AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2020: ಕಪ್​ ಗೆಲ್ಲುವ ತವಕದಲ್ಲಿ CSK, ಧೋನಿ ಹುಡುಗರ ದರ್ಬಾರ್​ ನೋಡಿ!

ಚೆನ್ನೈ ಸೂಪರ್ ಕಿಂಗ್ಸ್ 3 ಬಾರಿ ಐಪಿಎಲ್ ಪ್ರಶಸ್ತಿಯನ್ನು ಗೆದ್ದಿದೆ. ಕಳೆದ ಆವೃತ್ತಿಯ ಫೈನಲ್‌ನಲ್ಲಿ ತಂಡವು ಮುಂಬೈ ಇಂಡಿಯನ್ಸ್ ವಿರುದ್ಧ ಸೋಲನ್ನು ಎದುರಿಸಬೇಕಾಯಿತು. ಐಪಿಎಲ್ 2020 ರ ಮೊದಲ ಪಂದ್ಯ ಸೆಪ್ಟೆಂಬರ್ 19 ರಂದು ಈ ಎರಡು ತಂಡಗಳ ನಡುವೆ ನಡೆಯಲಿದೆ. ಚೆನ್ನೈ ಸೂಪರ್ ಕಿಂಗ್ಸ್‌ನ ಸಂಪೂರ್ಣ ತಂಡವು ದುಬೈನ ಐಸಿಸಿ ಅಕಾಡೆಮಿಯಲ್ಲಿ ಕ್ಯಾಂಪಿಂಗ್ ಮಾಡುತ್ತಿದ್ದು ಇಡೀ ತಂಡವು ತಮ್ಮ ತರಬೇತಿಯೊಂದಿಗೆ ಅಭ್ಯಾಸ ಪಂದ್ಯಗಳಲ್ಲಿ ತೊಡಗಿಸಿಕೊಂಡಿದೆ. ಸಿಎಸ್‌ಕೆಗೆ ಸಮಾಧಾನಕರ ಸುದ್ದಿ ಏನೆಂದರೆ, ತಂಡದ ವೇಗಿ ಬೌಲರ್ ದೀಪಕ್ […]

IPL 2020: ಕಪ್​ ಗೆಲ್ಲುವ ತವಕದಲ್ಲಿ CSK, ಧೋನಿ ಹುಡುಗರ ದರ್ಬಾರ್​ ನೋಡಿ!
ಸಾಧು ಶ್ರೀನಾಥ್​
|

Updated on:Sep 17, 2020 | 2:05 PM

Share

ಚೆನ್ನೈ ಸೂಪರ್ ಕಿಂಗ್ಸ್ 3 ಬಾರಿ ಐಪಿಎಲ್ ಪ್ರಶಸ್ತಿಯನ್ನು ಗೆದ್ದಿದೆ. ಕಳೆದ ಆವೃತ್ತಿಯ ಫೈನಲ್‌ನಲ್ಲಿ ತಂಡವು ಮುಂಬೈ ಇಂಡಿಯನ್ಸ್ ವಿರುದ್ಧ ಸೋಲನ್ನು ಎದುರಿಸಬೇಕಾಯಿತು. ಐಪಿಎಲ್ 2020 ರ ಮೊದಲ ಪಂದ್ಯ ಸೆಪ್ಟೆಂಬರ್ 19 ರಂದು ಈ ಎರಡು ತಂಡಗಳ ನಡುವೆ ನಡೆಯಲಿದೆ.

ಚೆನ್ನೈ ಸೂಪರ್ ಕಿಂಗ್ಸ್‌ನ ಸಂಪೂರ್ಣ ತಂಡವು ದುಬೈನ ಐಸಿಸಿ ಅಕಾಡೆಮಿಯಲ್ಲಿ ಕ್ಯಾಂಪಿಂಗ್ ಮಾಡುತ್ತಿದ್ದು ಇಡೀ ತಂಡವು ತಮ್ಮ ತರಬೇತಿಯೊಂದಿಗೆ ಅಭ್ಯಾಸ ಪಂದ್ಯಗಳಲ್ಲಿ ತೊಡಗಿಸಿಕೊಂಡಿದೆ.

