ಆಸ್ಟ್ರೇಲಿಯಾ-ಭಾರತ ನಡುವಣ ಮೊದಲ ಟೆಸ್ಟ್ ಅಡಿಲೇಡ್ನಲ್ಲಿ ಆರಂಭವಾಗಿದೆ. ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತ 107 ರನ್ಗಳಿಗೆ ಮೂರು ವಿಕೆಟ್ ಕಳೆದುಕೊಂಡಿದೆ. ಇಂದಿನ ಮ್ಯಾಚ್ನ ಚಿತ್ರಗಳು ಇಲ್ಲಿವೆ.
1 / 7
ವಿರಾಟ್ ಕೊಹ್ಲಿ ಮೈದಾನದಲ್ಲಿ ಬ್ಯಾಟ್ ಬೀಸಿದ್ದು ಹೀಗೆ
2 / 7
ಟೀಂ ಇಂಡಿಯಾವನ್ನು ಕಟ್ಟಿ ಹಾಕಲು ಪ್ರಯತ್ನಿಸುತ್ತಿರುವ ಆಸ್ಟ್ರೇಲಿಯಾ