- Kannada News Sports Cricket news WTC Final 2023 Australia announced WTC Final 2023 Squad Josh Hazlewood selected team
WTC Final 2023: ಡಬ್ಲ್ಯುಟಿಸಿ ಫೈನಲ್ಗೆ 15 ಆಟಗಾರರ ಅಂತಿಮ ತಂಡ ಪ್ರಕಟಿಸಿದ ಆಸೀಸ್..!
Australia confirm WTC Final 2023 Squad: ಜೂನ್ 7 ರಿಂದ 11 ರವರೆಗೆ ಇಂಗ್ಲೆಂಡ್‌ನಲ್ಲಿ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ಗೆ ಇದೀಗ ಕ್ರಿಕೆಟ್ ಆಸ್ಟ್ರೇಲಿಯಾ 15 ಆಟಗಾರರ ಅಂತಿಮ ತಂಡವನ್ನು ಪ್ರಕಟಿಸಿದೆ.
Updated on: May 29, 2023 | 3:16 PM
Share

ಜೂನ್ 7 ರಿಂದ 11 ರವರೆಗೆ ಇಂಗ್ಲೆಂಡ್‌ನಲ್ಲಿ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ಗೆ ಇದೀಗ ಕ್ರಿಕೆಟ್ ಆಸ್ಟ್ರೇಲಿಯಾ 15 ಆಟಗಾರರ ಅಂತಿಮ ತಂಡವನ್ನು ಪ್ರಕಟಿಸಿದೆ. ಫಿಟ್ನೆಸ್ ಸಮಸ್ಯೆಗಳ ಹೊರತಾಗಿಯೂ, ಜೋಶ್ ಹ್ಯಾಜಲ್‌ವುಡ್ ಆಸ್ಟ್ರೇಲಿಯಾ ತಂಡದಲ್ಲಿ ಆಯ್ಕೆಯಾಗಿದ್ದಾರೆ.

ಮೊದಲು ಪ್ರಕಟಿಸಿದ್ದ ತಂಡದಲ್ಲಿ ಸ್ಥಾನ ಪಡೆದಿದ್ದ ಆಲ್‌ರೌಂಡರ್ ಮಿಚೆಲ್ ಮಾರ್ಷ್ ಮತ್ತು ಬ್ಯಾಟ್ಸ್‌ಮನ್ ಮ್ಯಾಥ್ಯೂ ರೆನ್ಶಾ ತಂಡದಿಂದ ಹೊರಬಿದ್ದಿದ್ದಾರೆ. ಇನ್ನುಳಿದಂತೆ 15 ಆಟಗಾರರ ಪಟ್ಟಿ ಹೀಗಿದೆ.

ಪ್ಯಾಟ್ ಕಮ್ಮಿನ್ಸ್ (ನಾಯಕ)

ಡೇವಿಡ್ ವಾರ್ನರ್

ಮಿಚೆಲ್ ಸ್ಟಾರ್ಕ್

ಸ್ಟೀವ್ ಸ್ಮಿತ್

ಟಾಡ್ ಮರ್ಫಿ

ನಾಥನ್ ಲಿಯಾನ್

ಮಾರ್ನಸ್ ಲಬುಶೇನ್

ಉಸ್ಮಾನ್ ಖವಾಜಾ

ಜೋಶ್ ಇಂಗ್ಲಿಸ್

ಟ್ರಾವಿಸ್ ಹೆಡ್

ಜೋಶ್ ಹ್ಯಾಜಲ್‌ವುಡ್

ಮಾರ್ಕಸ್ ಹ್ಯಾರಿಸ್

ಕ್ಯಾಮೆರಾನ್ ಗ್ರೀನ್

ಅಲೆಕ್ಸ್ ಕ್ಯಾರಿ

ಸ್ಕಾಟ್ ಬೋಲ್ಯಾಂಡ್
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್ಗಳು ಪತ್ತೆ, ಹೈ ಅಲರ್ಟ್
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
