AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರುಣ್ ಜೇಟ್ಲಿ ಮೈದಾನ ಉದಯ, ಭಾವುಕ ಪತ್ನಿ ಕಣ್ಣೀರು

ದೆಹಲಿ: ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಸಂಘ (DDCA) ವಿಶ್ವ ಪ್ರಸಿದ್ಧ ಫಿರೋಜ್ ಶಾ ಕೋಟ್ಲಾ ಮೈದಾನಕ್ಕೆ ದಿವಂಗತ ಹಿರಿಯ ರಾಜಕಾರಣಿ, ಅರುಣ್ ಜೇಟ್ಲಿಯವರ ಹೆಸರನ್ನ ಮರುನಾಮಕರಣ ಮಾಡಿತು. ಈ ಔಪಚಾರಿಕ ಸಮಾರಂಭವನ್ನು ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಜವಾಹರ್ ಲಾಲ್ ನೆಹರು ಮೈದಾನದಲ್ಲಿ ಗುರುವಾರ ಉದ್ಘಾಟಿಸಿದರು. ಅದ್ದೂರಿ ವೇದಿಕೆಯಲ್ಲಿ ಈ ಕಾರ್ಯಕ್ರಮ ನೆರವೇರಿದ್ದು,  ಹಲವಾರು ರಾಜಕಾರಣಿಗಳು ಮತ್ತು ಕ್ರಿಕೆಟ್ ದಿಗ್ಗಜರು ಇದಕ್ಕೆ ಸಾಕ್ಷಿಯಾದರು. ಇಷ್ಟೆ ಅಲ್ಲದೆ ಕ್ರಿಕೆಟ್ ಕ್ಷೇತ್ರದಲ್ಲಿ ಮಾಡಿರುವಂತಹ ಸಾಧನೆಯನ್ನು ಗುರುತಿಸಿರುವ DDCA, […]

ಅರುಣ್ ಜೇಟ್ಲಿ ಮೈದಾನ ಉದಯ, ಭಾವುಕ ಪತ್ನಿ ಕಣ್ಣೀರು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Sep 13, 2019 | 12:52 PM

Share

ದೆಹಲಿ: ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಸಂಘ (DDCA) ವಿಶ್ವ ಪ್ರಸಿದ್ಧ ಫಿರೋಜ್ ಶಾ ಕೋಟ್ಲಾ ಮೈದಾನಕ್ಕೆ ದಿವಂಗತ ಹಿರಿಯ ರಾಜಕಾರಣಿ, ಅರುಣ್ ಜೇಟ್ಲಿಯವರ ಹೆಸರನ್ನ ಮರುನಾಮಕರಣ ಮಾಡಿತು. ಈ ಔಪಚಾರಿಕ ಸಮಾರಂಭವನ್ನು ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಜವಾಹರ್ ಲಾಲ್ ನೆಹರು ಮೈದಾನದಲ್ಲಿ ಗುರುವಾರ ಉದ್ಘಾಟಿಸಿದರು. ಅದ್ದೂರಿ ವೇದಿಕೆಯಲ್ಲಿ ಈ ಕಾರ್ಯಕ್ರಮ ನೆರವೇರಿದ್ದು,  ಹಲವಾರು ರಾಜಕಾರಣಿಗಳು ಮತ್ತು ಕ್ರಿಕೆಟ್ ದಿಗ್ಗಜರು ಇದಕ್ಕೆ ಸಾಕ್ಷಿಯಾದರು.

ಇಷ್ಟೆ ಅಲ್ಲದೆ ಕ್ರಿಕೆಟ್ ಕ್ಷೇತ್ರದಲ್ಲಿ ಮಾಡಿರುವಂತಹ ಸಾಧನೆಯನ್ನು ಗುರುತಿಸಿರುವ DDCA, ಈ ಹಿಂದೆ ನಿರ್ಣಯಿಸಿದಂತೆ,  ಅದೇ ಮೈದಾನದ ಪೆವಿಲಿಯನ್​ವೊಂದಕ್ಕೆ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿಯ ಹೆಸರಿಟ್ಡಟಿದೆ. ಇದು ಕೊಹ್ಲಿಅಭಿಮಾನಿಗಳಿಗೆ ಭಾರೀ ಸಂತೋಷ ತಂದಿದೆ.

Published On - 12:47 pm, Fri, 13 September 19

Follow Us
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು