AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿಢೀರನೆ ಶಿಕ್ಷಣ ಸಂಸ್ಥೆಯ ರಾಯಭಾರಿ ಆದ ಪಾಂಡ್ಯಾ ಸಿಕ್ಕಾಪಟ್ಟೆ ಟ್ರೋಲ್!

ಸುದೀರ್ಘ ವೆಸ್ಟ್ ಇಂಡೀಸ್ ಪ್ರವಾಸದ ಬಳಿಕ ಕೊಂಚ ವಿಶ್ರಾಂತಿ ಪಡೆದಿದ್ದ ಟೀಂ ಇಂಡಿಯಾ ಆಲ್ರೌಂಡರ್ ಹಾರ್ದಿಕ್ ಪಾಂಡ್ಯಾ ಇದೀಗ ಮತ್ತೆ ಸೌತ್ ಆಫ್ರಿಕಾ ವಿರುದ್ಧದ ಸರಣಿಗೆ ಭಾರತ ತಂಡವನ್ನು ಸೇರಿಕೊಂಡಿದ್ದಾರೆ. ಅತ್ತ, ಮಳೆಯಿಂದ ಪಂದ್ಯ ರದ್ದಾಗಿದ್ದು ಹಾರ್ದಿಕ್ ಪಾಂಡ್ಯಾ ಮಾತ್ರ ಸೋಶಿಯಲ್ ಮೀಡಿಯಾದಲ್ಲಿ ಟ್ರೋಲ್ ಆಗ್ತಿದ್ದಾರೆ. ಟೀಂ ಇಂಡಿಯಾದ ನೂತನ ಜರ್ಸಿ, ಮತ್ತು ಹೊಸ ಹೇರ್ ಸ್ಟೈಲ್ ನಲ್ಲಿ ಕಾಣಿಸಿಕೊಂಡು ಟ್ರೋಲಿಗರ ಕಣ್ಣಿಗೆ ಆಹಾರವಾಗಿದ್ದಾರೆ. ಕಾಫಿ ವಿಥ್ ಕರಣ್ ರಿಯಾಲಿಟಿ ಶೋನಲ್ಲಿ ವಿವಾದಿತ ಹೇಳಿಕೆ ನೀಡೋ ಮೂಲಕ […]

ದಿಢೀರನೆ ಶಿಕ್ಷಣ ಸಂಸ್ಥೆಯ ರಾಯಭಾರಿ ಆದ ಪಾಂಡ್ಯಾ ಸಿಕ್ಕಾಪಟ್ಟೆ ಟ್ರೋಲ್!
Follow us
ಸಾಧು ಶ್ರೀನಾಥ್​
|

Updated on:Sep 16, 2019 | 2:36 PM

ಸುದೀರ್ಘ ವೆಸ್ಟ್ ಇಂಡೀಸ್ ಪ್ರವಾಸದ ಬಳಿಕ ಕೊಂಚ ವಿಶ್ರಾಂತಿ ಪಡೆದಿದ್ದ ಟೀಂ ಇಂಡಿಯಾ ಆಲ್ರೌಂಡರ್ ಹಾರ್ದಿಕ್ ಪಾಂಡ್ಯಾ ಇದೀಗ ಮತ್ತೆ ಸೌತ್ ಆಫ್ರಿಕಾ ವಿರುದ್ಧದ ಸರಣಿಗೆ ಭಾರತ ತಂಡವನ್ನು ಸೇರಿಕೊಂಡಿದ್ದಾರೆ. ಅತ್ತ, ಮಳೆಯಿಂದ ಪಂದ್ಯ ರದ್ದಾಗಿದ್ದು ಹಾರ್ದಿಕ್ ಪಾಂಡ್ಯಾ ಮಾತ್ರ ಸೋಶಿಯಲ್ ಮೀಡಿಯಾದಲ್ಲಿ ಟ್ರೋಲ್ ಆಗ್ತಿದ್ದಾರೆ. ಟೀಂ ಇಂಡಿಯಾದ ನೂತನ ಜರ್ಸಿ, ಮತ್ತು ಹೊಸ ಹೇರ್ ಸ್ಟೈಲ್ ನಲ್ಲಿ ಕಾಣಿಸಿಕೊಂಡು ಟ್ರೋಲಿಗರ ಕಣ್ಣಿಗೆ ಆಹಾರವಾಗಿದ್ದಾರೆ.

ಕಾಫಿ ವಿಥ್ ಕರಣ್ ರಿಯಾಲಿಟಿ ಶೋನಲ್ಲಿ ವಿವಾದಿತ ಹೇಳಿಕೆ ನೀಡೋ ಮೂಲಕ ಟೀಕೆಗೆ ಗುರಿಯಾಗಿದ್ದ ಪಾಂಡ್ಯಾ, ಗುಣಮಟ್ಟದ ಶಿಕ್ಷಣ ಪಡೆದಿಲ್ಲ. ನಾನು 10ನೇ ಕ್ಲಾಸ್ ಪಾಸಾಗಿಲ್ಲ ಎಂದು ಹೇಳಿಕೊಂಡಿದ್ದರು.  ಇದು ಯಡವಟ್ಟಿಗೆ ಕಾರಣವಾಗಿದ್ದು, ವಿವಾದವೂ ಸೃಷ್ಟಿಯಾಗಿದೆ.  ಜೊತೆಗೆ ಅವರೀಗ ಖಾಸಗಿ ಶಿಕ್ಷಣ ಸಂಸ್ಥೆಯ ರಾಯಭಾರಿಯೂ ಆಗಿ ಪರಿವರ್ತನೆಗೊಂಡಿದ್ದಾರೆ. ಹಾಗಾಗಿ,  ಶಿಕ್ಷಣ ಪಡೆಯದ ವ್ಯಕ್ತಿ ಶಿಕ್ಷಣ ಸಂಸ್ಥೆಯ ರಾಯಭಾರಿ ಎಂದು ಟ್ರೋಲ್ ಮಾಡಲಾಗುತ್ತಿದೆ.

