Paris Olympics 2024: ಜುಲೈ 26 ರಿಂದ ಶುರುವಾಗಲಿರುವ ಪ್ಯಾರಿಸ್ ಒಲಿಂಪಿಕ್ಸ್ಗಾಗಿ ಭಾರತೀಯ ಕ್ರೀಡಾಪಟುಗಳು ಸಕಲ ಸಿದ್ಧತೆಯಲ್ಲಿದ್ದಾರೆ. ಈ ಬಾರಿಯ ಕ್ರೀಡಾಕೂಟದಲ್ಲಿ ಭಾರತದ 117 ಸ್ಪರ್ಧಿಗಳು ಭಾಗವಹಿಸಲಿದ್ದಾರೆ. ಇವರಲ್ಲಿ 47 ಮಹಿಳಾ ಮತ್ತು 70 ಪುರುಷ ಕ್ರೀಡಾಪಟುಗಳಿದ್ದಾರೆ. ಅಂದಹಾಗೆ ಭಾರತದ ಒಲಿಂಪಿಕ್ ಅಭಿಯಾನವು ಜುಲೈ 25 ರಂದು ಬಿಲ್ಲುಗಾರಿಕೆ ಸ್ಪರ್ಧೆಯೊಂದಿಗೆ ಶುರುವಾಗಲಿದೆ. ಅಂದರೆ ಒಲಿಂಪಿಕ್ಸ್ನ ಉದ್ಘಾಟನಾ ಸಮಾರಂಭಕ್ಕೂ ಮುನ್ನವೇ ಕೆಲ ಪಂದ್ಯಗಳು ನಡೆಯಲಿದ್ದು, ಅದರಂತೆ ಭಾರತ ಆರ್ಚರಿ ತಂಡ ಜುಲೈ 25 ರಂದು ಅಭಿಯಾನ ಶುರು ಮಾಡಲಿದ್ದಾರೆ. ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಭಾರತೀಯರ ಸಂಪೂರ್ಣ ವೇಳಾಪಟ್ಟಿ ಈ ಕೆಳಗಿನಂತಿದೆ…
_______________________________
_______________________________
_______________________________
_______________________________
_______________________________
_______________________________
_______________________________
_______________________________
_______________________________
_______________________________
_______________________________
_______________________________
_______________________________
_______________________________
_______________________________
_______________________________
_______________________________
Published On - 12:10 pm, Thu, 18 July 24