Rohit Sharma Birthday: ಅಗ್ರಮಾನ್ಯ ಬ್ಯಾಟ್ಸ್​​ಮನ್​ ರೋಹಿತ್​ ಶರ್ಮಾಗೆ ಇಂದು 34ನೇ ಹುಟ್ಟುಹಬ್ಬದ ಸಂಭ್ರಮ

Rohit Sharma Birthday: ‘ಕಲಾತ್ಮಕ ಪುಲ್​ ಶಾಟ್ ಹೊಡೆಯುವ ಮಾಸ್ಟರ್​​’ ಎಂದು ರೋಹಿತ್​ ಶರ್ಮಾ ಅವರನ್ನು ಅಂತಾರಾಷ್ಟ್ರೀಯ ಕ್ರಿಕೆಟ್​ ಕೌನ್ಸಿಲ್ ಬಣ್ಣಿಸಿದೆ. ಇದರ ಜೊತೆಗೆ ಬಿಸಿಸಿಐ, ಮುಂಬೈ ಇಂಡಿಯನ್ಸ್ ಸಹ ಸಾಮಾಜಿಕ ಜಾಲತಾಣಗಳ ಮೂಲಕ ರೋಹಿತ್​ ಶರ್ಮಾಗೆ ಹ್ಯಾಪಿ ಬರ್ತ್​​ಡೆ ವಿಶ್ ಮಾಡಿದೆ.​

Rohit Sharma Birthday: ಅಗ್ರಮಾನ್ಯ ಬ್ಯಾಟ್ಸ್​​ಮನ್​ ರೋಹಿತ್​ ಶರ್ಮಾಗೆ ಇಂದು 34ನೇ ಹುಟ್ಟುಹಬ್ಬದ ಸಂಭ್ರಮ
Rohit Sharma Birthday: ಅಗ್ರಮಾನ್ಯ ಬ್ಯಾಟ್ಸ್​​ಮನ್​ ರೋಹಿತ್​ ಶರ್ಮಾಗೆ ಇಂದು 34ನೇ ಹುಟ್ಟುಹಬ್ಬದ ಸಂಭ್ರಮ
Follow us
ಸಾಧು ಶ್ರೀನಾಥ್​
|

Updated on:Apr 30, 2021 | 12:09 PM

ಅಗ್ರಮಾನ್ಯ ಬ್ಯಾಟ್ಸ್​​ಮನ್​ ರೋಹಿತ್​ ಶರ್ಮಾಗೆ ಇಂದು 34ನೇ ಹುಟ್ಟುಹಬ್ಬದ ಸಂಭ್ರಮ. ಈ ಸಂದರ್ಭದಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್​ ಕೌನ್ಸಿಲ್​ (International Cricket Council -ICC) ವಿಡಿಯೋ ಟ್ವೀಟ್​ ಮಾಡಿ, ರೋಹಿತ್​ ಶರ್ಮಾಗೆ ಜನ್ಮದಿನದ ಶುಭಾಶಯ ಕೋರಿದೆ. ‘ಕಲಾತ್ಮಕ ಪುಲ್​ ಶಾಟ್ ಹೊಡೆಯುವ ಮಾಸ್ಟರ್​​’ ಎಂದು ಅವರನ್ನು ಬಣ್ಣಿಸಿದೆ. ಇದರ ಜೊತೆಗೆ ಬಿಸಿಸಿಐ, ಮುಂಬೈ ಇಂಡಿಯನ್ಸ್ ಸಹ ಸಾಮಾಜಿಕ ಜಾಲತಾಣಗಳ ಮೂಲಕ ರೋಹಿತ್​ ಶರ್ಮಾಗೆ ಹ್ಯಾಪಿ ಬರ್ತ್​​ಡೆ ವಿಶ್ ಮಾಡಿದೆ.​

ಏಕದಿನ ಪಂದ್ಯಗಳಲ್ಲಿ (ODI) ಮೂರು ಡಬಲ್​ ಸೆಂಚುರಿ ಬಾರಿಸಿರುವ ವಿಶ್ವದ ಏಕೈಕ ಬ್ಯಾಟ್ಸ್​​ಮನ್ ಎಂಬ ಹೆಗ್ಗಳಿಕೆಯ ರೋಹಿತ್​ ಶರ್ಮಾಗೆ #HappyBirthdayRohitSharma #HappyBirthdayRohit #HitmanDay ಎಂದು ಸಂಬೋಧಿಸಿ, ಸಹ ಆಟಗಾರರು ಮತ್ತು ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಶುಭಾಶಯ ಕೋರಿದ್ದಾರೆ.

ಪ್ರಸ್ತುತ ನಡೆಯುತ್ತಿರುವ IPL 2021 ಟೂರ್ನಿಯಲ್ಲಿ ರೋಹಿತ್​ ಶರ್ಮಾ ಮುಂಬೈ ಇಂಡಿಯನ್ಸ್ (Mumbai Indians) ಸಾರಥ್ಯ ವಹಿಸಿದ್ದಾರೆ.

ಮುಂಬೈ ಇಂಡಿಯನ್ಸ್ ಮ್ಯಾನೇಜ್ಮೆಂಟ್ ಟ್ವಿಟ್ಟರ್​ನಲ್ಲಿ ವಿಡಿಯೋ ಹಾಕಿ ರೋಹಿತ್​ ಶರ್ಮಾಗೆ ಶುಭ ಕೋರಿದೆ.

ಇನ್ನು ಬಿಸಿಸಿಐ (Board of Control for Cricket in India-BCCI) ಸಹ ಹ್ಯಾಪಿ ಬರ್ತ್​​ಡೆ ಹೇಳಿದೆ. ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ರೋಹಿತ್​ ಶರ್ಮಾ ದಾಖಲೆಗಳನ್ನು ಪಟ್ಟಿ ಮಾಡಿದೆ.

(ICC Wishes Rohit Sharma On His 34th Birthday Calls Him Master Of The Pull Shot)

ಇದನ್ನೂ ಓದಿ: Rohit Sharma IPL 2021 MI Team Player: 5 ಬಾರಿ ತಂಡವನ್ನು ಚಾಂಪಿಯನ್​ ಪಟ್ಟಕ್ಕೇರಿಸಿದ ಮುಂಬೈಕರ್​ ರೋಹಿತ್ ಶರ್ಮಾ ಐಪಿಎಲ್​ ಇತಿಹಾಸ ಹೀಗಿದೆ!

Published On - 12:09 pm, Fri, 30 April 21

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್