Kannada News Sports India vs Australia Test Cricket 2020: ಬೌಲಿಂಗ್ನಲ್ಲಿ ಮಿಂಚಿದ ಭಾರತ: ಇಲ್ಲಿದೆ ಚಿತ್ರನೋಟ
India vs Australia Test Cricket 2020: ಬೌಲಿಂಗ್ನಲ್ಲಿ ಮಿಂಚಿದ ಭಾರತ: ಇಲ್ಲಿದೆ ಚಿತ್ರನೋಟ
ಮೆಲ್ಬೋರ್ನ್ನಲ್ಲಿ ನಡೆಯುತ್ತಿರುವ ಭಾರತ-ಆಸ್ಟ್ರೇಲಿಯಾ ನಡುವಣ ಎರಡನೇ ಟೆಸ್ಟ್ ಮ್ಯಾಚ್ನಲ್ಲಿ ಭಾರತ ಗೆಲುವಿನ ಸನಿಹಕ್ಕೆ ಬಂದಿದೆ. ಭಾರತೀಯ ಬೌಲರ್ಗಳ ಅದ್ಭುತ ಬೌಲಿಂಗ್ ಪ್ರದರ್ಶನದಿಂದ ಆಸ್ಟ್ರೇಲಿಯಾ ಬ್ಯಾಟ್ಸ್ಮನ್ಗಳು ನಲುಗಿ ಹೋಗಿದ್ದಾರೆ. ಮೂರನೇ ದಿನದಾಟದಂತ್ಯಕ್ಕೆ ಆಸ್ಟ್ರೇಲಿಯಾ 133 ರನ್ಗಳಿಗೆ 6 ವಿಕೆಟ್ ಕಳೆದುಕೊಂಡು, ಎರಡು ರನ್ ಮುನ್ನಡೆ ಸಾಧಿಸಿದೆ.