AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

28 ಸಿಕ್ಸರ್, 51 ಎಸೆತಗಳಲ್ಲಿ ದ್ವಿಶತಕ: ವೈಭವ್ ಸೂರ್ಯವಂಶಿ ಹೆಸರಿನಲ್ಲಿ ವಿಶ್ವದಾಖಲೆ..!

ದೋಹಾದಲ್ಲಿ ನಡೆದ ಏಷ್ಯಾಕಪ್ ರೈಸಿಂಗ್ ಸ್ಟಾರ್ಸ್ 2026 ಟೂರ್ನಿಯಲ್ಲಿ ಭಾರತದ ವೈಭವ್ ಸೂರ್ಯವಂಶಿ ಇತಿಹಾಸ ಸೃಷ್ಟಿಸಿದ್ದಾರೆ. ಯುಎಇ ವಿರುದ್ಧದ ಪಂದ್ಯದಲ್ಲಿ ಕೇವಲ 51 ಎಸೆತಗಳಲ್ಲಿ ಸಿಡಿಲಬ್ಬರದ ದ್ವಿಶತಕ ಸಿಡಿಸುವ ಮೂಲಕ ಲಿಸ್ಟ್ ಎ ಕ್ರಿಕೆಟ್‌ನಲ್ಲಿ ಅತಿ ವೇಗದ ದ್ವಿಶತಕದ ವಿಶ್ವದಾಖಲೆ ಬರೆದಿದ್ದಾರೆ. ಅವರ ಈ ಅಸಾಧಾರಣ ಇನ್ನಿಂಗ್ಸ್‌ನಲ್ಲಿ 28 ಸಿಕ್ಸರ್‌ಗಳು ಮತ್ತು 7 ಬೌಂಡರಿಗಳಿದ್ದವು, ಇದು ಕ್ರಿಕೆಟ್ ಜಗತ್ತನ್ನೇ ಬೆಚ್ಚಿಬೀಳಿಸಿದೆ.

28 ಸಿಕ್ಸರ್, 51 ಎಸೆತಗಳಲ್ಲಿ ದ್ವಿಶತಕ: ವೈಭವ್ ಸೂರ್ಯವಂಶಿ ಹೆಸರಿನಲ್ಲಿ ವಿಶ್ವದಾಖಲೆ..!
Vaibhav Sooryavanshi
ಪೃಥ್ವಿಶಂಕರ
|

Updated on:Nov 24, 2026 | 5:14 PM

Share

ದೋಹಾದಲ್ಲಿ ನಡೆದ ಏಷ್ಯಾಕಪ್ ರೈಸಿಂಗ್ ಸ್ಟಾರ್ಸ್ 2026 ಟೂರ್ನಿಯಲ್ಲಿ ಯುಎಇ ಹಾಗೂ ಭಾರತ ಎ ತಂಡಗಳು ಮುಖಾಮುಖಿಯಾದ್ದವು. ಈ ಪಂದ್ಯದಲ್ಲಿ ಭಾರತದ ವೈಭವ್ ಸೂರ್ಯವಂಶಿ ಸಿಡಿಲಬ್ಬರದ ದ್ವಿಶತಕ ಸಿಡಿಸಿ ಮಿಂಚಿದ್ದಾರೆ. ಕೇವಲ 28 ಎಸೆತಗಳಲ್ಲಿ ಶತಕ ಸಿಡಿಸುವ ಮೂಲಕ ಕ್ರಿಕೆಟ್ ಜಗತ್ತನ್ನೇ ಬೆಚ್ಚಿಬೀಳಿಸಿದ್ದ ವೈಭವ್, ಕೇವಲ 51 ಎಸೆತಗಲ್ಲಿ ದ್ವಿಶತಕ ಬಾರಿಸುವ ಮೂಲಕ ಲಿಸ್ಟ್ ಎ ಕ್ರಿಕೆಟ್‌ನಲ್ಲಿ ಅತಿವೇಗದ ದ್ವಿಶತಕ ಬಾರಿಸಿದ ವಿಶ್ವದಾಖಲೆಯನ್ನೂ ತನ್ನದಾಗಿಸಿಕೊಂಡಿದ್ದಾರೆ. ವೈಭವ್ ಅವರ ಈ ದ್ವಿಶತಕದ ಇನ್ನಿಂಗ್ಸ್​ನಲ್ಲಿ ಬರೋಬ್ಬರಿ 28 ಸಿಕ್ಸರ್​ಗಳು ಹಾಗೂ 7 ಬೌಂಡರಿಗಳು ಸೇರಿವೆ.

