AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs England: 2ನೇ ಟೆಸ್ಟ್‌ನಲ್ಲಿ ಟೀಂ ಇಂಡಿಯಾಗೆ ಗೆಲುವು, ಅಶ್ವಿನ್​ ಪಂದ್ಯ ಶ್ರೇಷ್ಠ.. ರೋಚಕ ಕ್ಷಣಗಳ Photos ನೋಡಿ..!

India vs England: ಭಾರತ ವಿರುದ್ಧದ ಎರಡನೇ ಟೆಸ್ಟ್ ಪಂದ್ಯವನ್ನು ಗೆಲ್ಲಲು ಇಂಗ್ಲೆಂಡ್​ಗೆ 2ನೇ ಇನ್ನಿಂಗ್ಸ್​ನಲ್ಲಿ 482 ರನ್​ಗಳ ಗುರಿ ನೀಡಲಾಯಿತು. ಈ ಗುರಿಯನ್ನು ಬೆನ್ನಟ್ಟಿದ ಇಂಗ್ಲೆಂಡ್ ತಂಡ 164 ರನ್​ಗಳಿಗೆ ತನ್ನೇಲ್ಲಾ ವಿಕೆಟ್​ ಕಳೆದುಕೊಂಡು ಸರ್ವಪತನಗೊಂಡಿತು.

ಪೃಥ್ವಿಶಂಕರ
| Updated By: Digi Tech Desk|

Updated on:Feb 17, 2021 | 7:21 PM

Share
ಎಂ. ಎ. ಚಿದಂಬರಂ ಮೈದಾನದಲ್ಲಿ ನಡೆದ ಇಂಡಿಯಾ- ಇಂಗ್ಲೆಂಡ್‌ ನಡುವಿನ 4 ಟೆಸ್ಟ್​ ಪಂದ್ಯಗಳ ಸರಣಿಯ 2ನೇ ಟೆಸ್ಟ್​ ಪಂದ್ಯದಲ್ಲಿ ಟೀಂ ಇಂಡಿಯಾ 317 ರನ್​ಗಳ ಭರ್ಜರಿ ಜಯ ಸಾಧಿಸಿದೆ.

1 / 12
ಇಂಗ್ಲೆಂಡ್​ನ 2ನೇ ಇನ್ನಿಂಗ್ಸ್ ಆರಂಭದಿಂದಲೂ ಆರ್ಭಟ ತೋರಿದ ಟೀಂ ಇಂಡಿಯಾ ವೇಗಿಗಳು ಇಂಗ್ಲೆಂಡ್ ತಂಡವನ್ನು ಕಡಿಮೆ ರನ್​ಗಳಿಗೆ ಆಲ್​ಔಟ್​ ಮಾಡುವದರಲ್ಲಿ ಯಶಸ್ವಿಯಾದರು.

2 / 12
ಟೀಂ ಇಂಡಿಯಾ ಪರ ಬ್ಯಾಟಿಂಗ್​ನಲ್ಲಿ ಶತಕ ಸಿಡಿಸಿ ಮಿಂಚಿದ ಅಶ್ವಿನ್​, ಬೌಲಿಂಗ್​ನಲ್ಲೂ ಕಮಾಲ್​ ಮಾಡಿದರು. 2ನೇ ಇನ್ನಿಂಗ್ಸ್​ನಲ್ಲಿ 106 ರನ್ ಸಿಡಿಸಿದ ಅಶ್ವಿನ್​ 3 ವಿಕೆಟ್​ ಪಡೆದು ಮಿಂಚಿದರು.

3 / 12
High Five- ಮೊದಲ ಇನ್ನಿಂಗ್ಸ್​ನಲ್ಲಿ ಟೀಂ ಇಂಡಿಯಾ ಪರ ಮಿಂಚಿದ ಅಶ್ವಿನ್​ 5 ವಿಕೆಟ್​ ಪಡೆದರೆ, ಉಳಿದಂತೆ ಇಶಾಂತ್​ ಶರ್ಮಾ ಹಾಗೂ ಅಕ್ಸಾರ್​ ಪಟೇಲ್​ ತಲಾ 2 ವಿಕೆಟ್​ ಪಡೆಯುವಲ್ಲಿ ಯಶಸ್ವಿಯಾದರು. ಹಾಗೆಯೇ ವೇಗಿ ಸಿರಾಜ್​ ಸಹ 1 ವಿಕೆಟ್​ ಪಡೆಯುವಲ್ಲಿ ಯಶಸ್ವಿಯಾದರು.

4 / 12
ಆರಂಭದಿಂದಲೂ ಇಂಗ್ಲೆಂಡ್ ದಾಂಡಿಗರನ್ನು ಕಾಡಿದ ಅಶ್ವಿನ್​ ಪ್ರಮುಖ 3 ವಿಕೆಟ್​ ತೆಗೆದು ಇಂಗ್ಲೆಂಡ್ ಬ್ಯಾಟಿಂಗ್​ ಬೆನ್ನೇಲುಬ್ಬನ್ನ ಮುರಿದರು.

