Women’s T20 World Cup 2024: ನಾಳೆಯಿಂದ ಟಿ20 ವಿಶ್ವಕಪ್ ಶುರು: ಇಲ್ಲಿದೆ ಸಂಪೂರ್ಣ ವೇಳಾಪಟ್ಟಿ

Women's T20 World Cup 2024: ಬಾಂಗ್ಲಾದೇಶದಲ್ಲಿ ನಡೆಯಬೇಕಿದ್ದ ಮಹಿಳಾ ಟಿ20 ವಿಶ್ವಕಪ್​ ಅನ್ನು ಯುಎಇ ದೇಶಕ್ಕೆ ಸ್ಥಳಾಂತರಿಸಲಾಗಿದೆ. ಅಕ್ಟೋಬರ್ 3 ರಿಂದ ಆರಂಭವಾಗಲಿರುವ 10 ತಂಡಗಳ ನಡುವಣ ವುಮೆನ್ಸ್ ಟಿ20 ವರ್ಲ್ಡ್ ಕಪ್ ಟೂರ್ನಿಯ ಫೈನಲ್ ಪಂದ್ಯವು ಅಕ್ಟೋಬರ್ 20 ರಂದು ನಡೆಯಲಿದೆ.

Women's T20 World Cup 2024: ನಾಳೆಯಿಂದ ಟಿ20 ವಿಶ್ವಕಪ್ ಶುರು: ಇಲ್ಲಿದೆ ಸಂಪೂರ್ಣ ವೇಳಾಪಟ್ಟಿ
T20 World Cup 2024
Follow us
|

Updated on: Oct 02, 2024 | 1:26 PM

ಬಹುನಿರೀಕ್ಷಿತ ಮಹಿಳಾ ಟಿ20 ವಿಶ್ವಕಪ್ ನಾಳೆಯಿಂದ (ಅಕ್ಟೋಬರ್ 3) ಶುರುವಾಗಲಿದೆ. ಯುಎಇನಲ್ಲಿ ನಡೆಯಲಿರುವ ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಒಟ್ಟು 10 ತಂಡಗಳು ಕಣಕ್ಕಿಳಿಯಲಿವೆ. ಈ ತಂಡಗಳನ್ನು ಎರಡು ಗ್ರೂಪ್​ಗಳಲ್ಲಿ ವಿಂಗಡಿಸಲಾಗಿದ್ದು, ಅದರಂತೆ ಮೊದಲ ಸುತ್ತಿನಲ್ಲಿ ಗುಂಪುಗಳಲ್ಲಿನ ತಂಡಗಳ ನಡುವೆ ಪಂದ್ಯಗಳು ನಡೆಯಲಿದೆ.

ಇಲ್ಲಿ ಗ್ರೂಪ್-A ನಲ್ಲಿ ಆಸ್ಟ್ರೇಲಿಯಾ, ಭಾರತ, ನ್ಯೂಝಿಲೆಂಡ್, ಪಾಕಿಸ್ತಾನ್ ಮತ್ತು ಶ್ರೀಲಂಕಾ ತಂಡಗಳು ಕಾಣಿಸಿಕೊಂಡರೆ, ಗ್ರೂಪ್​-B ನಲ್ಲಿ ಸೌತ್ ಆಫ್ರಿಕಾ, ಇಂಗ್ಲೆಂಡ್, ವೆಸ್ಟ್ ಇಂಡೀಸ್, ಬಾಂಗ್ಲಾದೇಶ್ ಮತ್ತು ಸ್ಕಾಟ್ಲೆಂಡ್ ತಂಡಗಳು ಕಣಕ್ಕಿಳಿಯಲಿವೆ. ಈ ತಂಡಗಳ ನಡುವಣ ಪಂದ್ಯಗಳ ಸಂಪೂರ್ಣ ವೇಳಾಪಟ್ಟಿ ಈ ಕೆಳಗಿನಂತಿದೆ……

