ಏಕದಿನ ಪಂದ್ಯದಲ್ಲಿ ವಿಂಡೀಸ್ ವಿರುದ್ಧ ಶತಕ ಸಿಡಿಸಿದ ರಾಹುಲ್, ರೋಹಿತ್

|

Updated on: Dec 18, 2019 | 4:19 PM

ಹೈದರಾಬಾದ್: ವೆಸ್ಟ್​ ಇಂಡೀಸ್ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಆಟಗಾರರಾದ ರೋಹಿತ್ ಶರ್ಮಾ ಮತ್ತು ಕೆ.ಎಲ್.ರಾಹುಲ್ ಭರ್ಜರಿ ಶತಕ ಸಿಡಿಸಿದ್ದಾರೆ. 107 ಬಾಲ್​ಗಳಿಗೆ ರೋಹಿತ್ ಶರ್ಮಾ 100 ರನ್​ ಕಲೆಹಾಕಿದ್ದಾರೆ. ಏಕದಿನ ಪಂದ್ಯದಲ್ಲಿ ರೋಹಿತ್ ಶರ್ಮಾ 28ನೇ ಶತಕ ದಾಖಲಿಸಿದ್ದಾರೆ. ಕನ್ನಡಿಗ ಕೆ.ಎಲ್.ರಾಹುಲ್ ಸಹ 102 ಬಾಲ್​ಗಳಿಗೆ 101 ರನ್ ಸಿಡಿಸಿದ್ದಾರೆ. ಭಾರತ-ವೆಸ್ಟ್ ​ಇಂಡೀಸ್ 2ನೇ ಏಕದಿನ ಪಂದ್ಯವು ಆಂಧ್ರದ ವಿಶಾಖಪಟ್ಟಣದಲ್ಲಿ ನಡೆಯುತ್ತಿದೆ. ಟಾಸ್ ಗೆದ್ದ ವೆಸ್ಟ್​ ಇಂಡೀಸ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ಡಿಸೆಂಬರ್ […]

ಏಕದಿನ ಪಂದ್ಯದಲ್ಲಿ ವಿಂಡೀಸ್ ವಿರುದ್ಧ ಶತಕ ಸಿಡಿಸಿದ ರಾಹುಲ್, ರೋಹಿತ್
Follow us on

ಹೈದರಾಬಾದ್: ವೆಸ್ಟ್​ ಇಂಡೀಸ್ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಆಟಗಾರರಾದ ರೋಹಿತ್ ಶರ್ಮಾ ಮತ್ತು ಕೆ.ಎಲ್.ರಾಹುಲ್ ಭರ್ಜರಿ ಶತಕ ಸಿಡಿಸಿದ್ದಾರೆ. 107 ಬಾಲ್​ಗಳಿಗೆ ರೋಹಿತ್ ಶರ್ಮಾ 100 ರನ್​ ಕಲೆಹಾಕಿದ್ದಾರೆ. ಏಕದಿನ ಪಂದ್ಯದಲ್ಲಿ ರೋಹಿತ್ ಶರ್ಮಾ 28ನೇ ಶತಕ ದಾಖಲಿಸಿದ್ದಾರೆ. ಕನ್ನಡಿಗ ಕೆ.ಎಲ್.ರಾಹುಲ್ ಸಹ 102 ಬಾಲ್​ಗಳಿಗೆ 101 ರನ್ ಸಿಡಿಸಿದ್ದಾರೆ.

ಭಾರತ-ವೆಸ್ಟ್ ​ಇಂಡೀಸ್ 2ನೇ ಏಕದಿನ ಪಂದ್ಯವು ಆಂಧ್ರದ ವಿಶಾಖಪಟ್ಟಣದಲ್ಲಿ ನಡೆಯುತ್ತಿದೆ. ಟಾಸ್ ಗೆದ್ದ ವೆಸ್ಟ್​ ಇಂಡೀಸ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ಡಿಸೆಂಬರ್ 15ರಂದು ಚೆನ್ನೈನಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ವಿಂಡೀಸ್ ವಿರುದ್ಧ ಭಾರತ ಪರಾಭವಗೊಂಡಿತ್ತು.

Published On - 4:13 pm, Wed, 18 December 19