ಗ್ರೀಕೊ ರೋಮನ್ ಚಾಂಪಿಯನ್ಶಿಪ್: ಚಿನ್ನ ಗೆದ್ದ ದಾವಣಗೆರೆ ಕುಸ್ತಿಪಟು
ದಾವಣಗೆರೆ: ಪಂಜಾಬ್ನ ಅಮೃತಸರದಲ್ಲಿ ತಡರಾತ್ರಿ ನಡೆದ ರಾಷ್ಟ್ರೀಯ ಕುಸ್ತಿ ಪಂದ್ಯದಲ್ಲಿ ದಾವಣಗೆರೆ ಕ್ರೀಡಾ ಹಾಸ್ಟೆಲ್ ಕುಸ್ತಿ ಪಟು ಅರ್ಜುನ ಹಲಕುರ್ಕಿ ಚಿನ್ನದ ಪದಕ ಗೆದ್ದಿದ್ದಾರೆ. 55 ಕೆಜಿ ವಿಭಾಗದ ಗ್ರೀಕೊ ರೋಮನ್ ವಿಭಾಗದ ಫೈನಲ್ನಲ್ಲಿ ಹರಿಯಾಣದ ಅಜಯ್ರನ್ನು ಮಣಿಸಿ, 8-0 ಅಂತರದಿಂದ ಅರ್ಜುನ ಗೆದ್ದಿದ್ದಾರೆ. ರಾಷ್ಟ್ರೀಯ ಸ್ಪರ್ಧೆಯಲ್ಲಿ ಚಿನ್ನ ಗೆಲ್ಲುವ ಮೂಲಕ ಅರ್ಜುನ ಹಲಕುರ್ಕಿ ಅಂತರಾಷ್ಟ್ರೀಯ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

Updated on:Nov 24, 2020 | 8:29 AM
Share
ದಾವಣಗೆರೆ: ಪಂಜಾಬ್ನ ಅಮೃತಸರದಲ್ಲಿ ತಡರಾತ್ರಿ ನಡೆದ ರಾಷ್ಟ್ರೀಯ ಕುಸ್ತಿ ಪಂದ್ಯದಲ್ಲಿ ದಾವಣಗೆರೆ ಕ್ರೀಡಾ ಹಾಸ್ಟೆಲ್ ಕುಸ್ತಿ ಪಟು ಅರ್ಜುನ ಹಲಕುರ್ಕಿ ಚಿನ್ನದ ಪದಕ ಗೆದ್ದಿದ್ದಾರೆ.
55 ಕೆಜಿ ವಿಭಾಗದ ಗ್ರೀಕೊ ರೋಮನ್ ವಿಭಾಗದ ಫೈನಲ್ನಲ್ಲಿ ಹರಿಯಾಣದ ಅಜಯ್ರನ್ನು ಮಣಿಸಿ, 8-0 ಅಂತರದಿಂದ ಅರ್ಜುನ ಗೆದ್ದಿದ್ದಾರೆ. ರಾಷ್ಟ್ರೀಯ ಸ್ಪರ್ಧೆಯಲ್ಲಿ ಚಿನ್ನ ಗೆಲ್ಲುವ ಮೂಲಕ ಅರ್ಜುನ ಹಲಕುರ್ಕಿ ಅಂತರಾಷ್ಟ್ರೀಯ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
Published On - 9:47 am, Mon, 2 December 19
Related Stories
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?
ಇಂದು ಈ ರಾಶಿಯವರಿಗೆ ಮೂರು ಗ್ರಹಗಳ ಶುಭಫಲ
ವಿಡಿಯೋ: ಡಿಕೆಶಿ ತಿನಿಸಿದ ಸ್ವೀಟನ್ನು ಬಾಯಿಂದ ತೆಗೆದು ಎಸೆದ ಸಿದ್ದರಾಮಯ್ಯ!
ಚಳಿಯೆಂದು ಹುತಾತ್ಮನಾದ ಸೈನಿಕನ ಪ್ರತಿಮೆಗೆ ಕಂಬಳಿ ಹೊದಿಸಿದ ಅಮ್ಮ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಹೊರಗೆ ಬಂದಮೇಲೆ ಬಿಗ್ ಬಾಸ್ ಬಗ್ಗೆ ವಿಡಿಯೋ ಮಾಡಲು ನಿರ್ಧರಿಸಿದ ರಘು
ಆರ್ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
