AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ- ಐರ್ಲೆಂಡ್ ತೃತೀಯ ಟಿ20 ಪಂದ್ಯ ಯಾವಾಗ?, ಎಷ್ಟು ಗಂಟೆಗೆ?

When India vs Ireland 3rd T20I: ಐರ್ಲೆಂಡ್ ವಿರುದ್ಧದ ಟಿ20 ಸರಣಿಯನ್ನು ಭಾರತ ಈಗಾಗಲೇ 2-0 ಅಂತರದಿಂದ ವಶಪಡಿಸಿಕೊಂಡಿದೆ. ಇದೀಗ ಬುಮ್ರಾ ಪಡೆ ಸರಣಿ ಕ್ಲೀನ್​ಸ್ವೀಪ್​ನತ್ತ ಕಣ್ಣಿಟ್ಟಿದೆ. ಹಾಗಾದರೆ, ಭಾರತ - ಐರ್ಲೆಂಡ್ ಅಂತಿಮ ತೃತೀಯ ಟಿ20 ಪಂದ್ಯ ಯಾವಾಗ ನಡೆಯಲಿದೆ?.

ಭಾರತ- ಐರ್ಲೆಂಡ್ ತೃತೀಯ ಟಿ20 ಪಂದ್ಯ ಯಾವಾಗ?, ಎಷ್ಟು ಗಂಟೆಗೆ?
IND vs IRE
Vinay Bhat
|

Updated on:Aug 22, 2023 | 7:01 AM

Share

ಐರ್ಲೆಂಡ್ ವಿರುದ್ಧದ ಪ್ರವಾಸದಲ್ಲಿ ಭರ್ಜರಿ ಪ್ರದರ್ಶನ ತೋರುತ್ತಿರುವ ಟೀಮ್ ಇಂಡಿಯಾ (India vs Ireland) ಈಗಾಗಲೇ ಇನ್ನೊಂದು ಪಂದ್ಯ ಬಾಕಿಯಿರುವಂತೆ ಟಿ20 ಸರಣಿಯನ್ನು 2-0 ಅಂತರದಿಂದ ವಶಪಡಿಸಿಕೊಂಡಾಗಿದೆ. ಜಸ್​ಪ್ರಿತ್ ಬುಮ್ರಾ ನೇತೃತ್ವದ ಭಾರತದ ಯುವ ಪಡೆ ಬ್ಯಾಟಿಂಗ್-ಬೌಲಿಂಗ್​ನಲ್ಲಿ ಬೊಂಬಾಟ್ ಆಟವಾಡಿದೆ. ಬುಮ್ರಾ ಅಂತೂ ಸುಮಾರು ಒಂದು ವರ್ಷಗಳ ಬಳಿಕ ಅಂತರರಾಷ್ಟ್ರೀಯ ಕ್ರಿಕೆಟ್​ಗೆ ಭರ್ಜರಿ ಕಮ್​ಬ್ಯಾಕ್ ಮಾಡಿದ್ದಾರೆ. ರಿಂಕು ಸಿಂಗ್ ಮೊದಲ ಬಾರಿ ಕಣಕ್ಕಿಳಿದು ಸ್ಫೋಟಕ ಬ್ಯಾಟಿಂಗ್ ನಡೆಸುವ ಮೂಲಕ ಭರವಸೆ ಮೂಡಿಸಿದ್ದಾರೆ. ಇದೀಗ ಭಾರತ ಕೊನೆಯ ಪಂದ್ಯಕ್ಕೆ ಸಜ್ಜಾಗುತ್ತಿದೆ.

ಭಾರತ-ಐರ್ಲೆಂಡ್ ಮೂರನೇ ಟಿ20 ಪಂದ್ಯದ ಬಗ್ಗೆ ಮಾಹಿತಿ:

ಭಾರತ ಮತ್ತು ಐರ್ಲೆಂಡ್ ನಡುವಿನ 3ನೇ ಟಿ20 ಪಂದ್ಯ ಯಾವಾಗ ನಡೆಯಲಿದೆ?

ಭಾರತ ಮತ್ತು ಐರ್ಲೆಂಡ್ ನಡುವಿನ ತೃತೀಯ ಟಿ20 ಪಂದ್ಯ ಆಗಸ್ಟ್ 23 ರಂದು ನಡೆಯಲಿದೆ

ಇದನ್ನೂ ಓದಿ
Image
ವಿಶ್ವಕಪ್ ತಂಡದ ಬಾಗಿಲು ಮುಚ್ಚಿಲ್ಲ: ರೋಹಿತ್ ಶರ್ಮಾ ಸಂದೇಶ
Image
ಅಲ್ಕರಾಝ್ ವಿರುದ್ಧ ಸೋಲಿನ ಸೇಡು ತೀರಿಸಿಕೊಂಡ ಜೊಕೊವಿಚ್
Image
Chess World Cup 2023: ಚೆಸ್​ ವಿಶ್ವಕಪ್​:  ಫೈನಲ್​ಗೆ ಪ್ರವೇಶಿಸಿದ ಪ್ರಜ್ಞಾನಂದ
Image
ದುಬೈ ಕ್ಯಾಪಿಟಲ್ಸ್​ ತಂಡಕ್ಕೆ ಡೇವಿಡ್ ವಾರ್ನರ್ ಎಂಟ್ರಿ

