ್ ಉಗ್ರರ ಉಪಟಳ ತಾಳಲಾರದೆ ಅಫ್ಘಾನ್ ಜನರು ದೇಶ ತೊರೆಯುತ್ತಿದ್ದಾರೆ. ಇನ್ನು ಕೆಲವರು ತಮ್ಮ ಪುಟ್ಟ ಮಕ್ಕಳನ್ನು ಯುಎಸ್​ಎ ಸೈನಿಕರಿಗೆ ಒಪ್ಪಿಸಿ ಜೀವದ ಹಂಗಿನೊಂದಿಗೆ ಬೇರೆ ಬೇರೆ ಪ್ರದೇಶಗಳಿಗೆ ವಲಸೆ ಹೋಗುತ್ತಿದ್ದಾರೆ.

2 / 6
 ಹೀಗೆ ಕುಟುಂಬವೊಂದು ಯುಎಸ್​ಆರ್ಮಿಗೆ ನೀಡಿದ ಪುಟ್ಟ ಮಗುವೊಂದರ ಫೋಟೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಹೀಗೆ ವೈರಲ್ ಆಗಲು ಕಾರಣ ಮಗುವನ್ನು ಎತ್ತಿಕೊಂಡಿರುವ ಯುಎಸ್​ಎ ಸೈನಿಕ.

3 / 6
ಹೌದು, ಮಗುವಿನೊಂದಿಗೆ ಕಾಣಿಸಿಕೊಂಡಿರುವ ಯುಎಸ್ ಸೈನಿಕ ಆಸ್ಟ್ರೇಲಿಯಾ ಕ್ರಿಕೆಟಿಗ ಸ್ಟೀವ್ ಸ್ಮಿತ್‌ (Steve Smith) ಅವರನ್ನು ಹೋಲುತ್ತಿದ್ದಾರೆ. ಈ ಫೋಟೋ ಇದೀಗ ಸ್ಟೀವ್ ಸ್ಮಿತ್ ಅಫ್ಘಾನಿಸ್ತಾನದಲ್ಲಿ ಮಕ್ಕಳ ರಕ್ಷಣೆ ಮಾಡುತ್ತಿದ್ದಾರೆ ಎಂಬ ಅಡಿಬರಹದೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

4 / 6
ಆದರೆ ಈ ಫೋಟೋದಲ್ಲಿರುವುದು ಯುಎಸ್​ಎ ಸೈನಿಕ. ಸ್ಟೀವ್ ಸ್ಮಿತ್ ಅವರನ್ನೇ ಹೋಲುತ್ತಿರುವುದರಿಂದ ಸೋಷಿಯಲ್ ಮೀಡಿಯಾದಲ್ಲಿ ಆಸೀಸ್ ಕ್ರಿಕೆಟಿಗ ಅಫ್ಘಾನಿಸ್ತಾನದ ನೆರವಿಗೆ ಧಾವಿಸಿದ್ದಾರೆ ಎಂದು ಸುಳ್ಳು ಸುದ್ದಿಗಳನ್ನು ಹರಡಲಾಗುತ್ತಿದೆ.

5 / 6
ಇತ್ತ ಸ್ಟೀವ್ ಸ್ಮಿತ್ ಆಸ್ಟ್ರೇಲಿಯಾದಲ್ಲಿದ್ದು, ಐಪಿಎಲ್​ನ ದ್ವಿತಿಯಾರ್ಧಕ್ಕಾಗಿ ಭರ್ಜರಿ ತಯಾರಿಯಲ್ಲಿದ್ದಾರೆ. ಹೀಗಾಗಿ ಯುಎಇನಲ್ಲಿ ನಡೆಯಲಿರುವ ಐಪಿಎಲ್​ನ ಉಳಿದ 31 ಪಂದ್ಯಗಳ ವೇಳೆ ಡೆಲ್ಲಿ ಕ್ಯಾಪಿಟಲ್ಸ್ ಪರ ಸ್ಮಿತ್ ಕಣಕ್ಕಿಳಿಯುವುದು ಬಹುತೇಕ ಖಚಿತ ಎನ್ನಬಹುದು.

6 / 6
Follow us
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್

ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!

ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು

ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ

ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು

ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು

20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!

ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್

ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