ಸಿಎಸ್‌ಕೆಗೆ ಸಮಾಧಾನಕರ ಸುದ್ದಿ ಏನೆಂದರೆ, ತಂಡದ ವೇಗಿ ಬೌಲರ್ ದೀಪಕ್ ಚಹರ್ ಕೊರೊನಾ ಸೋಂಕಿನಿಂದ ಚೇತರಿಸಿಕೊಂಡ ನಂತರ ತಮ್ಮ ಕ್ವಾರಂಟೈನ್​ ಆವಧಿ ಪೂರ್ಣಗೊಳಿಸಿದ್ದಾರೆ. ಜೊತೆಗೆ ಈಗ ತಂಡದೊಂದಿಗೆ ತರಬೇತಿ ಪಡೆಯುತ್ತಿದ್ದಾರೆ.

ಈ ಎರಡು ವ್ಯಕ್ತಿಗಳು ಸಿಎಸ್‌ಕೆ ಯಶಸ್ಸಿಗೆ ದೊಡ್ಡ ಕೊಡುಗೆ ನೀಡುತ್ತಿದ್ದಾರೆ. ಅಭ್ಯಾಸ ಪಂದ್ಯಗಳ ವೇಳೆ ಮುಖ್ಯ ಕೋಚ್ ಸ್ಟೀಫನ್ ಫ್ಲೆಮಿಂಗ್ ಮತ್ತು ನಾಯಕ ಎಂ.ಎಸ್ ಧೋನಿ ಸುದೀರ್ಘ ಚರ್ಚೆಯಲ್ಲಿ ಕಾಣಿಸಿಕೊಂಡಿದ್ದು ಹೀಗೆ.

ಹಿರಿಯ ಆಲ್‌ರೌಂಡರ್ ಶೇನ್ ವ್ಯಾಟ್ಸನ್ ಸಿಎಸ್‌ಕೆಗೆ ಬಹಳ ಮುಖ್ಯವಾಗಿದ್ದು, ಪಂದ್ಯಾವಳಿ ಪ್ರಾರಂಭವಾಗುವ ಮೊದಲು ವ್ಯಾಟ್ಸನ್ ಅಭ್ಯಾಸ ಪಂದ್ಯವೊಂದರಲ್ಲಿ ಫಾರ್ಮ್​ಗೆ ವಾಪಾಸ್ಸಾಗಲು ಪ್ರಯತ್ನಿಸುತ್ತಿದ್ದಾರೆ.

ತರಬೇತಿ ಮತ್ತು ಅಭ್ಯಾಸ ಮಾತ್ರವಲ್ಲದೆ ಸಿಎಸ್‌ಕೆ ಆಟಗಾರರು ವಿವಿಧ ರೀತಿಯ ಫೋಟೋ ಶೂಟ್​ಗಳಲ್ಲೂ ನಿರತರಾಗಿದ್ದಾರೆ. ಚಿತ್ರೀಕರಣದ ವೇಳೆ ತಂಡದ ನಾಯಕ ಧೋನಿ ಅವರೊಂದಿಗೆ ರವೀಂದ್ರ ಜಡೇಜಾ ಮತ್ತು ಕೇದಾರ್ ಜಾಧವ್ ಪೋಸ್​ ಕೊಟ್ಟಿದ್ದು ಹೀಗೆ.

ಎಂ.ಎಸ್.ಧೋನಿ ತಮ್ಮ ವಿಶೇಷ ಶೈಲಿಯಲ್ಲಿ ಮೈದಾನದ ಒಳಗೆ ಮತ್ತು ಹೊರಗೆ ಎಲ್ಲೆಡೆ ಕಾಣಿಸಿಕೊಳ್ಳುತ್ತಿದ್ದಾರೆ. (Photo courtesy: Chennai Super Kings Twitter)

Published On - 3:56 pm, Mon, 14 September 20

ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್