Ind vs Eng, 2nd Test, Day 2, LIVE Score: 2ನೇ ದಿನದಾಟ ಅಂತ್ಯ, 2ನೇ ಇನ್ನಿಂಗ್ಸ್‌ನಲ್ಲಿ ಟೀಂ ಇಂಡಿಯಾ 54/1
India vs England: ಭಾರತ-ಇಂಗ್ಲೆಂಡ್ ನಡುವೆ ಚೆನ್ನೈನಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದ ಎರಡನೇ ದಿನದಾಟ ಮುಕ್ತಾಯವಾಗಿದ್ದು, 2ನೇ ಇನ್ನಿಂಗ್ಸ್ ಆರಂಭಿಸಿರುವ ಟೀಂ ಇಂಡಿಯಾ 1 ವಿಕೆಟ್ ಕಳೆದುಕೊಂಡು 54 ರನ್ ಗಳಿಸಿದೆ.
ಚೆನ್ನೈ: ಭಾರತ-ಇಂಗ್ಲೆಂಡ್ ನಡುವೆ ಚೆನ್ನೈನಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದ ಎರಡನೇ ದಿನದಾಟ ಮುಕ್ತಾಯವಾಗಿದ್ದು, 2ನೇ ಇನ್ನಿಂಗ್ಸ್ ಆರಂಭಿಸಿರುವ ಟೀಂ ಇಂಡಿಯಾ 1 ವಿಕೆಟ್ ಕಳೆದುಕೊಂಡು 54 ರನ್ ಗಳಿಸಿದೆ. ಇಂಗ್ಲೆಂಡ್ ಮೊದಲ ಇನ್ನಿಂಗ್ಸ್‌ನಲ್ಲಿ 134 ರನ್ಗಳಿಗೆ ತನ್ನೇಲ್ಲಾ ವಿಕೆಟ್ ಕಳೆದುಕೊಂಡಿತು. ಟೀಂ ಇಂಡಿಯಾ ಪರ ರೋಹಿತ್ ಹಾಗೂ ಪೂಜಾರ ನಾಳಿನ ಆಟಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.
Published On - 4:36 pm, Sun, 14 February 21