ಪಿಂಕ್ ಬಾಲ್ ಟೆಸ್ಟ್ನಲ್ಲಿ ಗೆದ್ದು ಬೀಗಿದ ಟೀಂ ಇಂಡಿಯಾ
ಕೊಲ್ಕತ್ತಾ: ಬಾಂಗ್ಲಾದೇಶ ವಿರುದ್ಧದ ಮೊದಲ ಹೊನಲು ಬೆಳಕಿನ ಟೆಸ್ಟ್ ಪಂದ್ಯದಲ್ಲಿ ಭಾರತ ಗೆಲುವು ದಾಖಲಿಸಿದೆ. ಈಡನ್ ಗಾರ್ಡನ್ಸ್ನಲ್ಲಿ ನಡೆದ 2ನೇ ಟೆಸ್ಟ್ ಪಂದ್ಯದಲ್ಲಿ ಬಾಂಗ್ಲಾ ವಿರುದ್ಧ ಭಾರತಕ್ಕೆ 46 ರನ್ ಹಾಗೂ ಇನ್ನಿಂಗ್ಸ್ ಜಯ ದೊರೆತಿದೆ. ಬಾಂಗ್ಲಾ ಮೊದಲ ಇನ್ನಿಂಗ್ಸ್ನಲ್ಲಿ 106 ರನ್ಗೆ ಆಲೌಟ್ ಆಗಿತ್ತು. ಟೀಂ ಇಂಡಿಯಾ ಮೊದಲ ಇನ್ನಿಂಗ್ಸ್ 347/9 ಡಿಕ್ಲೇರ್ ಮಾಡಿತ್ತು. 2ನೇ ಇನ್ನಿಂಗ್ಸ್ನಲ್ಲಿ ಬಾಂಗ್ಲಾ 195 ರನ್ಗೆ ಆಲೌಟ್ ಆಗಿದೆ. 2ನೇ ಇನ್ನಿಂಗ್ಸ್ನಲ್ಲಿ ಭಾರತ ಪರ ಉಮೇಶ್ ಯಾದವ್ 5 ವಿಕೆಟ್ ಪಡೆದಿದ್ದಾರೆ.
ಕೊಲ್ಕತ್ತಾ: ಬಾಂಗ್ಲಾದೇಶ ವಿರುದ್ಧದ ಮೊದಲ ಹೊನಲು ಬೆಳಕಿನ ಟೆಸ್ಟ್ ಪಂದ್ಯದಲ್ಲಿ ಭಾರತ ಗೆಲುವು ದಾಖಲಿಸಿದೆ. ಈಡನ್ ಗಾರ್ಡನ್ಸ್ನಲ್ಲಿ ನಡೆದ 2ನೇ ಟೆಸ್ಟ್ ಪಂದ್ಯದಲ್ಲಿ ಬಾಂಗ್ಲಾ ವಿರುದ್ಧ ಭಾರತಕ್ಕೆ 46 ರನ್ ಹಾಗೂ ಇನ್ನಿಂಗ್ಸ್ ಜಯ ದೊರೆತಿದೆ.
ಬಾಂಗ್ಲಾ ಮೊದಲ ಇನ್ನಿಂಗ್ಸ್ನಲ್ಲಿ 106 ರನ್ಗೆ ಆಲೌಟ್ ಆಗಿತ್ತು. ಟೀಂ ಇಂಡಿಯಾ ಮೊದಲ ಇನ್ನಿಂಗ್ಸ್ 347/9 ಡಿಕ್ಲೇರ್ ಮಾಡಿತ್ತು. 2ನೇ ಇನ್ನಿಂಗ್ಸ್ನಲ್ಲಿ ಬಾಂಗ್ಲಾ 195 ರನ್ಗೆ ಆಲೌಟ್ ಆಗಿದೆ. 2ನೇ ಇನ್ನಿಂಗ್ಸ್ನಲ್ಲಿ ಭಾರತ ಪರ ಉಮೇಶ್ ಯಾದವ್ 5 ವಿಕೆಟ್ ಪಡೆದಿದ್ದಾರೆ.
Published On - 2:20 pm, Sun, 24 November 19