AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WPL 2024: ವುಮೆನ್ಸ್ ಪ್ರೀಮಿಯರ್ ಲೀಗ್​ಗೆ ಡೇಟ್ ಫಿಕ್ಸ್​?

WPL 2024: ಕಳೆದ ವರ್ಷ ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂ, ಬ್ರಬೋರ್ನ್​ ಕ್ರೀಡಾಂಗಣದಲ್ಲಿ 22 ಪಂದ್ಯಗಳನ್ನು ಆಯೋಜಿಸಲಾಗಿತ್ತು. ಆದರೆ ಈ ಬಾರಿ ಬೆಂಗಳೂರು ಹಾಗೂ ದೆಹಲಿಯಲ್ಲಿ ಪಂದ್ಯಾವಳಿಯನ್ನು ಆಯೋಜಿಸಲು ಬಿಸಿಸಿಐ ಮುಂದಾಗಿದೆ.

WPL 2024: ವುಮೆನ್ಸ್ ಪ್ರೀಮಿಯರ್ ಲೀಗ್​ಗೆ ಡೇಟ್ ಫಿಕ್ಸ್​?
WPL 2024
TV9 Web
| Edited By: |

Updated on: Jan 22, 2024 | 7:56 AM

Share

ಈ ಬಾರಿ ವುಮೆನ್ಸ್ ಪ್ರೀಮಿಯರ್ ಲೀಗ್ (WPL 2024) ಫೆಬ್ರವರಿ 22 ರಿಂದ ಶುರುವಾಗಲಿದೆ. ಮೊದಲ ಪಂದ್ಯಕ್ಕೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಆತಿಥ್ಯವಹಿಸಲಿದ್ದು, ಹಾಗೆಯೇ ಫೈನಲ್ ಪಂದ್ಯವು ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆಯಲಿದೆ ಎಂದು ವರದಿಯಾಗಿದೆ. ಅಂದರೆ ಈ ಬಾರಿಯ ಟೂರ್ನಿಯು 2 ನಗರಗಳಲ್ಲಿ ನಡೆಯುವುದು ಬಹುತೇಕ ಖಚಿತ. ವುಮೆನ್ಸ್ ಪ್ರೀಮಿಯರ್ ಲೀಗ್​ನ ಚೊಚ್ಚಲ ಆವೃತ್ತಿಯನ್ನು ಮುಂಬೈನಲ್ಲಿ ಮಾತ್ರ ಆಯೋಜಿಸಲಾಗಿತ್ತು.

ಕಳೆದ ವರ್ಷ ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂ, ಬ್ರಬೋರ್ನ್​ ಕ್ರೀಡಾಂಗಣದಲ್ಲಿ 22 ಪಂದ್ಯಗಳನ್ನು ಆಯೋಜಿಸಲಾಗಿತ್ತು. ಆದರೆ ಈ ಬಾರಿ ಬೆಂಗಳೂರು ಹಾಗೂ ದೆಹಲಿಯಲ್ಲಿ ಪಂದ್ಯಾವಳಿಯನ್ನು ಆಯೋಜಿಸಲು ಬಿಸಿಸಿಐ ಮುಂದಾಗಿದೆ. ಅದರಂತೆ ಫೆಬ್ರವರಿ 22 ರಿಂದ ವುಮೆನ್ಸ್ ಪ್ರೀಮಿಯರ್ ಲೀಗ್ ಶುರುವಾಗಲಿದ್ದು, ಚಾಂಪಿಯನ್​ ಪಟ್ಟಕ್ಕಾಗಿ 5 ತಂಡಗಳು ಕಣಕ್ಕಿಳಿಯಲಿದೆ.

ವುಮೆನ್ಸ್ ಪ್ರೀಮಿಯರ್ ಲೀಗ್​ನ 5 ತಂಡಗಳು ಈ ಕೆಳಗಿನಂತಿವೆ:

ಡೆಲ್ಲಿ ಕ್ಯಾಪಿಟಲ್ಸ್ (DC) ತಂಡ: ಆಲಿಸ್ ಕ್ಯಾಪ್ಸೆ*, ಅರುಂಧತಿ ರೆಡ್ಡಿ, ಜೆಮಿಮಾ ರೊಡ್ರಿಗಸ್, ಜೆಸ್ ಜೊನಾಸೆನ್*, ಲಾರಾ ಹ್ಯಾರಿಸ್*, ಮರಿಜಾನ್ನೆ ಕಪ್*, ಮೆಗ್ ಲ್ಯಾನಿಂಗ್*, ಮಿನ್ನು ಮಣಿ, ಪೂನಂ ಯಾದವ್, ರಾಧಾ ಯಾದವ್, ಶಫಾಲಿ ವರ್ಮಾ, ಶಿಖಾ ಪಾಂಡೆ, ಸ್ನೇಹಾ ದೀಪ್ತಿ, ತಾನಿಯಾ, ಟಿಟಾಸ್ ಸಾಧು, ಅನ್ನಾಬೆಲ್ ಸದರ್ಲ್ಯಾಂಡ್*, ಅಪರ್ಣಾ ಮೊಂಡಲ್, , ಅಶ್ವನಿ ಕುಮಾರಿ.

