
ವುಮೆನ್ಸ್ ಪ್ರೀಮಿಯರ್ ಲೀಗ್ನ ಮೂರನೇ ಸೀಸನ್ಗೆ ವೇದಿಕೆ ಸಿದ್ಧವಾಗಿದೆ. ಡಿಸೆಂಬರ್ 15 ರಂದು WPL ಮಿನಿ ಹರಾಜು ನಡೆಯಲಿದ್ದು, ಈ ಹರಾಜಿಗಾಗಿ ಒಟ್ಟು 120 ಆಟಗಾರ್ತಿಯರು ಹೆಸರು ನೋಂದಾಯಿಸಿಕೊಂಡಿದ್ದಾರೆ. ಈ 120 ಆಟಗಾರ್ತಿಯರಲ್ಲಿ 91 ಭಾರತೀಯರು ಹಾಗೂ 29 ವಿದೇಶಿ ಆಟಗಾರ್ತಿಯರಿದ್ದಾರೆ.
ಇನ್ನು ಈ ಬಾರಿಯ ಹರಾಜಿನಲ್ಲಿ ಒಟ್ಟು 19 ಆಟಗಾರ್ತಿಯರಿಗೆ ಮಾತ್ರ ಅವಕಾಶ ಲಭಿಸಲಿದ್ದು, ಇದರಲ್ಲಿ ಐವರು ವಿದೇಶಿ ಆಟಗಾರ್ತಿಯರ ಸ್ಲಾಟ್ಗಳು ಖಾಲಿಯಿವೆ. ಈ ಸ್ಲಾಟ್ಗಳನ್ನು ಭರ್ತಿ ಮಾಡಿಕೊಳ್ಳಲು 5 ಫ್ರಾಂಚೈಸಿಗಳು ಡಿಸೆಂಬರ್ 15 ರಂದು ಬಿಡ್ಡಿಂಗ್ ನಡೆಸಲಿದೆ. ಪ್ರತಿ ತಂಡಗಳಲ್ಲಿ ಖಾಲಿಯಿರುವ ಸ್ಥಾನಗಳ ಪಟ್ಟಿ ಈ ಕೆಳಗಿನಂತಿದೆ…
ಇದನ್ನೂ ಓದಿ: ಶರ ವೇಗದ ಸೆಂಚುರಿ ಸಿಡಿಸಿ ವಿಶ್ವ ದಾಖಲೆ ಬರೆದ ಅಭಿಷೇಕ್ ಶರ್ಮಾ
ವುಮೆನ್ಸ್ ಪ್ರೀಮಿಯರ್ ಲೀಗ್ನ ಹರಾಜಿಗಾಗಿ ಹೆಸರು ನೋಂದಾಯಿಸಿಕೊಂಡಿರುವ ಆಟಗಾರ್ತಿಯರ ಸಂಪೂರ್ಣ ಪಟ್ಟಿಯನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ.
Published On - 6:48 am, Sun, 8 December 24