AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs England: ಇಂಗ್ಲೆಂಡ್ ವಿರುದ್ಧದ ಕೊನೆಯ 2 ಪಂದ್ಯಗಳಿಗೆ ಭಾರತ ತಂಡ ಪ್ರಕಟ

ಶಾರ್ದೂಲ್ ಠಾಕೂರ್ ಸ್ಥಾನಕ್ಕೆ ಉಮೇಶ್ ಯಾದವ್ ಬಂದಿದ್ದಾರೆ. ಉಳಿದಂತೆ ತಂಡದಲ್ಲಿ ಯಾವುದೆ ಬದಲಾವಣೆ ಇಲ್ಲ. ಟೆಸ್ಟ್ ಆಡಲು ಆಯ್ಕೆಯಾಗಿರುವ ಆಟಗಾರರ ವಿವರ ಇಂತಿದೆ.

India vs England: ಇಂಗ್ಲೆಂಡ್ ವಿರುದ್ಧದ ಕೊನೆಯ 2 ಪಂದ್ಯಗಳಿಗೆ ಭಾರತ ತಂಡ ಪ್ರಕಟ
ಸಂಭ್ರಮಿಸುತ್ತಿರುವ ಟೀಮ್ ಇಂಡಿಯಾ
Ghanashyam D M | ಡಿ.ಎಂ.ಘನಶ್ಯಾಮ
|

Updated on:Feb 17, 2021 | 5:11 PM

Share

ದೆಹಲಿ: ಅಹಮದಾಬಾದ್​ನಲ್ಲಿ ಇಂಗ್ಲೆಂಡ್ ವಿರುದ್ಧ ನಡೆಯಲಿರುವ ಮೂರು ಮತ್ತು ನಾಲ್ಕನೇ ಟೆಸ್ಟ್ ಪಂದ್ಯಗಳಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಶಾರ್ದೂಲ್ ಠಾಕೂರ್ ಸ್ಥಾನಕ್ಕೆ ಉಮೇಶ್ ಯಾದವ್ ಬಂದಿದ್ದಾರೆ. ಉಳಿದಂತೆ ತಂಡದಲ್ಲಿ ಯಾವುದೆ ಬದಲಾವಣೆ ಇಲ್ಲ.

ಆಟಗಾರರ ತಂಡ ಇಂತಿದೆ: ವಿರಾಟ್ ಕೊಹ್ಲಿ (ಕ್ಯಾಪ್ಟನ್), ರೋಹಿತ್ ಶರ್ಮಾ, ಮಾಯಾಂಕ್ ಅಗರ್​ವಾಲ್, ಶುಭಮನ್​ ಗಿಲ್, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ (ಉಪನಾಯಕ), ಕೆ.ಎಲ್. ರಾಹುಲ್, ಹಾರ್ದಿಕ್ ಪಾಂಡ್ಯ, ರಿಷಭ್ ಪಂತ್ (ವಿಕೆಟ್ ಕೀಪರ್), ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಆರ್. ಅಶ್ವಿನ್, ಕುಲದೀಪ್ ಯಾದವ್, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಇಶಾಂತ್ ಶರ್ಮಾ, ಜಸ್​ಪ್ರೀತ್ ಬುಮ್ರಾ, ಮೊಹಮದ್​ ಸಿರಾಜ್.

ಬುಧವಾರದಂದು ಸಭೆ ಸೇರಿದ ಆಯ್ಕೆ ಸಮಿತಿಯು ಐವರು ನೆಟ್ ಬೌಲರ್​ಗಳನ್ನು ಹಾಗೂ ಇಬ್ಬರು ಸ್ಟ್ಯಾಂಡ್​ಬೈ ಅಟಗಾರರನ್ನೂ ಹೆಸರಿಸಿತು.

ನೆಟ್ ಬೌಲರ್​ಗಳು: ಅಂಕಿತ್ ರಜಪೂತ್, ಅವೇಶ್ ಖಾನ್, ಸಂದೀಪ್ ವಾರಿಯರ್, ಕೃಷ್ಣಪ್ಪ ಗೌತಮ್, ಸೌರಭ್ ಕುಮಾರ್

ಸ್ಟ್ಯಾಂಡ್ ಬೈ ಆಟಗಾರರು: ಕೆಎಸ್ ಭರತ್, ರಾಹುಲ್ ಚಹರ್

Published On - 4:01 pm, Wed, 17 February 21

Follow Us
Ghanashyam D M | ಡಿ.ಎಂ.ಘನಶ್ಯಾಮ
Ghanashyam D M | ಡಿ.ಎಂ.ಘನಶ್ಯಾಮ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