ಗುಜರಾತ್ ಜೈಂಟ್ಸ್ (GG) ತಂಡ: ಆಶ್ಲೀಗ್ ಗಾರ್ಡ್ನರ್*, ಬೆತ್ ಮೂನಿ*, ದಯಾಲನ್ ಹೇಮಲತಾ, ಹರ್ಲೀನ್ ಡಿಯೋಲ್, ಲಾರಾ ವೊಲ್ವಾರ್ಡ್*, ಶಬ್ನಮ್ ಶಕಿಲ್, ಸ್ನೇಹ ರಾಣಾ, ತನುಜಾ ಕನ್ವರ್, ಫೋಬೆ ಲಿಚ್‌ಫೀಲ್ಡ್*, ಮೇಘನಾ ಸಿಂಗ್, ತ್ರಿಶಾ ಪೂಜಿತಾ, ಕಾಶ್ವೀ ಗೌತಮ್, ಪ್ರಿಯಾ ಮಿಶ್ರಾ, ಲಾರೆನ್ ಚೀಟಲ್*, ಕ್ಯಾಥರಿನ್ ಬ್ರೈಸ್*, ಮನ್ನತ್ ಕಶ್ಯಪ್, ತರನ್ನುಮ್ ಪಠಾಣ್, ವೇದಾ ಕೃಷ್ಣಮೂರ್ತಿ.

ಮುಂಬೈ ಇಂಡಿಯನ್ಸ್ (MI) ತಂಡ: ಅಮನ್‌ಜೋತ್ ಕೌರ್, ಅಮೆಲಿಯಾ ಕೆರ್*, ಕ್ಲೋಯ್ ಟ್ರಯಾನ್*, ಹರ್ಮನ್‌ಪ್ರೀತ್ ಕೌರ್, ಹೇಲಿ ಮ್ಯಾಥ್ಯೂಸ್*, ಹುಮೈರಾ ಕಾಜಿ, ಇಸಾಬೆಲ್ಲೆ ವಾಂಗ್*, ಜಿಂಟಿಮಣಿ ಕಲಿತಾ, ನಟಾಲಿ ಸ್ಕೈವರ್*, ಪೂಜಾ ವಸ್ತ್ರಾಕರ್, ಪ್ರಿಯಾಂಕಾ ಬಾಲಾ, ಸೈಕಾ ಇಶಾಕ್, ಯಾಸ್ತಿಕಾ ಭಾಟಿಯಾ, ಶಬ್ನಿಮ್ ಇಸ್ಮಾಯಿಲ್*, ಎಸ್ ಸಜನಾ, ಅಮನ್‌ದೀಪ್ ಕೌರ್, ಫಾತಿಮಾ ಜಾಫರ್, ಕೀರ್ತನಾ ಬಾಲಕೃಷ್ಣನ್.

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ: ಆಶಾ ಶೋಬನಾ, ದಿಶಾ ಕಸತ್, ಎಲ್ಲಿಸ್ ಪೆರ್ರಿ*, ಹೀದರ್ ನೈಟ್*, ಇಂದ್ರಾಣಿ ರಾಯ್, ಕನಿಕಾ ಅಹುಜಾ, ರೇಣುಕಾ ಸಿಂಗ್, ರಿಚಾ ಘೋಷ್, ಶ್ರೇಯಾಂಕಾ ಪಾಟೀಲ್, ಸ್ಮೃತಿ ಮಂಧಾನ, ಸೋಫಿ ಡಿವೈನ್*, ಜಾರ್ಜಿಯಾ ವೇರ್ಹ್ಯಾಮ್*, ಏಕ್ತಾ ಬಿಶ್ತ್, ಕೇಟ್ ಕ್ರಾಸ್*, ಶುಭಾ ಸತೀಶ್, ಸಿಮ್ರಾನ್ ಬಹದ್ದೂರ್, ಸಬ್ಬಿನೇನಿ ಮೇಘನಾ, ಸೋಫಿ ಮೊಲಿನಕ್ಸ್*.

ಇದನ್ನೂ ಓದಿ: ನನಗೆ RCB ಪರ ಆಡೋದು ಇಷ್ಟವಿರಲಿಲ್ಲ, ಬೆದರಿಸಿ ಆಡ್ಸಿದ್ರು..!

ಯುಪಿ ವಾರಿಯರ್ಸ್​ (UPW) ತಂಡ: ಅಲಿಸ್ಸಾ ಹೀಲಿ*, ಅಂಜಲಿ ಸರ್ವಾಣಿ, ದೀಪ್ತಿ ಶರ್ಮಾ, ಗ್ರೇಸ್ ಹ್ಯಾರಿಸ್*, ಕಿರಣ್ ನವಗಿರೆ, ಲಾರೆನ್ ಬೆಲ್*, ಲಕ್ಷ್ಮಿ ಯಾದವ್, ಪಾರ್ಶವಿ ಚೋಪ್ರಾ, ರಾಜೇಶ್ವರಿ ಗಾಯಕ್‌ವಾಡ್, ಎಸ್. ಯಶಸ್ರಿ, ಶ್ವೇತಾ ಸೆಹ್ರಾವತ್, ಸೋಫಿ ಎಕ್ಲೆಸ್ಟೋನ್*, ತಹ್ಲಿಯಾ, ಡ್ಯಾನಿ ವ್ಯಾಟ್*, ವೃಂದಾ ದಿನೇಶ್, ಪೂನಮ್ ಖೇಮ್ನಾರ್, ಸೈಮಾ ಠಾಕೋರ್, ಗೌಹರ್ ಸುಲ್ತಾನಾ.

(*= ವಿದೇಶಿ ಆಟಗಾರ್ತಿಯರು.)

Follow Us
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!