Ind vs Eng, 1st Test, Day 5, LIVE Score: 227 ರನ್ಗಳಿಂದ ಮೊದಲ ಟೆಸ್ಟ್ ಸೋತ ಭಾರತ, ಸರಣಿಯಲ್ಲಿ ಇಂಗ್ಲೆಂಡ್ ಮುನ್ನಡೆ
india vs england: ಮೊದಲ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ಭಾರತವನ್ನು 227 ರನ್‌ಗಳ ಭಾರಿ ಅಂತರದಿಂದ ಸೋಲಿಸಿತು. ಈ ಗೆಲುವಿನೊಂದಿಗೆ, ಅವರು 4-ಟೆಸ್ಟ್ ಸರಣಿಯಲ್ಲಿ 1-0ರಲ್ಲಿ ಮುನ್ನಡೆ ಸಾಧಿಸಿದ್ದಾರೆ. 22 ವರ್ಷಗಳಲ್ಲಿ ಚೆನ್ನೈನಲ್ಲಿ ಟೀಂ ಇಂಡಿಯಾಕ್ಕೆ ಮೊದಲ ಟೆಸ್ಟ್ ಸೋಲು ಇದು.
ಚೆನ್ನೈ: ಮೊದಲ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ಭಾರತವನ್ನು 227 ರನ್‌ಗಳ ಭಾರಿ ಅಂತರದಿಂದ ಸೋಲಿಸಿತು. ಈ ಗೆಲುವಿನೊಂದಿಗೆ, ಅವರು 4-ಟೆಸ್ಟ್ ಸರಣಿಯಲ್ಲಿ 1-0ರಲ್ಲಿ ಮುನ್ನಡೆ ಸಾಧಿಸಿದ್ದಾರೆ. 22 ವರ್ಷಗಳಲ್ಲಿ ಚೆನ್ನೈನಲ್ಲಿ ಟೀಂ ಇಂಡಿಯಾಕ್ಕೆ ಮೊದಲ ಟೆಸ್ಟ್ ಸೋಲು ಇದು. 2ನೇ ಇನ್ನಿಂಗ್ಸ್ನಲ್ಲಿ ಇಂಗ್ಲೆಂಡ್ ಭಾರತಕ್ಕೆ 420 ರನ್‌ಗಳ ಗುರಿ ನೀಡಿತ್ತು. ಆದರೆ ಟೀಂ ಇಂಡಿಯಾ 192 ರನ್ಗಳಿಗೆ ಸರ್ವಪತನಗೊಂಡು, 227 ರನ್ಗಳಿಂದ ಸೋಲೊಪ್ಪಿಕೊಂಡಿತು.
Published On - 2:35 pm, Tue, 9 February 21