India vs Australia Test Cricket 2020 | ಬಾಕ್ಸಿಂಗ್​ ಡೇ ಟೆಸ್ಟ್​; ಟಾಸ್​ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್​, ಉತ್ತಮ ಆರಂಭ ಪಡೆದ ಭಾರತ

ಟಾಸ್ ಗೆದ್ದ ಆಸ್ಟ್ರೇಲಿಯಾ ನಾಯಕ ಟಿಮ್ ಪೈನ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದು, ಇತ್ತೀಚಿನ ವರದಿಯ ಪ್ರಕಾರ ಮೊದಲ ಸೆಷನ್‌ನಲ್ಲಿ ಆಸ್ಟ್ರೇಲಿಯಾ ಮೂರು ವಿಕೆಟ್‌ಗಳನ್ನು ಕಳೆದುಕೊಂಡು 65 ರನ್ ಗಳಿಸಿದೆ.

India vs Australia Test Cricket 2020 | ಬಾಕ್ಸಿಂಗ್​ ಡೇ ಟೆಸ್ಟ್​; ಟಾಸ್​ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್​, ಉತ್ತಮ ಆರಂಭ ಪಡೆದ ಭಾರತ
Follow us
ಪೃಥ್ವಿಶಂಕರ
|

Updated on: Dec 26, 2020 | 8:30 AM

ಮೆಲ್ಬೋರ್ನ್‌: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ನಾಲ್ಕು ಟೆಸ್ಟ್ ಸರಣಿಯ ಎರಡನೇ ಪಂದ್ಯ ಇಂದು ಮೆಲ್ಬೋರ್ನ್‌ನಲ್ಲಿ ನಡೆಯುತ್ತಿದೆ. ಭಾರತ ತಂಡ ಪ್ರಮುಖ ನಾಲ್ಕು ಬದಲಾವಣೆಗಳೊಂದಿಗೆ ಕಣಕ್ಕಿಳಿದಿದ್ದರೆ. ಆಸ್ಟ್ರೇಲಿಯಾ ತಂಡ ಯಾವೂದೇ ಬದಲಾವಣೆ ಮಾಡದೆ ಕಳೆದ ಪಂದ್ಯದಲ್ಲಿ ಆಡಿದ ಆಟಗಾರರನ್ನ ಈ ಪಂದ್ಯಕ್ಕೆ ಉಳಿಸಿಕೊಂಡಿದೆ.

ಟಾಸ್ ಗೆದ್ದ ಆಸ್ಟ್ರೇಲಿಯಾ ನಾಯಕ ಟಿಮ್ ಪೈನ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದು, ಇತ್ತೀಚಿನ ವರದಿಯ ಪ್ರಕಾರ ಮೊದಲ ಸೆಷನ್‌ನಲ್ಲಿ ಆಸ್ಟ್ರೇಲಿಯಾ ಮೂರು ವಿಕೆಟ್‌ಗಳನ್ನು ಕಳೆದುಕೊಂಡು 65 ರನ್ ಗಳಿಸಿದೆ. ಐದನೇ ಓವರ್‌ನಲ್ಲಿ ಜೋ ಬರ್ನ್ಸ್ ಅವರನ್ನು ಶೂನ್ಯಕ್ಕೆ ಔಟ್​ ಮಾಡುವ ಮೂಲಕ ಜಸ್ಪ್ರೀತ್ ಬುಮ್ರಾ ಭಾರತಕ್ಕೆ ಮೊದಲ ಯಶಸ್ಸನ್ನು ತಂದು ಕೊಟ್ಟರೆ. 13 ನೇ ಓವರ್‌ನಲ್ಲಿ ಆರ್ ಅಶ್ವಿನ್ ಮ್ಯಾಥ್ಯೂ ವೇಡ್ (30 ರನ್)ನನ್ನು ಬಲಿ ಪಡೆದಿದ್ದಾರೆ. ಜೊತೆಗೆ ಭರವಸೆಯ ಆಟಗಾರ ಸ್ಟೀವ್ ಸ್ಮಿತ್‌ನನ್ನು ಶೂನ್ಯಕ್ಕೆ ಔಟ್​ ಮಾಡಿದ ಆರ್ ಅಶ್ವಿನ್, ಸ್ಟೀವ್ ಸ್ಮಿತ್​ಗೆ ಪೆವಿಲಿಯನ್​ ದಾರಿ ತೋರಿಸಿದ್ದಾರೆ.

ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಮೆಟ್ರೋನಲ್ಲಿ ಪ್ರಯಾಣಿಸುವ ಮನೋವಿಕಾರ ವ್ಯಕ್ತಿಗಳ ಸಂಖ್ಯೆ ಹೆಚ್ಚುತ್ತಿದೆ
ಮೆಟ್ರೋನಲ್ಲಿ ಪ್ರಯಾಣಿಸುವ ಮನೋವಿಕಾರ ವ್ಯಕ್ತಿಗಳ ಸಂಖ್ಯೆ ಹೆಚ್ಚುತ್ತಿದೆ
ಶಾಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿರುವ ಗುಮಾನಿ
ಶಾಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿರುವ ಗುಮಾನಿ