ಭಾರತ ಪಂದ್ಯ ಗೆಲ್ಲಲಿಲ್ಲ: ಆದರೆ, ಈ ಭಾರತೀಯ ತರುಣ ಮಾತ್ರ ಆಸ್ಟ್ರೇಲಿಯಾ ಹುಡುಗಿಯ ಮನ ಗೆದ್ದ!

ಭಾರತ-ಆಸ್ಟ್ರೇಲಿಯಾ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ಸೋಲು ಕಂಡಿತು. ಆದರೆ, ಭಾರತೀಯ ಯುವಕನೊಬ್ಬ ಆಸ್ಟ್ರೇಲಿಯಾದ ತನ್ನ ಪ್ರೇಯಸಿಯನ್ನು ಮೆಚ್ಚಿಸಿ ಮದುವೆಗೆ ಒಪ್ಪಿಸಿದ.

ಭಾರತ ಪಂದ್ಯ ಗೆಲ್ಲಲಿಲ್ಲ: ಆದರೆ, ಈ ಭಾರತೀಯ ತರುಣ ಮಾತ್ರ ಆಸ್ಟ್ರೇಲಿಯಾ ಹುಡುಗಿಯ ಮನ ಗೆದ್ದ!
ಪಂದ್ಯದ ಮಧ್ಯೆಯೇ ಆಸ್ಟ್ರೇಲಿಯಾದ ಪ್ರೇಯಸಿಗೆ ಪ್ರಪೋಸ್ ಮಾಡಿದ ಭಾರತೀಯ ಯುವಕ
Follow us
guruganesh bhat
| Updated By: ಸಾಧು ಶ್ರೀನಾಥ್​

Updated on:Nov 30, 2020 | 10:58 AM

ಭಾರತ-ಆಸ್ಟ್ರೇಲಿಯಾ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ಸೋತರೂ, ಭಾರತದ ಯುವಕನೊಬ್ಬ ಆಸ್ಟ್ರೇಲಿಯಾದ ಹುಡುಗಿಯನ್ನು ಗೆದ್ದನು.

ಹೌದು, ಟೀಮ್ ಇಂಡಿಯಾ ಬ್ಯಾಟಿಂಗ್ ಮಾಡುತ್ತಿದ್ದ ವೇಳೆ, ಪ್ರೇಕ್ಷಕರ ಗ್ಯಾಲರಿಯಲ್ಲಿದ್ದ ಭಾರತೀಯ ಯುವಕ ಆಸ್ಟ್ರೇಲಿಯಾದ ತನ್ನ ಪ್ರೇಯಸಿಗೆ ಮದುವೆಯ ಪ್ರಸ್ತಾವನೆ ಮಾಡಿದ.

ರೋಮಾಂಚನಗೊಂಡ ಆತನ ಪ್ರೇಯಸಿ, ಕೋರಿಕೆಯನ್ನು ಒಪ್ಪಿಕೊಂಡಳು. ಮೈದಾನದಿಂದ ಇದನ್ನು ಗಮನಿಸಿದ ಆಸ್ಟ್ರೇಲಿಯಾ ಆಟಗಾರ ಮ್ಯಾಕ್ಸ್​ವೆಲ್ ನಗುತ್ತಾ ಚಪ್ಪಾಳೆ ತಟ್ಟಿದರು.

ಭಾರತವಂತೂ ಸತತ ಎರಡು ಪಂದ್ಯಗಳಲ್ಲಿ ಸೋತಿದೆ. ಆದರೆ ಈ ಹುಡುಗ ಮಾತ್ರ ಆಸ್ಟ್ರೇಲಿಯಾ ಯುವತಿಯ ಮನಗೆದ್ದಿರುವುದು ಸಾಮಾಜಿಕ ಮಾಧ್ಯಮಗಳಲ್ಲಿ ಟ್ರೆಂಡ್ ಆಗುತ್ತಿದೆ.

ಈ ತರುಣ ಮದುವೆ ಪ್ರಸ್ತಾಪ ಮುಂದಿಟ್ಟ ಸಮಯದಲ್ಲಿ ಪಂದ್ಯ ಗೆಲ್ಲಲು ಭಾರತ 180 ಎಸೆತಗಳಿಗೆ 264 ರನ್ ಗಳಿಸಬೇಕಿತ್ತು.

ಇನ್ನಷ್ಟು..

India vs Australia, 2nd ODI: ಭಾರತಕ್ಕೆ ಎರಡು ಸೋಲು.. ಏಕದಿನ ಸರಣಿ ಆಸಿಸ್ ಪಾಲು! ಆಸಿಸ್-ಭಾರತ ನಡುವಿನ ಎರಡನೇ ಏಕದಿನ ಪಂದ್ಯದ ಸುಂದರ ಕ್ಷಣಗಳು ಇಲ್ಲಿವೆ.. ಭಾರತ ತಂಡದ ಬ್ಯಾಟಿಂಗ್ ಹೇಗಿತ್ತು? ಮ್ಯಾಚ್​ ನೋಡೋದು ಮಿಸ್ ಆಗಿದ್ರೆ ಡೋಂಟ್​ವರಿ.. ಇಲ್ಲಿದೆ ಕ್ವಿಕ್ ಡಿಟೇಲ್ಸ್

Published On - 7:28 pm, Sun, 29 November 20

ದಾಸರಹಳ್ಳಿ ವಲಯ ಕಚೇರಿ ಇಂಜನೀಯರ್ ಯದುಕೃಷ್ಣ ಸಿಕ್ಕಿಬಿದ್ದ ಅಧಿಕಾರಿ
ದಾಸರಹಳ್ಳಿ ವಲಯ ಕಚೇರಿ ಇಂಜನೀಯರ್ ಯದುಕೃಷ್ಣ ಸಿಕ್ಕಿಬಿದ್ದ ಅಧಿಕಾರಿ
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