Published On - 2:31 pm, Mon, 16 September 19

ಯುದ್ಧ ಮಾಡಲು ನಮ್ಮವರು ಯಾರೂ ಹೋಗಲ್ಲ: ಜಮೀರ್​ಗೆ ಸತೀಶ್​ ಜಾರಕಿಹೊಳಿ ಟಾಂಗ್​
ಯುದ್ಧ ಮಾಡಲು ನಮ್ಮವರು ಯಾರೂ ಹೋಗಲ್ಲ: ಜಮೀರ್​ಗೆ ಸತೀಶ್​ ಜಾರಕಿಹೊಳಿ ಟಾಂಗ್​
ಜನಿವಾರ ವಿವಾದ: ಸರ್ಕಾರವನ್ನು ಹೊಣೆ ಮಾಡಲು ಆಗಲ್ಲ, ಸತೀಶ್ ಜಾರಕಿಹೊಳಿ
ಜನಿವಾರ ವಿವಾದ: ಸರ್ಕಾರವನ್ನು ಹೊಣೆ ಮಾಡಲು ಆಗಲ್ಲ, ಸತೀಶ್ ಜಾರಕಿಹೊಳಿ
ಪರೀಕ್ಷಾ ಕೇಂದ್ರದಲ್ಲೇ ವಿದ್ಯಾರ್ಥಿಗೆ ಮತ್ತೆ ಜನಿವಾರ ಧಾರಣೆ
ಪರೀಕ್ಷಾ ಕೇಂದ್ರದಲ್ಲೇ ವಿದ್ಯಾರ್ಥಿಗೆ ಮತ್ತೆ ಜನಿವಾರ ಧಾರಣೆ
ಜನಿವಾರ ತೆಗೆದು ನೀಟ್​ ಪರೀಕ್ಷೆ ಬರಿ, ಇಲ್ಲ ಬರಿಬೇಡ ಅಂದ್ರು, ವಿದ್ಯಾರ್ಥಿ
ಜನಿವಾರ ತೆಗೆದು ನೀಟ್​ ಪರೀಕ್ಷೆ ಬರಿ, ಇಲ್ಲ ಬರಿಬೇಡ ಅಂದ್ರು, ವಿದ್ಯಾರ್ಥಿ
6 ಎಸೆತಗಳಲ್ಲಿ 6 ಸಿಕ್ಸರ್; ದಾಖಲೆ ಬರೆದ ಪರಾಗ್
6 ಎಸೆತಗಳಲ್ಲಿ 6 ಸಿಕ್ಸರ್; ದಾಖಲೆ ಬರೆದ ಪರಾಗ್
ಸೋನು ನಿಗಂ ಅನ್ನು ಕೂಡಲೇ ಬಂಧಿಸಬೇಕು: ವಾಟಾಳ್ ನಾಗರಾಜ್
ಸೋನು ನಿಗಂ ಅನ್ನು ಕೂಡಲೇ ಬಂಧಿಸಬೇಕು: ವಾಟಾಳ್ ನಾಗರಾಜ್
ಸೋನು ನಿಗಂ ವಿವಾದ, ನಟ ದೊಡ್ಡಣ್ಣ ಆಕ್ರೋಶಭರಿತ ಮಾತು
ಸೋನು ನಿಗಂ ವಿವಾದ, ನಟ ದೊಡ್ಡಣ್ಣ ಆಕ್ರೋಶಭರಿತ ಮಾತು
ಎರಡ್ಮೂರು ಮಹಾನ್ ನಾಯಕರಿಗೆ ಅಪಮೃತ್ಯು, ಡೆಲ್ಲಿಗೂ ಅಪಾಯ: ಕೋಡಿಶ್ರೀ ಭವಿಷ್ಯ
ಎರಡ್ಮೂರು ಮಹಾನ್ ನಾಯಕರಿಗೆ ಅಪಮೃತ್ಯು, ಡೆಲ್ಲಿಗೂ ಅಪಾಯ: ಕೋಡಿಶ್ರೀ ಭವಿಷ್ಯ
ಕೊರೋನಾ ತರ ಮತ್ತೊಂದು ರೋಗ ಅಪಾಯದ ಭವಿಷ್ಯ ನುಡಿದ ಕೋಡಿಮಠ ಸ್ವಾಮೀಜಿ
ಕೊರೋನಾ ತರ ಮತ್ತೊಂದು ರೋಗ ಅಪಾಯದ ಭವಿಷ್ಯ ನುಡಿದ ಕೋಡಿಮಠ ಸ್ವಾಮೀಜಿ
ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಕೋಡಿಶ್ರೀ ಮತ್ತೆ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಕೋಡಿಶ್ರೀ ಮತ್ತೆ ಸ್ಫೋಟಕ ಭವಿಷ್ಯ