Ind vs Eng, 1st Test, Day 2, LIVE Score: 2ನೇ ದಿನದಾಟ ಅಂತ್ಯ, ಕೊನೆ ಸೆಷನ್​ನಲ್ಲಿ 4 ವಿಕೆಟ್​ ತೆಗೆದು ಮಿಂಚಿದ ಟೀಂ ಇಂಡಿಯಾ

India vs England, 1st Test, Day 2 LIVE Score: ಭಾರತ-ಇಂಗ್ಲೆಂಡ್ ನಡುವೆ ಚೆನ್ನೈನಲ್ಲಿ ನಡೆಯುತ್ತಿರುವ ಸರಣಿಯ ಮೊದಲ ಟೆಸ್ಟ್ ಪಂದ್ಯದ ಎರಡನೇ ದಿನ ಇಂದು. ಇಂಗ್ಲೆಂಡ್​ ದಾಂಡಿಗರನ್ನು ಕೊಹ್ಲಿ ಪಡೆ ಕಡಿಮೆ ರನ್​ಗಳಿಗೆ ಕಟ್ಟಿಹಾಕಲು ಶತಪ್ರಯತ್ನ ಮಾಡುತ್ತಿದೆ. ಆದರೆ ಇಂಗ್ಲೆಂಡ್​ ದಾಂಡಿಗರು , ಟೀಂ ಇಂಡಿಯಾ ವೇಗಿಗಳನ್ನು ಸಮರ್ಥವಾಗಿ ಎದುರಿಸುತ್ತಿದ್ದಾರೆ.

Ind vs Eng, 1st Test, Day 2, LIVE Score: 2ನೇ ದಿನದಾಟ ಅಂತ್ಯ, ಕೊನೆ ಸೆಷನ್​ನಲ್ಲಿ 4 ವಿಕೆಟ್​ ತೆಗೆದು ಮಿಂಚಿದ ಟೀಂ ಇಂಡಿಯಾ
Follow us
ಪೃಥ್ವಿಶಂಕರ
| Updated By: Digi Tech Desk

Updated on:Feb 12, 2021 | 2:50 PM

ಚೆನ್ನೈ: ಮೊದಲನೇ ಟೆಸ್ಟ್​ನ ಎರಡನೇ ದಿನದಾಟ ಅಂತ್ಯವಾಗಿದ್ದು, ಅಂತಿಮ ಸೆಷನ್​ನಲ್ಲಿ ಟೀಂ ಇಂಡಿಯಾ ಬೌಲರ್​ಗಳು ಇಂಗ್ಲೆಂಡ್ ತಂಡದ ದಾಂಡಿಗರನ್ನು ಬಹುಬೇಗನೇ ಪೆವಿಲಿಯನ್​ಗೆ ಕಳುಹಿಸುವುದರಲ್ಲಿ ಯಶಸ್ವಿಯಾದರು. ಈ ಮೂಲಕ ಇಂಗ್ಲೆಂಡ್ 2ನೇ ದಿನದಾಟದ ಅಂತ್ಯಕ್ಕೆ 555 ರನ್​ ಗಳಿಸಿ ಪ್ರಮುಖ 8 ವಿಕೆಟ್​ ಕಳೆದುಕೊಂಡಿದೆ. ಬೇಸ್​ ಹಾಗೂ ಲೀಚ್​ ನಾಳಿನ ಆಟಕ್ಕೆ ಬ್ಯಾಟಿಂಗ್​ ಉಳಿಸಿಕೊಂಡಿದ್ದಾರೆ. ಟೀಂ ಇಂಡಿಯಾ ಪರ ಇಶಾಂತ್​ ಶರ್ಮಾ, ಅಶ್ವಿನ್​, ನದೀಮ್​, ಬುಮ್ರಾ ತಲಾ 2 ವಿಕೆಟ್​ ತೆಗೆದು ಮಿಂಚಿದರು.

Published On - 4:54 pm, Sat, 6 February 21

ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಮೆಟ್ರೋನಲ್ಲಿ ಪ್ರಯಾಣಿಸುವ ಮನೋವಿಕಾರ ವ್ಯಕ್ತಿಗಳ ಸಂಖ್ಯೆ ಹೆಚ್ಚುತ್ತಿದೆ
ಮೆಟ್ರೋನಲ್ಲಿ ಪ್ರಯಾಣಿಸುವ ಮನೋವಿಕಾರ ವ್ಯಕ್ತಿಗಳ ಸಂಖ್ಯೆ ಹೆಚ್ಚುತ್ತಿದೆ
ಶಾಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿರುವ ಗುಮಾನಿ
ಶಾಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿರುವ ಗುಮಾನಿ
ನಮ್ಮಣ್ಣ ಹುಟ್ಟೇ ಇರಲಿಲ್ಲ ಅಂತ ಸರ್ಕಾರ ಹೇಳಬಹುದು: ಸಚಿನ್ ಸಹೋದರಿ
ನಮ್ಮಣ್ಣ ಹುಟ್ಟೇ ಇರಲಿಲ್ಲ ಅಂತ ಸರ್ಕಾರ ಹೇಳಬಹುದು: ಸಚಿನ್ ಸಹೋದರಿ
ಹುಲಿ ಹಿಂಸ್ರಪಶುವಾದರೂ ತನ್ನ ಮರಿಗಳ ವಿಷಯದಲ್ಲಿ ಮಮತಾಮಯಿ
ಹುಲಿ ಹಿಂಸ್ರಪಶುವಾದರೂ ತನ್ನ ಮರಿಗಳ ವಿಷಯದಲ್ಲಿ ಮಮತಾಮಯಿ
ಐಶ್ವರ್ಯಾಗೆ ಲೈನ್ ಹೊಡೀತಿದ್ರಾ ಧನರಾಜ್? ಪತ್ನಿಗೆ ಮೂಡಿದೆ ಅನುಮಾನ
ಐಶ್ವರ್ಯಾಗೆ ಲೈನ್ ಹೊಡೀತಿದ್ರಾ ಧನರಾಜ್? ಪತ್ನಿಗೆ ಮೂಡಿದೆ ಅನುಮಾನ