ಕರ್ನಾಟಕ ಸುದ್ದಿ
- ಕರ್ನಾಟಕ ಸುದ್ದಿ
- ಉಡುಪಿ (Udupi News)
- ಉತ್ತರ ಕನ್ನಡ (Uttara Kannada News)
- ಕಲಬುರಗಿ (Kalaburagi News)
- ಕೊಡಗು (Kodagu News)
- ಕೊಪ್ಪಳ (Koppal News)
- ಕೋಲಾರ (Kolar News)
- ಗದಗ (Gadag News)
- ಚಾಮರಾಜನಗರ (Chamarajanagara News)
- ಬೆಂಗಳೂರು
- ಬೆಂಗಳೂರು ಗ್ರಾಮಾಂತರ
- ಬಳ್ಳಾರಿ
- ಬೆಳಗಾವಿ
- ಬಾಗಲಕೋಟೆ
- ಬೀದರ್
- ಚಿಕ್ಕಬಳ್ಳಾಪುರ
- ಚಿಕ್ಕಮಗಳೂರು
- ಚಿತ್ರದುರ್ಗ
- ದಕ್ಷಿಣ ಕನ್ನಡ
- ದಾವಣಗೆರೆ
- ಧಾರವಾಡ
- ಹಾಸನ
- ಹಾವೇರಿ
- ಮಂಡ್ಯ
- ಮೈಸೂರು
- ರಾಯಚೂರು
- ರಾಮನಗರ
- ಶಿವಮೊಗ್ಗ
- ತುಮಕೂರು
- ವಿಜಯಪುರ
- ಯಾದಗಿರಿ
ಮಧ್ಯರಾತ್ರಿ ಡಿಕೆಶಿ-ರಾಮಲಿಂಗಾ ರೆಡ್ಡಿ 2.5 ಗಂಟೆ ರಹಸ್ಯ ಸಂಧಾನ ಸಭೆ
ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಇಲ್ಲ: ಕಡ್ಡಿ ಮುಂರಿದಂತೆ ಹೇಳಿದ ಹೈಕಮಾಂಡ್
ರೋಗಿಯ ಅಸಹಾಯಕತೆಯನ್ನೇ ಬಂಡವಾಳ ಮಾಡಿಕೊಂಡ ವಂಚಕರು: ವಂಚನೆ
ಬೆಂಗಳೂರು ವಿಶ್ವವಿದ್ಯಾಲಯದ 100 ಎಕರೆ ಜಾಗದ ಮೇಲೆ ಕೇಂದ್ರ ಸರ್ಕಾರ ಕಣ್ಣು!
ಬಿಎಂಟಿಸಿಯಲ್ಲಿ ಮೆಟ್ರೋ ಮಾದರಿಯಲ್ಲಿ ಆನ್‌ಲೈನ್ ಟಿಕೆಟ್ ಜಾರಿಗೆ ಪ್ಲ್ಯಾನ್
ಇದೇ ಕಾರಣಕ್ಕೆ ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದು; ಮೋದಿ ವಾಗ್ದಾಳಿ
ಕಾನೂನು ಎಲ್ಲರಿಗೂ ಒಂದೇ, ಮೀರಿದರೆ ಕ್ರಮ: ಎಚ್ಚರಿಕೆ ಕೊಟ್ಟ ಗೃಹ ಸಚಿವ ಖರ್ಗೆ
ಸಿಡಿಲಿಗೆ ತಮ್ಮ ಬಲಿ: ಮೃತದೇಹ ಹೆಗಲ ಮೇಲೆ ಹೊತ್ತು ತಂದ ಅಣ್ಣ
ಬೆಂಗ್ಳೂರಿಗಿಂತ ಊರಲ್ಲಿ ಸಿಗುವ 40 ಸಾವಿರದಲ್ಲಿ ನಾನು ಶ್ರೀಮಂತ ಎಂದ ಯುವಕ
ಉಗ್ರನ ಜತೆ ಯುವಕರಿಬ್ಬರ ನಂಟು ಬೆಸಿದಿದ್ಹೇಗೆ? ಕರ್ನಾಟಕ-ಪಾಕ್ ಜಾಲದ ರಹಸ್ಯ
ಚುರುಕು ಮುಟ್ಟಿಸಿದ ಡಿಕೆಶಿ: ಸರ್ಕಾರಿ ನೌಕರರ ಹಾಜರಾತಿ ದಾಖಲಾತಿ ಕಡ್ಡಾಯ!
ಅಧಿಕಾರ ಕಳೆದುಕೊಂಡ ನಂತರ ಒಬ್ಬಂಟಿಯಾದ ಸಿದ್ದರಾಮಯ್ಯ
ಗರ್ಭಕೋಶದಿಂದ 8 ಕೆಜಿ ಗಡ್ಡೆ ಹೊರತೆಗೆದ ಸರ್ಕಾರಿ ಆಸ್ಪತ್ರೆ ವೈದ್ಯರು
ರಾಮಲಿಂಗಾರೆಡ್ಡಿಗೆ ಖಾತೆ ಕೈತಪ್ಪಿರುವ ಒಳ ರಹಸ್ಯ ಹೇಳಿದ ಡಿಕೆಶಿ
ರಾಹುಲ್ ಗಾಂಧಿ ಮಹತ್ವದ ಭರವಸೆ: ರಾಜೀನಾಮೆಯಿಂದ ಹಿಂದೆ ಸರಿದ ಸಚಿವ ಮುನಿಯಪ್ಪ
33 ದಿನ ಅನ್ನ, ನೀರಿಲ್ಲದೇ ಸ್ವಾಮೀಜಿಯಿಂದ ಶಿವಯೋಗ ಸಮಾಧಿ; ಗರ್ಭಗುಡಿ ಬಂದ್
1 ಹೈಕೋರ್ಟ್ ಪೀಠಕ್ಕೆ ಮೂರು ಜಿಲ್ಲೆ ನಡುವೆ ಹಗ್ಗ ಜಗ್ಗಾಟ!