Published On - 5:13 pm, Tue, 24 November 26

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಕೆಲಸಕ್ಕೆ ಬಾರದವರೆಂದು ಕುಮಾರಸ್ವಾಮಿಯ ನಾಮಫಲಕ ತೆಗೆಸಿದ ಕಾಂಗ್ರೆಸ್ ಶಾಸಕ
ಕೆಲಸಕ್ಕೆ ಬಾರದವರೆಂದು ಕುಮಾರಸ್ವಾಮಿಯ ನಾಮಫಲಕ ತೆಗೆಸಿದ ಕಾಂಗ್ರೆಸ್ ಶಾಸಕ
ಜಪಾನ್‌ನಿಂದಲೇ ಆಶಾ ಕಾರ್ಯಕರ್ತೆಯರಿಗೆ ವಿಡಿಯೋ ಕಾಲ್ ಮಾಡಿದ ಸಿಎಂ!
ಜಪಾನ್‌ನಿಂದಲೇ ಆಶಾ ಕಾರ್ಯಕರ್ತೆಯರಿಗೆ ವಿಡಿಯೋ ಕಾಲ್ ಮಾಡಿದ ಸಿಎಂ!
ಜಪಾನ್ ನಗರ ಸಂಚಾರ ಮಾದರಿಗಳತ್ತ ಕರ್ನಾಟಕದ ಚಿತ್ತ
ಜಪಾನ್ ನಗರ ಸಂಚಾರ ಮಾದರಿಗಳತ್ತ ಕರ್ನಾಟಕದ ಚಿತ್ತ
ಅಂಬರೀಷ್ 8ನೇ ವರ್ಷದ ಪುಣ್ಯಸ್ಮರಣೆ; ಅಂಬಿ ಸಮಾಧಿಗೆ ವಿಶೇಷ ಪೂಜೆ
ಅಂಬರೀಷ್ 8ನೇ ವರ್ಷದ ಪುಣ್ಯಸ್ಮರಣೆ; ಅಂಬಿ ಸಮಾಧಿಗೆ ವಿಶೇಷ ಪೂಜೆ
ಬಿಜೆಪಿ ಗೆದ್ದರೆ 5 ಗ್ಯಾರಂಟಿಗಳು ವಾಪಸ್‌: ಸಚಿವ ಶಿವರಾಜ್ ತಂಗಡಗಿ ಎಚ್ಚರಿಕೆ
ಬಿಜೆಪಿ ಗೆದ್ದರೆ 5 ಗ್ಯಾರಂಟಿಗಳು ವಾಪಸ್‌: ಸಚಿವ ಶಿವರಾಜ್ ತಂಗಡಗಿ ಎಚ್ಚರಿಕೆ
ಸತ್ತ ಮರಿಯನ್ನೂ ಬಿಟ್ಟುಕೊಡದ ತಾಯಿ ಕೋತಿ: ಮುಂಡರಗಿಯಲ್ಲಿ ಮನಕಲಕುವ ದೃಶ್ಯ
ಸತ್ತ ಮರಿಯನ್ನೂ ಬಿಟ್ಟುಕೊಡದ ತಾಯಿ ಕೋತಿ: ಮುಂಡರಗಿಯಲ್ಲಿ ಮನಕಲಕುವ ದೃಶ್ಯ
ಸಹೋದರನ ಮದುವೆಗೆ ಹಾಜರಾಗಲು ಮಧ್ಯಂತರ ಜಾಮೀನು ಕೋರಿ ಪವಿತ್ರಾ ಗೌಡ ಅರ್ಜಿ
ಸಹೋದರನ ಮದುವೆಗೆ ಹಾಜರಾಗಲು ಮಧ್ಯಂತರ ಜಾಮೀನು ಕೋರಿ ಪವಿತ್ರಾ ಗೌಡ ಅರ್ಜಿ
ಸರ್ಕಾರಿ ಕಾರು, ಗನ್‌ಮ್ಯಾನ್ ದುರ್ಬಳಕೆ: ಗದಗ ಡಿಸಿ ವಿರುದ್ಧ ಮತ್ತೊಂದು ಆರೋಪ
ಸರ್ಕಾರಿ ಕಾರು, ಗನ್‌ಮ್ಯಾನ್ ದುರ್ಬಳಕೆ: ಗದಗ ಡಿಸಿ ವಿರುದ್ಧ ಮತ್ತೊಂದು ಆರೋಪ
ಅಭಿವೃದ್ಧಿ ಬಗ್ಗೆ ಯುವಕನ ಪ್ರಶ್ನೆಗೆ ಶಾಸಕ ಚಂದ್ರಪ್ಪ ಗರಂ: ವಿಡಿಯೋ ವೈರಲ್
ಅಭಿವೃದ್ಧಿ ಬಗ್ಗೆ ಯುವಕನ ಪ್ರಶ್ನೆಗೆ ಶಾಸಕ ಚಂದ್ರಪ್ಪ ಗರಂ: ವಿಡಿಯೋ ವೈರಲ್
ಕಾಶಿಯಿಂದ ಗುಪ್ತಗಾಮಿನಿಯಾಗಿ ಹರಿಯುತ್ತಾಳೆ ಗಂಗೆ! ಕೋಲಾರದ ಅಂತರಗಂಗೆಯ ಮಹಿಮೆ
ಕಾಶಿಯಿಂದ ಗುಪ್ತಗಾಮಿನಿಯಾಗಿ ಹರಿಯುತ್ತಾಳೆ ಗಂಗೆ! ಕೋಲಾರದ ಅಂತರಗಂಗೆಯ ಮಹಿಮೆ