ಮಹಿಳಾ ಟಿ20 ವಿಶ್ವಕಪ್ 2024ರ ವೇಳಾಪಟ್ಟಿ
ದಿನಾಂಕ ಪಂದ್ಯಗಳು ಗ್ರೂಪ್ ಸಮಯ ಸ್ಥಳ
ಅಕ್ಟೋಬರ್ 3, ಗುರುವಾರ ಬಾಂಗ್ಲಾದೇಶ್ vs ಸ್ಕಾಟ್ಲೆಂಡ್ ಬಿ 3:30 PM ಶಾರ್ಜಾ
ಅಕ್ಟೋಬರ್ 3, ಗುರುವಾರ ಪಾಕಿಸ್ತಾನ್ vs ಶ್ರೀಲಂಕಾ 7:30 PM ಶಾರ್ಜಾ
ಅಕ್ಟೋಬರ್ 4, ಶುಕ್ರವಾರ ಸೌತ್ ಆಫ್ರಿಕಾ vs ವೆಸ್ಟ್ ಇಂಡೀಸ್ ಬಿ 3:30 PM ದುಬೈ
ಅಕ್ಟೋಬರ್ 4, ಶುಕ್ರವಾರ ಭಾರತ vs ನ್ಯೂಝಿಲೆಂಡ್ 7:30 PM ದುಬೈ
ಅಕ್ಟೋಬರ್ 5, ಶನಿವಾರ ಬಾಂಗ್ಲಾದೇಶ್ vs ಇಂಗ್ಲೆಂಡ್ ಬಿ 3:30 PM ಶಾರ್ಜಾ
ಅಕ್ಟೋಬರ್ 5, ಶನಿವಾರ ಆಸ್ಟ್ರೇಲಿಯಾ vs ಶ್ರೀಲಂಕಾ 7:30 PM ಶಾರ್ಜಾ
ಅಕ್ಟೋಬರ್ 6, ಭಾನುವಾರ ಭಾರತ vs ಪಾಕಿಸ್ತಾನ್ 3:30 PM ದುಬೈ
ಅಕ್ಟೋಬರ್ 6, ಭಾನುವಾರ ವೆಸ್ಟ್ ಇಂಡೀಸ್ vs ಸ್ಕಾಟ್ಲೆಂಡ್ 7:30 PM ದುಬೈ
ಅಕ್ಟೋಬರ್ 7, ಸೋಮವಾರ ಇಂಗ್ಲೆಂಡ್ vs ಸೌತ್ ಆಫ್ರಿಕಾ ಬಿ 7:30 PM ಶಾರ್ಜಾ
ಅಕ್ಟೋಬರ್ 8, ಮಂಗಳವಾರ ಆಸ್ಟ್ರೇಲಿಯಾ vs ನ್ಯೂಝಿಲೆಂಡ್ 7:30 PM ಶಾರ್ಜಾ
ಅಕ್ಟೋಬರ್ 9, ಬುಧವಾರ ಸೌತ್ ಆಫ್ರಿಕಾ vs ಸ್ಕಾಟ್ಲೆಂಡ್ ಬಿ 3:30 PM ದುಬೈ
ಅಕ್ಟೋಬರ್ 9, ಬುಧವಾರ ಭಾರತ vs ಶ್ರೀಲಂಕಾ 7:30 PM ದುಬೈ
ಅಕ್ಟೋಬರ್ 10, ಗುರುವಾರ ಬಾಂಗ್ಲಾದೇಶ್ vs ವೆಸ್ಟ್ ಇಂಡೀಸ್ ಬಿ 7:30 PM ಶಾರ್ಜಾ
ಅಕ್ಟೋಬರ್ 11, ಶುಕ್ರವಾರ ಆಸ್ಟ್ರೇಲಿಯಾ vs ಪಾಕಿಸ್ತಾನ್ 7:30 PM ದುಬೈ
ಅಕ್ಟೋಬರ್ 12, ಶನಿವಾರ ನ್ಯೂಝಿಲೆಂಡ್ vs ಶ್ರೀಲಂಕಾ 3:30 PM ಶಾರ್ಜಾ
ಅಕ್ಟೋಬರ್ 12, ಶನಿವಾರ ಬಾಂಗ್ಲಾದೇಶ್ vs ಸೌತ್ ಆಫ್ರಿಕಾ ಬಿ 7:30 PM ದುಬೈ
ಅಕ್ಟೋಬರ್ 13, ಭಾನುವಾರ ಇಂಗ್ಲೆಂಡ್ vs ಸ್ಕಾಟ್ಲೆಂಡ್ ಬಿ 3:30 PM ಶಾರ್ಜಾ
ಅಕ್ಟೋಬರ್ 13, ಭಾನುವಾರ ಭಾರತ vs ಆಸ್ಟ್ರೇಲಿಯಾ 7:30 PM ಶಾರ್ಜಾ
ಅಕ್ಟೋಬರ್ 14, ಸೋಮವಾರ ಪಾಕಿಸ್ತಾನ್ vs ನ್ಯೂಝಿಲೆಂಡ್ 7:30 PM ದುಬೈ
ಅಕ್ಟೋಬರ್ 15, ಮಂಗಳವಾರ ಇಂಗ್ಲೆಂಡ್ vs ವೆಸ್ಟ್ ಇಂಡೀಸ್ ಬಿ 7:30 PM ದುಬೈ
ಅಕ್ಟೋಬರ್ 17, ಗುರುವಾರ TBD ಸೆಮಿಫೈನಲ್ 1 7:30 PM ದುಬೈ
ಅಕ್ಟೋಬರ್ 18, ಶುಕ್ರವಾರ TBD ಸೆಮಿಫೈನಲ್ 2 7:30 PM ಶಾರ್ಜಾ
ಅಕ್ಟೋಬರ್ 20, ಭಾನುವಾರ TBD ಫೈನಲ್ 7:30 PM ದುಬೈ