ಸತೀಶ್ ಜಾರಕಿಹೊಳಿ ಹೊಸ ಬಾಂಬ್
ಬೆಂಗಳೂರು ನಗರಾಭಿವೃದ್ಧಿ ಖಾತೆಗೆ ಯಾಕಿಷ್ಟು ಡಿಮ್ಯಾಂಡ್?
ಕರಾವಳಿ ಜಿಲ್ಲೆಗಳಲ್ಲಿ ವರುಣನ ಅಬ್ಬರ
ಕೊಡಗಿನಲ್ಲಿ ಕಾಡಾನೆ ದಾಳಿಗೆ ಮಹಿಳೆ ಬಲಿ: ಹಾಸನದಲ್ಲಿ ಚಿರತೆ ದಾಳಿ
ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಮಲ್ಲಿಕಾರ್ಜುನ್ ಖರ್ಗೆ
ಹೊಸ ವೈದ್ಯರಿಗೆ ಗುಡ್ ನ್ಯೂಸ್ ಕೊಟ್ಟ ಸಚಿವ ಖಾದರ್
ಸರ್ಕಾರಕ್ಕೆ ಎಚ್ಚರಿಕೆ ಗಂಟೆ: ಹೆಚ್ಕೆ ಪಾಟೀಲ್ ಶಾಕಿಂಗ್ ಮಾತು
ಭಾರತದ 28 ರಾಜ್ಯ ಮತ್ತು 8 ಕೇಂದ್ರಾಡಳಿತ ಪ್ರದೇಶಗಳ ಪೈಕಿ ಕರ್ನಾಟಕ ಕೂಡ ಒಂದು. ಈ ಪೈಕಿ, ಕರ್ನಾಟಕ ರಾಜ್ಯದ ಸ್ಥಾನಮಾನ ಹೊಂದಿದೆ. ಕರ್ನಾಟಕವು ನೈಋತ್ಯ ಭಾರತದಲ್ಲಿ ಅರಬ್ಬೀ ಸಮುದ್ರದ ಕರಾವಳಿಯನ್ನು ಹೊಂದಿರುವ ರಾಜ್ಯವಾಗಿದೆ. ರಾಜಧಾನಿ ಬೆಂಗಳೂರು ನಗರವು ಐಟಿ ಹಬ್, ಸಿಲಿಕಾನ್ ಸಿಟಿ ಎಂಬ ಖ್ಯಾತಿಯನ್ನು ಹೊಂದಿದೆ. ಮೈಸೂರು ಸಂಸ್ಥಾನ ಎಂದೇ ಗುರುತಿಸಲ್ಪಟ್ಟಿದ್ದ ಈ ರಾಜ್ಯಕ್ಕೆ 1973ರಲ್ಲಿ ಕರ್ನಾಟಕ ಎಂಬ ಹೆಸರಿನಿಂದ ಮರುನಾಮಕರಣ ಮಾಡಲಾಯಿತು. ಕರ್ನಾಟಕ ಎಂಬುದು ಕರು+ನಾಡು ಎಂಬುದರಿಂದ ವ್ಯುತ್ಪತ್ತಿಯಾಗಿದೆ. ಕರುನಾಡು ಎಂದರೆ ಕಪ್ಪು ಮಣ್ಣಿನ ನಾಡು, ‘ಎತ್ತರದ ಪ್ರದೇಶ’ ಎಂಬ ಅರ್ಥವಿದೆ.
ಕರ್ನಾಟಕ ರಾಜ್ಯ ಸಮುದ್ರ ಮಟ್ಟದಿಂದ ಸರಾಸರಿ ಎತ್ತರ 1500 ಅಡಿ ಎತ್ತರ ಇದ್ದು ಭಾರತದಲ್ಲಿ ಅತಿ ಹೆಚ್ಚಿನ ಸರಾಸರಿ ಎತ್ತರದ ಪ್ರದೇಶಗಳಲ್ಲಿರುವ ರಾಜ್ಯಗಳಲ್ಲಿ ಒಂದಾಗಿದೆ.
ಕರಾವಳಿ ಕರ್ನಾಟಕ, ಮಲೆನಾಡು, ಕಲ್ಯಾಣ ಕರ್ನಾಟಕ, ಹಳೆ ಮೈಸೂರು, ಬಯಲು ಸೀಮೆಗಳಿಂದ ಗುರುತಿಸಿಕೊಂಡಿರುವ ಕರ್ನಾಟಕದಲ್ಲಿ ಒಟ್ಟು 31 ಜಿಲ್ಲೆಗಳಿವೆ.
ಬಾಗಲಕೋಟೆ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಬಳ್ಳಾರಿ, ಬೀದರ್, ವಿಜಯಪುರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಕ್ಷಿಣ ಕನ್ನಡ, ದಾವಣಗೆರೆ, ಧಾರವಾಡ, ಗದಗ, ಕಲಬುರ್ಗಿ, ಹಾಸನ, ಹಾವೇರಿ, ಕೊಡಗು, ಕೋಲಾರ, ಕೊಪ್ಪಳ, ಮಂಡ್ಯ, ಮೈಸೂರು, ರಾಯಚೂರು, ರಾಮನಗರ, ಶಿವಮೊಗ್ಗ, ತುಮಕೂರು, ಉಡುಪಿ, ಉತ್ತರ ಕನ್ನಡ, ವಿಜಯನಗರ, ಯಾದಗಿರಿ ಇವು ಕರ್ನಾಟಕ ಜಿಲ್ಲೆಗಳು.