ICC ODI Rankings: 2022ರ ವರ್ಷಾಂತ್ಯದಲ್ಲೇ ಐಸಿಸಿ ನೂತನ ಏಕದಿನ ಬ್ಯಾಟ್ಸ್ಮನ್ ರ‍್ಯಾಂಕಿಂಗ್ ಪಟ್ಟಿಯನ್ನು ಪ್ರಕಟಿಸಿದೆ. ಈ ಬಾರಿ ಕೂಡ ಪಾಕಿಸ್ತಾನ್ ತಂಡದ ನಾಯಕ ಬಾಬರ್ ಆಜಂ ಅಗ್ರಸ್ಥಾನ ಅಲಂಕರಿಸಿದ್ದಾರೆ. ಇನ್ನು ಟಾಪ್ 10 ರ‍್ಯಾಂಕಿಂಗ್ ಪಟ್ಟಿಯಲ್ಲಿ ಟೀಮ್ ಇಂಡಿಯಾದ ಇಬ್ಬರು ಆಟಗಾರರು ಕಾಣಿಸಿಕೊಂಡಿದ್ದಾರೆ. ವಿಶೇಷ ಎಂದರೆ ಈ ಬಾರಿ ಟಾಪ್-5 ನಲ್ಲಿ ಯಾವುದೇ ಬ್ಯಾಟ್ಸ್ಮನ್ ಸ್ಥಾನ ಪಡೆದಿಲ್ಲ.