ಸಿಎಂ ಸಿದ್ದರಾಮಯ್ಯಗೆ ಗಾಂಧಿ ಟೋಪಿ ಹಾಕಿದ ಡಿಕೆ ಶಿವಕುಮಾರ್​
ಸಿಎಂ ಸಿದ್ದರಾಮಯ್ಯಗೆ ಗಾಂಧಿ ಟೋಪಿ ಹಾಕಿದ ಡಿಕೆ ಶಿವಕುಮಾರ್​
ಗಾಂಧಿ ಜಂಯತಿ 2024: ವಿಧಾನಸೌಧದವರೆಗೂ ನಡೆದುಕೊಂಡೇ ಹೋದ ಸಿಎಂ, ಡಿಸಿಎಂ
ಗಾಂಧಿ ಜಂಯತಿ 2024: ವಿಧಾನಸೌಧದವರೆಗೂ ನಡೆದುಕೊಂಡೇ ಹೋದ ಸಿಎಂ, ಡಿಸಿಎಂ
ಇದು ಪ್ರಾರಂಭ ಅಷ್ಟೆ, ಪಿಕ್ಚರ್ ಇನ್ನೂ ಬಾಕಿ ಇದೆ ಎಂದ ಜಗದೀಶ್
ಇದು ಪ್ರಾರಂಭ ಅಷ್ಟೆ, ಪಿಕ್ಚರ್ ಇನ್ನೂ ಬಾಕಿ ಇದೆ ಎಂದ ಜಗದೀಶ್
ಗಾಂಧಿ ಜಯಂತಿ: ಮಕ್ಕಳೊಂದಿಗೆ ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡ ಮೋದಿ
ಗಾಂಧಿ ಜಯಂತಿ: ಮಕ್ಕಳೊಂದಿಗೆ ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡ ಮೋದಿ
ಬೆಂಗಳೂರು ಹನುಮಂತನಗರದಲ್ಲಿ ಲಾಂಗ್, ಬ್ಯಾಟ್ ಹಿಡಿದು ಪುಡಿ ರೌಡಿಗಳ ಅಟ್ಟಹಾಸ
ಬೆಂಗಳೂರು ಹನುಮಂತನಗರದಲ್ಲಿ ಲಾಂಗ್, ಬ್ಯಾಟ್ ಹಿಡಿದು ಪುಡಿ ರೌಡಿಗಳ ಅಟ್ಟಹಾಸ
ರಾಜ್​ಘಾಟ್​ನಲ್ಲಿ ರಾಷ್ಟ್ರಪಿತನಿಗೆ ಪುಷ್ಟನಮನ ಸಲ್ಲಿಸಿದ ಪ್ರಧಾನಿ ಮೋದಿ
ರಾಜ್​ಘಾಟ್​ನಲ್ಲಿ ರಾಷ್ಟ್ರಪಿತನಿಗೆ ಪುಷ್ಟನಮನ ಸಲ್ಲಿಸಿದ ಪ್ರಧಾನಿ ಮೋದಿ
ಪ್ರಯಾಣಿಕರ ಗಮನಕ್ಕೆ: ಬೆಳಗಾವಿ-ಮೀರಜ್ ನಡುವೆ ವಿಶೇಷ ರೈಲು ಸೇವೆ
ಪ್ರಯಾಣಿಕರ ಗಮನಕ್ಕೆ: ಬೆಳಗಾವಿ-ಮೀರಜ್ ನಡುವೆ ವಿಶೇಷ ರೈಲು ಸೇವೆ
ಕೇತುಗ್ರಸ್ತ ಸೂರ್ಯಗ್ರಹಣ ಪ್ರಭಾವ ಹೇಗಿರುತ್ತೆ ತಿಳಿಯಿರಿ
ಕೇತುಗ್ರಸ್ತ ಸೂರ್ಯಗ್ರಹಣ ಪ್ರಭಾವ ಹೇಗಿರುತ್ತೆ ತಿಳಿಯಿರಿ
Nithya Bhavishya: ಮಹಾಲಯ ಅಮವಾಸ್ಯೆ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಮಹಾಲಯ ಅಮವಾಸ್ಯೆ ದಿನದ ರಾಶಿ ಭವಿಷ್ಯ ತಿಳಿಯಿರಿ
ಪರೀಕ್ಷೆಯ ಹಿಂದಿನ ರಾತ್ರಿ ಬೆಂಗಳೂರು ಹಾಸ್ಟೆಲ್ ಹುಡುಗೀರ ಡ್ಯಾನ್ಸ್
ಪರೀಕ್ಷೆಯ ಹಿಂದಿನ ರಾತ್ರಿ ಬೆಂಗಳೂರು ಹಾಸ್ಟೆಲ್ ಹುಡುಗೀರ ಡ್ಯಾನ್ಸ್