ಬಾಂಗ್ಲಾಗೆ ಮಣ್ಣುಮುಕ್ಕಿಸಿದ ಭಾರತ, ಮೊದಲ ಟೆಸ್ಟ್​​ನಲ್ಲಿ ಇನ್ನಿಂಗ್ಸ್ ಗೆಲುವು

ಇಂದೋರ್: ಮಧ್ಯಪ್ರದೇಶದ ಇಂದೋರ್​ನಲ್ಲಿ ನಡೆದ ಭಾರತ, ಬಾಂಗ್ಲಾ ನಡುವಿನ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತಕ್ಕೆ ಜಯ ಸಿಕ್ಕಿದೆ. ಬಾಂಗ್ಲಾ ವಿರುದ್ಧ ಭಾರತಕ್ಕೆ 130 ರನ್ ಹಾಗೂ ಇನ್ನಿಂಗ್ ಗೆಲುವು ಪಡೆದಿದೆ. ಬಾಂಗ್ಲಾದೇಶ 1ನೇ ಇನ್ನಿಂಗ್ಸ್ ನಲ್ಲಿ 150 ಮತ್ತು ದ್ವಿತೀಯ ಇನ್ನಿಂಗ್ಸ್ 213 ರನ್ ಗಳಿಸಿತ್ತು. ಪ್ರಥಮ ಇನ್ನಿಂಗ್ಸ್​ನಲ್ಲಿ ಟೀಂ ಇಂಡಿಯಾ 1 ವಿಕೆಟ್ 86 ರನ್ ಗಳಿಸಿತ್ತ. ಮತ್ತು ದ್ವಿತೀಯ ಇನ್ನಿಂಗ್ಸ್ 6 ವಿಕೆಟ್ ಗಳಿಗೆ 493 ರನ್ ಗಳಿಸಿತ್ತು.

Follow us
ಸಾಧು ಶ್ರೀನಾಥ್​
|

Updated on:Nov 16, 2019 | 4:11 PM

ಇಂದೋರ್: ಮಧ್ಯಪ್ರದೇಶದ ಇಂದೋರ್​ನಲ್ಲಿ ನಡೆದ ಭಾರತ, ಬಾಂಗ್ಲಾ ನಡುವಿನ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತಕ್ಕೆ ಜಯ ಸಿಕ್ಕಿದೆ. ಬಾಂಗ್ಲಾ ವಿರುದ್ಧ ಭಾರತಕ್ಕೆ 130 ರನ್ ಹಾಗೂ ಇನ್ನಿಂಗ್ ಗೆಲುವು ಪಡೆದಿದೆ. ಬಾಂಗ್ಲಾದೇಶ 1ನೇ ಇನ್ನಿಂಗ್ಸ್ ನಲ್ಲಿ 150 ಮತ್ತು ದ್ವಿತೀಯ ಇನ್ನಿಂಗ್ಸ್ 213 ರನ್ ಗಳಿಸಿತ್ತು. ಪ್ರಥಮ ಇನ್ನಿಂಗ್ಸ್​ನಲ್ಲಿ ಟೀಂ ಇಂಡಿಯಾ 1 ವಿಕೆಟ್ 86 ರನ್ ಗಳಿಸಿತ್ತ. ಮತ್ತು ದ್ವಿತೀಯ ಇನ್ನಿಂಗ್ಸ್ 6 ವಿಕೆಟ್ ಗಳಿಗೆ 493 ರನ್ ಗಳಿಸಿತ್ತು.

Published On - 3:45 pm, Sat, 16 November 19

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು

’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’

ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್

ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್

ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ

ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?

ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ

ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ

ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?

ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್