AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: RCB…RCB ಎಂದು ಕೂಗಿದ ಅಭಿಮಾನಿಗಳಿಗೆ ಖಡಕ್ ಉತ್ತರ ನೀಡಿದ ಕೊಹ್ಲಿ

Virat Kohli: ಟೀಮ್ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧದ ಅಂತಿಮ ಟಿ20 ಪಂದ್ಯವಾಡಲು ಹೈದರಾಬಾದ್​ಗೆ ಬಂದಿಳಿದಿದೆ. ಮೂರು ಪಂದ್ಯಗಳ ಈ ಸರಣಿಯು 1-1 ಅಂತರದಿಂದ ಸಮಬಲ ಹೊಂದಿದೆ.

Virat Kohli: RCB...RCB ಎಂದು ಕೂಗಿದ ಅಭಿಮಾನಿಗಳಿಗೆ ಖಡಕ್ ಉತ್ತರ ನೀಡಿದ ಕೊಹ್ಲಿ
Virat Kohli-RCB
TV9 Web
| Edited By: |

Updated on: Sep 25, 2022 | 10:54 AM

Share

ಭಾರತ-ಆಸ್ಟ್ರೇಲಿಯಾ ನಡುವಣ ಟಿ20 ಸರಣಿಯು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈ ಸರಣಿಯ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ ಗೆದ್ದರೆ, ನಾಗ್ಪುರದಲ್ಲಿ ನಡೆದ 2ನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಜಯ ಸಾಧಿಸಿತು. ಇದೇ ವೇಳೆ ಮೈದಾನದ ಡ್ರೇಸ್ಸಿಂಗ್ ರೂಮ್​ ಬಾಲ್ಕನಿಯಲ್ಲಿ ಕಾಣಿಸಿಕೊಂಡ ಕೊಹ್ಲಿಯನ್ನು ಅಭಿಮಾನಿಗಳು ಆರ್​ಸಿಬಿ ತಂಡ ಘೋಷವಾಕ್ಯದೊಂದಿಗೆ ಸ್ವಾಗತಿಸಿದ್ದರು. ಇತ್ತ ಅಭಿಮಾನಿಗಳು ಆರ್​ಸಿಬಿ ಎನ್ನುತ್ತಿದ್ದಂತೆ ಅತ್ತ ಕೊಹ್ಲಿ ತುಸು ಕೋಪಗೊಂಡಂತೆ ಭಾಸವಾಗಿದ್ದರು.

ಅಷ್ಟೇ ಅಲ್ಲದೆ ಆರ್​ಸಿಬಿ ಘೋಷವಾಕ್ಯ ಮೊಗಳುತ್ತಿದ್ದಂತೆ ವಿರಾಟ್ ಕೊಹ್ಲಿ ಟೀಮ್ ಇಂಡಿಯಾ ಜೆರ್ಸಿ ಮೇಲಿರುವ ಲೋಗೋವನ್ನು ತೋರಿಸಿದರು. ಈ ಮೂಲಕ ನಾನು ಭಾರತವನ್ನು ಪ್ರತಿನಿಧಿಸುತ್ತಿದ್ದೇನೆ ಹೊರತು ಐಪಿಎಲ್ ಫ್ರಾಂಚೈಸಿ ಅಲ್ಲ ಎಂದು ಅಭಿಮಾನಿಗಳಿಗೆ ಸನ್ನೆ ಮಾಡಿದರು.

ಕೊಹ್ಲಿಯ ಸನ್ನೆಯನ್ನು ಗಮನಿಸಿದ ರಾಯಲ್ ಚಾಲೆಂಜರ್ಸ್​ ಬೆಂಗಳೂರು ಅಭಿಮಾನಿಗಳು ತಕ್ಷಣವೇ ಆರ್​ಸಿಬಿ ಘೋಷಣೆಗಳನ್ನು ನಿಲ್ಲಿಸಿದರು. ಇದೇ ವೇಳೆ ವಿರಾಟ್ ಕೊಹ್ಲಿಯ ಪಕ್ಕದಲ್ಲೇ ಇದ್ದ ಮತ್ತೋರ್ವ ಆರ್​ಸಿಬಿ ಆಟಗಾರ ಹರ್ಷಲ್ ಪಟೇಲ್ ನಗುವುದನ್ನು ಕೂಡ ಈ ವಿಡಿಯೋದಲ್ಲಿ ಕಾಣಬಹುದು. ಸದ್ಯ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ವಿರಾಟ್ ಕೊಹ್ಲಿಯ ನಡೆಗೆ ಹಲವರು ಮೆಚ್ಚುಗೆಗಳನ್ನು ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ
Image
2007ರ ಟಿ20 ವಿಶ್ವಕಪ್ ಫೈನಲ್‌ ಪಂದ್ಯದ ಹೀರೋಗಳು ಈಗ ಏನ್ಮಾಡ್ತಿದ್ದಾರೆ ಗೊತ್ತಾ?
Image
Team India New Jersey: 25 ಕ್ಕೂ ಹೆಚ್ಚು ಬಾರಿ ಜೆರ್ಸಿ ಬದಲಿಸಿದ ಟೀಮ್ ಇಂಡಿಯಾ: ಇಲ್ಲಿದೆ ಫೋಟೋಸ್
Image
RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಟೀಮ್ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧದ ಅಂತಿಮ ಟಿ20 ಪಂದ್ಯವಾಡಲು ಹೈದರಾಬಾದ್​ಗೆ ಬಂದಿಳಿದಿದೆ. ಮೂರು ಪಂದ್ಯಗಳ ಈ ಸರಣಿಯು 1-1 ಅಂತರದಿಂದ ಸಮಬಲ ಹೊಂದಿದ್ದು, ಹೀಗಾಗಿ 3ನೇ ಟಿ20 ಪಂದ್ಯವು ಫೈನಲ್ ಫೈಟ್ ಆಗಿ ಮಾರ್ಪಟ್ಟಿದೆ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