AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hockey World Cup 2023: ಚೊಚ್ಚಲ ಪಂದ್ಯದಲ್ಲೇ ಸ್ಫೀನ್ ವಿರುದ್ಧ ಗೆದ್ದು ಬೀಗಿದ ಭಾರತ

ಪುರುಷರ ಹಾಕಿ ವಿಶ್ವಕಪ್‌ ಟೂರ್ನಿಯ ಚೊಚ್ಚಲ ಪಂದ್ಯದಲ್ಲೇ ಭಾರತ ಸ್ಪೇನ್​ ವಿರುದ್ಧ 2-0 ಅಂತರದಿಂದ ಗೆಲುವು ಸಾಧಿಸಿದೆ.

Hockey World Cup 2023: ಚೊಚ್ಚಲ ಪಂದ್ಯದಲ್ಲೇ ಸ್ಫೀನ್ ವಿರುದ್ಧ ಗೆದ್ದು ಬೀಗಿದ ಭಾರತ
ಭಾರತ ಹಾಕಿ ತಂಡ
TV9 Web
| Edited By: |

Updated on:Jan 13, 2023 | 10:20 PM

Share

ಪುರುಷರ ಹಾಕಿ ವಿಶ್ವಕಪ್‌ ಟೂರ್ನಿಯ (Hockey World Cup 2023) ಚೊಚ್ಚಲ ಪಂದ್ಯದಲ್ಲೇ ಭಾರತ ಜಯಭೇರಿ ಬಾರಿಸಿದೆ. ಇಂದು(ಜನವರಿ 13)ಒಡಿಶಾದ ‘ರೂರ್ಕೆಲಾ’ದ ರೂರ್ಕೆಲಾದ ಬಿರ್ಸಾ ಮುಂಡಾ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಸ್ಪೇನ್ (Spain)​ ವಿರುದ್ಧ 2-0 ಅಂತರದಿಂದ ಗೆಲುವು ಸಾಧಿಸಿದೆ. ಈ ಮೂಲಕ ಭಾರತ ಪುರುಷರ ಹಾಕಿ ವಿಶ್ವಕಪ್​ನ ಮೊದಲ ಪಂದ್ಯದಲ್ಲಿ ಗೆದ್ದು ಟೂರ್ನಿಯಲ್ಲಿ ಶುಭಾರಂಭ ಮಾಡಿದೆ.

ಇದನ್ನೂ ಓದಿ: Hockey World Cup2023: ಇಂದಿನಿಂದ ಹಾಕಿ ವಿಶ್ವಕಪ್ ಆರಂಭ; ಮೊದಲ ದಿನದ ವೇಳಾಪಟ್ಟಿ, ಸಂಪೂರ್ಣ ವಿವರ ಇಲ್ಲಿದೆ

ಪಂದ್ಯ ಆರಂಭವಾದ 12ನೇ ನಿಮಿಷದಲ್ಲಿ ಅಮಿತ್ ರೋಹಿದಾಸ್ ಸಡಿಸಿದ ಗೋಲಿನಿಂದ ಭಾರತ ಖಾತೆ ತೆರೆಯಿತು. ಇದರೊಂದಿಗೆ ಭಾರತ ಪಂದ್ಯದ ಆರಂಭದಲ್ಲಿ ಬಿಗಿ ಹಿಡಿತ ಸಾಧಿಸಿತು. ಮೊದಲ ಗೋಲಿನಿಂದ 1-0 ಅಂತರದ ಮುನ್ನಡೆ ಪಡೆದ ಭಾರತ 26ನೇ ನಿಮಿಷದಲ್ಲಿ ಹಾರ್ದಿಕ್ ಸಿಂಗ್ ಎರಡನೇ ಗೋಲು ಸಿಡಿಸಿದರು. ಇದರೊಂದಿಗೆ ಭಾರತ 2-0 ಅಂತರದ ಮುನ್ನಡೆ ಪಡೆಯಿತು. ಆದ್ರೆ ಬಲಿಷ್ಠ ಸ್ಪೇನ್ ಯಾವುದೇ ಗೋಲು ಬಾರಿಸದೆ ಭಾರತ ವಿರುದ್ಧ 2-0 ಅಂತರದಿಂದ ಸೋಲೊಪ್ಪಿಕೊಂಡಿತು.

ಒಡಿಶಾದಲ್ಲೇ ನಡೆದ ಕಳೆದ ಆವೃತ್ತಿಯಲ್ಲಿ ಕ್ವಾರ್ಟರ್‌ ಫೈನಲ್‌ನಲ್ಲಿ ಭಾರತ ಮುಗ್ಗರಿಸಿತ್ತು. ಆದರೆ ವಿಶ್ವ ನಂ.6 ಭಾರತ ಕಳೆದೆರಡು ವರ್ಷಗಳಲ್ಲಿ ಪ್ರೊ ಲೀಗ್‌ ಸೇರಿದಂತೆ ವಿವಿಧ ಟೂರ್ನಿಗಳಲ್ಲಿ ಅತ್ಯುತ್ತಮ ಪ್ರದರ್ಶನ ತೋರಿದ್ದು, ಈ ಬಾರಿ ಪ್ರಶಸ್ತಿ ಗೆಲ್ಲುವ ತವಕದಲ್ಲಿದೆ.