5 / 12
ಚೆಂಡ ಬುಗುರಿಯಂತೆ ತಿರುಗುತ್ತಿರುವ ಪಿಚ್​ನಲ್ಲಿ ಅತ್ಯುತ್ತಮವಾಗಿ ಆಡಿದ ಕೊಹ್ಲಿ 149 ಎಸೆತಗಳಲ್ಲಿ 7 ಬೌಂಡರಿಗಳಿದ್ದ 62 ರನ್ ಬಾರಿಸಿದರು.

6 / 12
ಅಶ್ವಿನ್ 2ನೇ ಟೆಸ್ಟ್​ನಲ್ಲಿ ದಾಖಲಿಸಿದ್ದು ತಮ್ಮ ಟೆಸ್ಟ್​ ಕರೀಯರ್​ನ 5 ನೇ ಶತಕ. ಅವರ ಮೊದಲ 4 ಶತಕಗಳು ವೆಸ್ಟ್​ ಇಂಡೀಸ್ ವಿರುದ್ಧ ಬಂದಿರುವುದು ವಿಶೇಷ.​

7 / 12
ಆಲ್​ರೌಂಡರ್ ರವಿಚಂದ್ರನ್ ಅಶ್ವಿನ್ ಕ್ರಿಕೆಟ್ ಬದುಕಿನ ಸರ್ವಶ್ರೇಷ್ಠ ಬ್ಯಾಟಿಂಗ್ ಪ್ರದರ್ಶನವನ್ನು ತಮ್ಮ ಹೋಮ್​ ಪಿಚ್​ನಲ್ಲಿ ಇಂದು ನೀಡಿದರು. ಅತಿರಥ ಮಾಹಾರಥ ಬ್ಯಾಟ್ಸ್​ಮನ್​ಗಳು ರನ್ ಗಳಿಸಲು ತಿಣುಕಾಡಿದ ಚೆನೈ ಪಿಚ್​ನಲ್ಲಿ ಅಶ್ವಿನ್ ಶತಕ ಬಾರಿಸಿದ್ದು ಅವರಲ್ಲಿರುವ ಬ್ಯಾಟಿಂಗ್ ಸಾಮರ್ಥ್ಯಕ್ಕೆ ಸಾಕ್ಷಿಯಾಗಿದೆ.

8 / 12
26 ರನ್​ಗಳಿಸಿ ಅಪಾಯಕಾರಿಯಾಗಿ ಕಾಣುತ್ತಿದ್ದ ಲಾರೆನ್ಸ್​ ಅವರನ್ನು ಸ್ಟಂಪ್​ಔಟ್​ ಮಾಡುವಲ್ಲಿ ರಿಶಭ್​ ಪಂತ್​ ಯಶಸ್ವಿಯಾದರು.

9 / 12
ಅಶ್ವಿನ್​ಗೆ ಉತ್ತಮ ಸಾಥ್​ ನೀಡಿದ ಅಕ್ಸಾರ್​ ಪಟೇಲ್​ ಮೊದಲ ಟೆಸ್ಟ್​ನಲ್ಲಿಯೇ 5 ವಿಕೆಟ್ ಪಡೆದು ಮಿಂಚಿದರು. ಈ ಇಬ್ಬರು ಸ್ಪಿನ್ನರ್‌ಗಳ ನೆರವಿನಿಂದ ಟೀಂ ಇಂಡಿಯಾ 317 ರನ್​ಗಳ ಭರ್ಜರಿ ಜಯ ಸಾದಿಸಿತು.

10 / 12
ಮೊದಲ ಇನ್ನಿಂಗ್ಸ್​ನಲ್ಲಿ ಟೀಂ ಇಂಡಿಯಾ ಪರ ಇಶಾಂತ್​ ಶರ್ಮಾ ಹಾಗೂ ಅಕ್ಸಾರ್​ ಪಟೇಲ್​ ತಲಾ 2 ವಿಕೆಟ್​ ಪಡೆಯುವಲ್ಲಿ ಯಶಸ್ವಿಯಾದರು. ಹಾಗೆಯೇ ವೇಗಿ ಸಿರಾಜ್​ ಸಹ 1 ವಿಕೆಟ್​ ಪಡೆಯುವಲ್ಲಿ ಯಶಸ್ವಿಯಾದರು.

11 / 12
ಆಡಿದ ಮೊದಲ ಪಂದ್ಯದಲ್ಲೇ ಭರವಸೆಯ ಆಟ ಆಡಿದ ಅಕ್ಸಾರ್​ ಪಟೇಲ್​ ಒಟ್ಟಾರೆ 2ನೇ ಟೆಸ್ಟ್​ನಲ್ಲಿ 7 ವಿಕೆಟ್​ ಪಡೆದು ಮಿಂಚಿದರು.

12 / 12

Published On - 2:48 pm, Tue, 16 February 21

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು

ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ

ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ

ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​

ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ

‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್

ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ

ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ

ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