ಭಾರತ ಮತ್ತು ಐರ್ಲೆಂಡ್ ನಡುವಿನ 3ನೇ ಟಿ20 ಪಂದ್ಯ ಯಾವ ಮೈದಾನದಲ್ಲಿ ನಡೆಯಲಿದೆ?

ಭಾರತ ಮತ್ತು ಐರ್ಲೆಂಡ್ ನಡುವಿನ ಮೂರನೇ ಟಿ20 ಪಂದ್ಯಕ್ಕೆ ಡಬ್ಲಿನ್‌ನ ವಿಲೇಜ್ ಸ್ಟೇಡಿಯಂ ಆತಿಥ್ಯವಹಿಸಲಿದೆ.

Asia Cup 2023: ಟೀಮ್ ಇಂಡಿಯಾಗೆ ಪ್ಲೇಯಿಂಗ್ 11 ಆಯ್ಕೆಯೇ ದೊಡ್ಡ ಸವಾಲು

ಭಾರತ ಮತ್ತು ಐರ್ಲೆಂಡ್ ನಡುವಿನ 3ನೇ ಟಿ20 ಪಂದ್ಯದ ಲೈವ್ ಸ್ಟ್ರೀಮಿಂಗ್ ಅನ್ನು ಎಲ್ಲಿ ವೀಕ್ಷಿಸಬಹುದು?

ಭಾರತ ಮತ್ತು ಐರ್ಲೆಂಡ್ ನಡುವಿನ ತೃತೀಯ ಟಿ20 ಪಂದ್ಯದ JioCinema ಅಪ್ಲಿಕೇಶನ್‌ನಲ್ಲಿ ಲೈವ್-ಸ್ಟ್ರೀಮ್ ಮಾಡಲಾಗುತ್ತದೆ. ಕ್ರಿಕೆಟ್ ಅಭಿಮಾನಿಗಳು Sports18 ನಲ್ಲಿ ಲೈವ್ ಆಕ್ಷನ್ ಅನ್ನು ವೀಕ್ಷಿಸಬಹುದಾಗಿದೆ.

ಉಭಯ ತಂಡಗಳು:

ಟೀಮ್ ಇಂಡಿಯಾ: ಜಸ್​ಪ್ರಿತ್ ಬುಮ್ರಾ (ನಾಯಕ), ರುತುರಾಜ್ ಗಾಯಕ್ವಾಡ್ (ಉಪನಾಯಕ), ಶಿವಂ ದುಬೆ, ವಾಷಿಂಗ್ಟನ್ ಸುಂದರ್, ಯಶಸ್ವಿ ಜೈಸ್ವಾಲ್ , ತಿಲಕ್ ವರ್ಮಾ, ರಿಂಕು ಸಿಂಗ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ರವಿ ಬಿಷ್ಣೋಯ್, ಅರ್ಶ್​ದೀಪ್ ಸಿಂಗ್, ಮುಖೇಶ್ ಕುಮಾರ್, ಪ್ರಸಿದ್ಧ್ ಕೃಷ್ಣ, ಅವೇಶ್ ಖಾನ್.

ಐರ್ಲೆಂಡ್ ತಂಡ: ಪಾಲ್ ಸ್ಟಿರ್ಲಿಂಗ್ (ನಾಯಕ), ಆಂಡ್ರ್ಯೂ ಬಾಲ್ಬಿರ್ನಿ, ರಾಸ್ ಅಡೈರ್, ಹ್ಯಾರಿ ಟೆಕ್ಟರ್, ಗರೆಥ್ ಡೆಲಾನಿ, ಕರ್ಟಿಸ್ ಕ್ಯಾಂಫರ್, ಜಾರ್ಜ್ ಡಾಕ್ರೆಲ್, ಫಿಯಾನ್ ಹ್ಯಾಂಡ್, ಲೋರ್ಕನ್ ಟಕರ್ (ವಿಕೆಟ್ ಕೀಫರ್), ಮಾರ್ಕ್ ಅಡೈರ್, ಜೋಶುವಾ ಲಿಟಲ್, ಬ್ಯಾರಿ ಮೆಕಾರ್ಥಿ, ಥಿಯೋ ವ್ಯಾನ್‌ಕೋಮ್, ಬೆಂಜಮಿನ್ ವೈಟ್, ಕ್ರೇಗ್ ಯಂಗ್.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:00 am, Tue, 22 August 23

ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