ಏಕದಿನ ಪಂದ್ಯದಲ್ಲಿ ವಿಂಡೀಸ್ ವಿರುದ್ಧ ಶತಕ ಸಿಡಿಸಿದ ರಾಹುಲ್, ರೋಹಿತ್
ಹೈದರಾಬಾದ್: ವೆಸ್ಟ್ ಇಂಡೀಸ್ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಆಟಗಾರರಾದ ರೋಹಿತ್ ಶರ್ಮಾ ಮತ್ತು ಕೆ.ಎಲ್.ರಾಹುಲ್ ಭರ್ಜರಿ ಶತಕ ಸಿಡಿಸಿದ್ದಾರೆ. 107 ಬಾಲ್ಗಳಿಗೆ ರೋಹಿತ್ ಶರ್ಮಾ 100 ರನ್ ಕಲೆಹಾಕಿದ್ದಾರೆ. ಏಕದಿನ ಪಂದ್ಯದಲ್ಲಿ ರೋಹಿತ್ ಶರ್ಮಾ 28ನೇ ಶತಕ ದಾಖಲಿಸಿದ್ದಾರೆ. ಕನ್ನಡಿಗ ಕೆ.ಎಲ್.ರಾಹುಲ್ ಸಹ 102 ಬಾಲ್ಗಳಿಗೆ 101 ರನ್ ಸಿಡಿಸಿದ್ದಾರೆ. ಭಾರತ-ವೆಸ್ಟ್ ಇಂಡೀಸ್ 2ನೇ ಏಕದಿನ ಪಂದ್ಯವು ಆಂಧ್ರದ ವಿಶಾಖಪಟ್ಟಣದಲ್ಲಿ ನಡೆಯುತ್ತಿದೆ. ಟಾಸ್ ಗೆದ್ದ ವೆಸ್ಟ್ ಇಂಡೀಸ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ಡಿಸೆಂಬರ್ […]
ಹೈದರಾಬಾದ್: ವೆಸ್ಟ್ ಇಂಡೀಸ್ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಆಟಗಾರರಾದ ರೋಹಿತ್ ಶರ್ಮಾ ಮತ್ತು ಕೆ.ಎಲ್.ರಾಹುಲ್ ಭರ್ಜರಿ ಶತಕ ಸಿಡಿಸಿದ್ದಾರೆ. 107 ಬಾಲ್ಗಳಿಗೆ ರೋಹಿತ್ ಶರ್ಮಾ 100 ರನ್ ಕಲೆಹಾಕಿದ್ದಾರೆ. ಏಕದಿನ ಪಂದ್ಯದಲ್ಲಿ ರೋಹಿತ್ ಶರ್ಮಾ 28ನೇ ಶತಕ ದಾಖಲಿಸಿದ್ದಾರೆ. ಕನ್ನಡಿಗ ಕೆ.ಎಲ್.ರಾಹುಲ್ ಸಹ 102 ಬಾಲ್ಗಳಿಗೆ 101 ರನ್ ಸಿಡಿಸಿದ್ದಾರೆ.
ಭಾರತ-ವೆಸ್ಟ್ ಇಂಡೀಸ್ 2ನೇ ಏಕದಿನ ಪಂದ್ಯವು ಆಂಧ್ರದ ವಿಶಾಖಪಟ್ಟಣದಲ್ಲಿ ನಡೆಯುತ್ತಿದೆ. ಟಾಸ್ ಗೆದ್ದ ವೆಸ್ಟ್ ಇಂಡೀಸ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ಡಿಸೆಂಬರ್ 15ರಂದು ಚೆನ್ನೈನಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ವಿಂಡೀಸ್ ವಿರುದ್ಧ ಭಾರತ ಪರಾಭವಗೊಂಡಿತ್ತು.
Published On - 4:13 pm, Wed, 18 December 19