ಮತ್ತಷ್ಟು ಕ್ರೀಡೆ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:07 pm, Fri, 13 January 23

Follow Us
TV9 Web
TV9 Web

TV9 Kannada

Read More
ಮೈಸೂರು ದಸರಾ ಸಂಭ್ರಮ: ಗಜಪಡೆಗೆ ಇಂದಿನಿಂದ ಕುಶಾಲತೋಪು ತರಬೇತಿ ಆರಂಭ
ಮೈಸೂರು ದಸರಾ ಸಂಭ್ರಮ: ಗಜಪಡೆಗೆ ಇಂದಿನಿಂದ ಕುಶಾಲತೋಪು ತರಬೇತಿ ಆರಂಭ
ಕೊಪ್ಪಳದ ಗವಿಸಿದ್ದೇಶ್ವರರಿಗೂ ಮೊದಲು ದಸರಾ ಉದ್ಘಾಟಿಸಿದ್ದ ಮಠಾಧೀಶರು ಇವರು!
ಕೊಪ್ಪಳದ ಗವಿಸಿದ್ದೇಶ್ವರರಿಗೂ ಮೊದಲು ದಸರಾ ಉದ್ಘಾಟಿಸಿದ್ದ ಮಠಾಧೀಶರು ಇವರು!
ಸರ್ವೆ ಇಲಾಖೆ ಅಧಿಕಾರಿಗಳ ಚಳಿ ಬಿಡಿಸಿದ ಹಾಸನ ಡಿಸಿ ಲತಾ ಕುಮಾರಿ !
ಸರ್ವೆ ಇಲಾಖೆ ಅಧಿಕಾರಿಗಳ ಚಳಿ ಬಿಡಿಸಿದ ಹಾಸನ ಡಿಸಿ ಲತಾ ಕುಮಾರಿ !
ನಂದಿನಿ ಹಾಲಿನ ದರ ಏರಿಕೆ ಬಹುತೇಕ ಖಚಿತ
ನಂದಿನಿ ಹಾಲಿನ ದರ ಏರಿಕೆ ಬಹುತೇಕ ಖಚಿತ
ಅರಣ್ಯ ವೀಕ್ಷಕನ ಮನೆಯಲ್ಲಿಯೇ ಲಕ್ಷಾಂತರ ಮೌಲ್ಯದ ಅಕ್ರಮ ನಾಟ ವಶ!
ಅರಣ್ಯ ವೀಕ್ಷಕನ ಮನೆಯಲ್ಲಿಯೇ ಲಕ್ಷಾಂತರ ಮೌಲ್ಯದ ಅಕ್ರಮ ನಾಟ ವಶ!
ಇಂದು ಅನಂತ ಹುಣ್ಣಿಮೆಯ ವಿಶೇಷ ದಿನ; ಈ ಎಲ್ಲಾ ರಾಶಿಗಳಿಗೆ ಶುಭ
ಇಂದು ಅನಂತ ಹುಣ್ಣಿಮೆಯ ವಿಶೇಷ ದಿನ; ಈ ಎಲ್ಲಾ ರಾಶಿಗಳಿಗೆ ಶುಭ
'ಭೂಮಿ ಬಿಡಿ, ಇಲ್ಲಾ ದಯಾಮರಣ ಕೊಡಿ' ಎಂದು ಆಕ್ರೋಶ
'ಭೂಮಿ ಬಿಡಿ, ಇಲ್ಲಾ ದಯಾಮರಣ ಕೊಡಿ' ಎಂದು ಆಕ್ರೋಶ
ಬೆಳೆ ಉಳಿಸಿಕೊಳ್ಳಲು ಪರದಾಟ: ವಿದ್ಯುತ್​ಗಾಗಿ ಅಧಿಕಾರಿಗಳ ಕಾಲಿಗೆ ಬಿದ್ದ ರೈತ
ಬೆಳೆ ಉಳಿಸಿಕೊಳ್ಳಲು ಪರದಾಟ: ವಿದ್ಯುತ್​ಗಾಗಿ ಅಧಿಕಾರಿಗಳ ಕಾಲಿಗೆ ಬಿದ್ದ ರೈತ
ಭಜನ್ ಕ್ಲಬ್ಬಿಂಗ್​; ದೆಹಲಿಯಲ್ಲಿ ಭಕ್ತಿಗೀತೆಗೆ ತಾಳ ಹಾಕಿದ ಪ್ರಧಾನಿ ಮೋದಿ
ಭಜನ್ ಕ್ಲಬ್ಬಿಂಗ್​; ದೆಹಲಿಯಲ್ಲಿ ಭಕ್ತಿಗೀತೆಗೆ ತಾಳ ಹಾಕಿದ ಪ್ರಧಾನಿ ಮೋದಿ
ಬಳ್ಳಾರಿ ಪಾದಯಾತ್ರೆ ಯಶಸ್ಸಿನ ಬೆನ್ನಲ್ಲೇ ಬಿಜೆಪಿಯಿಂದ ಮತ್ತೊಂದು ಯಾತ್ರೆ
ಬಳ್ಳಾರಿ ಪಾದಯಾತ್ರೆ ಯಶಸ್ಸಿನ ಬೆನ್ನಲ್ಲೇ ಬಿಜೆಪಿಯಿಂದ ಮತ್ತೊಂದು ಯಾತ್ರೆ