India vs Australia 2nd Test ತಾಜಾ ಸ್ಕೋರ್: ಸೋಲಿನ ಸುಳಿಯಲ್ಲಿ ಆಸ್ಟ್ರೇಲಿಯಾ, ಇಂದೇ ಗೆಲುವಿನತ್ತ ಟೀಂ ಇಂಡಿಯಾ?

ಮೊದಲ ಇನ್ನಿಂಗ್ಸ್​ನಂತಯೇ 2ನೇ ಇನ್ನಿಂಗ್ಸ್​ನಲ್ಲೂ ತಮ್ಮ ಪರಾಕ್ರಮ ಮುಂದುವರೆಸಿರುವ ಟೀ ಇಂಡಿಯಾದ ಬೌಲಿಂಗ್​ ವಿಭಾಗ, ಆಸಿಸ್​ ಆಟಗಾರರಿಗೆ ನಡುಕ ಹುಟ್ಟಿಸಿದ್ದಾರೆ. ಭಾರತದ ಬುಮ್ರಾ, ಅಶ್ವಿನ್​, ಸಿರಾಜ್​, ಉಮೇಶ್​ ಯಾದವ್​ ಕ್ರಮವಾಗಿ 1 ವಿಕೆಟ್​ ಪಡೆದು ಮಿಂಚಿದ್ದಾರೆ. ಇನ್ನೂ ಬ್ಯಾಟಿಂಗ್​ನಲ್ಲಿ ತಮ್ಮ ಸಾಮಥ್ರ್ಯ ತೋರಿದ ಜಡೇಜಾ 2 ವಿಕೆಟ್​ ಪಡೆದು ತಂಡಕ್ಕೆ ಬಲ ತುಂಬಿದ್ದಾರೆ.

India vs Australia 2nd Test ತಾಜಾ ಸ್ಕೋರ್: ಸೋಲಿನ ಸುಳಿಯಲ್ಲಿ ಆಸ್ಟ್ರೇಲಿಯಾ, ಇಂದೇ ಗೆಲುವಿನತ್ತ ಟೀಂ ಇಂಡಿಯಾ?
ಗೆಲುವಿನತ್ತ ಟೀಂ ಇಂಡಿಯಾ
Follow us
ಪೃಥ್ವಿಶಂಕರ
|

Updated on:Dec 28, 2020 | 1:10 PM

ಮೆಲ್ಬೋರ್ನ್‌: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್​ನಲ್ಲಿ ಭಾರತ 326 ರನ್ ಗಳಿಸಿ 131 ರನ್‌ಗಳ ಮುನ್ನಡೆ ಗಳಿಸಿತು. ಈಗಾಗಲೇ ತಮ್ಮ ಎರಡನೇ ಇನ್ನಿಂಗ್ಸ್‌ ಆರಂಭಿಸಿರುವ ಆಸ್ಟ್ರೇಲಿಯಾ ಸೋಲಿನ ಸುಳಿಗೆ ಸಿಲುಕಿದೆ. 3ನೇ ದಿನದಾಟದ ಚಹಾ ವಿರಾಮಕ್ಕೂ ಮುನ್ನ 133 ರನ್​ಗೆ 6 ವಿಕೆಟ್​ ಕಳೆದುಕೊಂಡಿದೆ.

ಆರಂಭದಿಂದಲೂ ಕರಾರುವಕ್ಕಾದ ದಾಳಿ ನಡೆಸುತ್ತಿರುವ ಟೀಂ ಇಂಡಿಯಾ ವೇಗಿಗಳು ಆಸ್ಟ್ರೇಲಿಯಾದ ಬ್ಯಾಟಿಂಗ್​ ಆರ್ಡರನ್ನು ಪುಡಿ ಪುಡಿ ಮಾಡಿದ್ದಾರೆ. ಈಗಾಗಲೇ ಆಸ್ಟ್ರೇಲಿಯಾದ ಜೋ ಬರ್ನ್ಸ್, ಮಾರ್ನಸ್ ಲ್ಯಾಬುಸ್ಚೆನ್, ಸ್ಟೀವ್ ಸ್ಮಿತ್, ಟ್ರಾವಿಸ್ ಹೆಡ್ ಮತ್ತು ಮ್ಯಾಥ್ಯೂ ವೇಡ್​, ಟಿಂ ಪೈನ್​, ಭಾರತೀಯರ ಬೌಲಿಂಗ್​ ದಾಳಿಗೆ ನಲುಗಿ ಹೋಗಿದ್ದು, ಯಾವುದೇ ಪ್ರತಿಕ್ರಿಯೆ ತೋರದೆ ತಮ್ಮ ವಿಕೆಟ್​ ಒಪ್ಪಿಸಿ ಪೆವಿಲಿಯನ್​ ಕಡೆ ಕ್ರಮವಾಗಿ ಪರೇಡ್​ ನಡೆಸಿದ್ದಾರೆ.

ಇನ್ನು ಮೊದಲ ಇನ್ನಿಂಗ್ಸ್​ನಂತಯೇ 2ನೇ ಇನ್ನಿಂಗ್ಸ್​ನಲ್ಲೂ ತಮ್ಮ ಪರಾಕ್ರಮ ಮುಂದುವರೆಸಿರುವ ಟೀ ಇಂಡಿಯಾದ ಬೌಲಿಂಗ್​ ವಿಭಾಗ, ಆಸಿಸ್​ ಆಟಗಾರರಿಗೆ ನಡುಕ ಹುಟ್ಟಿಸಿದ್ದಾರೆ. ಭಾರತದ ಬುಮ್ರಾ, ಅಶ್ವಿನ್​, ಸಿರಾಜ್​, ಉಮೇಶ್​ ಯಾದವ್​ ಕ್ರಮವಾಗಿ 1 ವಿಕೆಟ್​ ಪಡೆದು ಮಿಂಚಿದ್ದಾರೆ. ಇನ್ನೂ ಬ್ಯಾಟಿಂಗ್​ನಲ್ಲಿ ತಮ್ಮ ಸಾಮರ್ಥ್ಯ ತೋರಿದ ಜಡೇಜಾ 2 ವಿಕೆಟ್​ ಪಡೆದು ತಂಡಕ್ಕೆ ಬಲ ತುಂಬಿದ್ದಾರೆ.

India vs 2nd Test 3ನೇ ದಿನ: 131 ರನ್​ ಮುನ್ನಡೆ ಸಾಧಿಸಿದ ಭಾರತ, ಆಸಿಸ್​ಗೆ ಆರಂಭಿಕ ಆಘಾತ

Published On - 12:31 pm, Mon, 28 December 20

ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