ICC ODI Rankings 2022: ಏಕದಿನ ರ‍್ಯಾಂಕಿಂಗ್: ಟಾಪ್-10 ನಲ್ಲಿ ಟೀಮ್ ಇಂಡಿಯಾದ ಇಬ್ಬರಿಗೆ ಸ್ಥಾನ
TV9 Web | Updated By: ಝಾಹಿರ್ ಯೂಸುಫ್
Updated on:
Dec 29, 2022 | 10:58 PM
ICC ODI Player Rankings: ಟೀಮ್ ಇಂಡಿಯಾದ ಇಬ್ಬರು ಆಟಗಾರರು ಏಕದಿನ ಕ್ರಿಕೆಟ್ನ ಶ್ರೇಯಾಂಕ ಪಟ್ಟಿಯಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಹಾಗಿದ್ರೆ ನೂತನ ಶ್ರೇಯಾಂಕ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಬ್ಯಾಟರ್ಗಳು ಯಾರೆಲ್ಲಾ ನೋಡೋಣ....
1 / 12
ICC ODI Rankings: 2022ರ ವರ್ಷಾಂತ್ಯದಲ್ಲೇ ಐಸಿಸಿ ನೂತನ ಏಕದಿನ ಬ್ಯಾಟ್ಸ್ಮನ್ ರ‍್ಯಾಂಕಿಂಗ್ ಪಟ್ಟಿಯನ್ನು ಪ್ರಕಟಿಸಿದೆ. ಈ ಬಾರಿ ಕೂಡ ಪಾಕಿಸ್ತಾನ್ ತಂಡದ ನಾಯಕ ಬಾಬರ್ ಆಜಂ ಅಗ್ರಸ್ಥಾನ ಅಲಂಕರಿಸಿದ್ದಾರೆ. ಇನ್ನು ಟಾಪ್ 10 ರ‍್ಯಾಂಕಿಂಗ್ ಪಟ್ಟಿಯಲ್ಲಿ ಟೀಮ್ ಇಂಡಿಯಾದ ಇಬ್ಬರು ಆಟಗಾರರು ಕಾಣಿಸಿಕೊಂಡಿದ್ದಾರೆ. ವಿಶೇಷ ಎಂದರೆ ಈ ಬಾರಿ ಟಾಪ್-5 ನಲ್ಲಿ ಯಾವುದೇ ಬ್ಯಾಟ್ಸ್ಮನ್ ಸ್ಥಾನ ಪಡೆದಿಲ್ಲ.
2 / 12
ಅಂದರೆ ಕಳೆದ 7 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ವಿರಾಟ್ ಕೊಹ್ಲಿ ಅಗ್ರ ಐದರಿಂದ ಹೊರಗುಳಿದಿದ್ದಾರೆ. ಇದಾಗ್ಯೂ ಏಕದಿನ ಕ್ರಿಕೆಟ್ನ ಅಗ್ರ ಶ್ರೇಯಾಂಕ ಪಟ್ಟಿಯಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಹಾಗಿದ್ರೆ ನೂತನ ಶ್ರೇಯಾಂಕ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಬ್ಯಾಟರ್ಗಳು ಯಾರೆಲ್ಲಾ ನೋಡೋಣ....
3 / 12
1- ಬಾಬರ್ ಆಜಂ (ಪಾಕಿಸ್ತಾನ್)- 890 ಅಂಕಗಳು
4 / 12
2- ಇಮಾಮ್ ಉಲ್ ಹಕ್ (ಪಾಕಿಸ್ತಾನ್)- 779 ಅಂಕಗಳು
5 / 12
3- ರಸ್ಸಿ ವಂಡರ್ ಡುಸ್ಸೆನ್ (ಸೌತ್ ಆಫ್ರಿಕಾ)- 766 ಅಂಕಗಳು
6 / 12
4- ಕ್ವಿಂಟನ್ ಡಿಕಾಕ್ (ಸೌತ್ ಆಫ್ರಿಕಾ)- 759 ಅಂಕಗಳು
7 / 12
5- ಡೇವಿಡ್ ವಾರ್ನರ್ (ಆಸ್ಟ್ರೇಲಿಯಾ)- 747 ಅಂಕಗಳು
8 / 12
6- ಸ್ಟೀವ್ ಸ್ಮಿತ್ (ಆಸ್ಟ್ರೇಲಿಯಾ)- 719 ಅಂಕಗಳು
9 / 12
7- ಜಾನಿ ಬೈರ್ಸ್ಟೋವ್ (ಇಂಗ್ಲೆಂಡ್)- 710 ಅಂಕಗಳು
10 / 12
8- ವಿರಾಟ್ ಕೊಹ್ಲಿ (ಭಾರತ)- 707 ಅಂಕಗಳು
11 / 12
9- ರೋಹಿತ್ ಶರ್ಮಾ (ಭಾರತ)- 705 ಅಂಕಗಳು
12 / 12
10- ಕೇನ್ ವಿಲಿಯಮ್ಸನ್ (ನ್ಯೂಜಿಲೆಂಡ್)- 700 ಅಂಕಗಳು