IPL 2020: ಕೊಲ್ಕತ್ತಾ ಕಪ್ ಗೆಲ್ಲುವ ಕನಸಿಗೆ ಚೆನ್ನೈ ಎಳ್ಳು ನೀರು ಬಿಟ್ಟ ಫೋಟೊಗಳು..

ಐಪಿಎಲ್​ನ ಇಂದಿನ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳ ನಡುವಿನ ಮುಖಾಮುಖಿಯಲ್ಲಿ ಚೆನ್ನೈ ತಂಡ 6 ವಿಕೆಟ್​ಗಳ ಭರ್ಜರಿ ಜಯ ಸಾದಿಸಿದೆ. ಸೋಲಿನ ಸುಳಿಯಲ್ಲಿದ್ದ ಚೆನ್ನೈ ತಂಡವನ್ನು ಗೆಲುವಿನ ದಡ ಸೇರಿಸಲು ನೆರವಾದ ರುತುರಾಜ್ ಗಾಯಕ್ವಾಡ್ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಐಪಿಎಲ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಅತೀ ಹೆಚ್ಚು ಬಾರಿ ಕೊನೆ ಬಾಲ್​ನಲ್ಲಿ ಸಿಕ್ಸರ್ ಸಿಡಿಸಿ ಗೆಲುವು ದಾಖಲಿಸಿದ ತಂಡವಾಗಿ ಹೊರ ಹೊಮ್ಮಿದೆ. ಸೆಕೆಂಡ್ ಇನಿಂಗ್ಸ್​​ನಲ್ಲಿ ಬೌಲಿಂಗ್ ಮಾಡಲು […]

IPL 2020: ಕೊಲ್ಕತ್ತಾ ಕಪ್ ಗೆಲ್ಲುವ ಕನಸಿಗೆ ಚೆನ್ನೈ ಎಳ್ಳು ನೀರು ಬಿಟ್ಟ ಫೋಟೊಗಳು..
Follow us
ಪೃಥ್ವಿಶಂಕರ
| Updated By: ಸಾಧು ಶ್ರೀನಾಥ್​

Updated on: Oct 30, 2020 | 5:01 PM

ಐಪಿಎಲ್​ನ ಇಂದಿನ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳ ನಡುವಿನ ಮುಖಾಮುಖಿಯಲ್ಲಿ ಚೆನ್ನೈ ತಂಡ 6 ವಿಕೆಟ್​ಗಳ ಭರ್ಜರಿ ಜಯ ಸಾದಿಸಿದೆ.

ಸೋಲಿನ ಸುಳಿಯಲ್ಲಿದ್ದ ಚೆನ್ನೈ ತಂಡವನ್ನು ಗೆಲುವಿನ ದಡ ಸೇರಿಸಲು ನೆರವಾದ ರುತುರಾಜ್ ಗಾಯಕ್ವಾಡ್ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ಐಪಿಎಲ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಅತೀ ಹೆಚ್ಚು ಬಾರಿ ಕೊನೆ ಬಾಲ್​ನಲ್ಲಿ ಸಿಕ್ಸರ್ ಸಿಡಿಸಿ ಗೆಲುವು ದಾಖಲಿಸಿದ ತಂಡವಾಗಿ ಹೊರ ಹೊಮ್ಮಿದೆ.

ಸೆಕೆಂಡ್ ಇನಿಂಗ್ಸ್​​ನಲ್ಲಿ ಬೌಲಿಂಗ್ ಮಾಡಲು ಮಂಜು ಕಂಟಕವಾಯ್ತು. ಹೀಗಾಗಿ ನಮಗೆ ಚೆನ್ನೈ ತಂಡವನ್ನ ಕಟ್ಟಿ ಹಾಕಲು ಸಾಧ್ಯವಾಗಲಿಲ್ಲ ಎಂದು, ಕೆಕೆಆರ್ ತಂಡದ ನಾಯಕ ಇಯಾನ್ ಮಾರ್ಗನ್ ಬೇಸರ ವ್ಯಕ್ತಪಡಿಸಿದ್ರು.

ಕೆಕೆಆರ್ ವಿರುದ್ಧದ ಕೊನೆ ಓವರ್​ನಲ್ಲಿ ಚೆನ್ನೈ ತಂಡದ ರವೀಂದ್ರ ಜಡೇಜಾ ಕೊನೆಯ ಎರಡು ಬಾಲ್​ನಲ್ಲಿ ಸಿಕ್ಸರ್ ಸಿಡಿಸಿ ತಂಡಕ್ಕೆ ಜಯ ತಂದುಕೊಟ್ಟರು.

ಐಪಿಎಲ್​ನಲ್ಲಿ ಕೊನೆಯ ಪಂದ್ಯಗಳಲ್ಲಿ ನಾವು ಉತ್ತಮ ಪ್ರದರ್ಶನ ನೀಡುತ್ತಿದ್ದೇವೆ. ತಂಡದಲ್ಲಿರೋ ಯುವ ಕ್ರಿಕೆಟಿಗರು ಗೆಲುವು ತಂದುಕೊಡ್ತಿದ್ದಾರೆ ಎಂದು ನಾಯಕ ಮಹೇಂದ್ರ ಸಿಂಗ್ ಧೋನಿ ಸಂತಸ ವ್ಯಕ್ತಪಡಿಸಿದ್ದಾರೆ.

ಈ ಬಾರಿಯ ಐಪಿಎಲ್​ನಲ್ಲಿ ಕೊಲ್ಕತ್ತಾ ವಿರುದ್ಧದ ಎರಡೂ ಪಂದ್ಯದಲ್ಲಿ ಎಂ.ಎಸ್.ಧೋನಿ ವರುಣ್ ಚಕ್ರವರ್ತಿಗೆ ವಿಕೆಟ್ ಒಪ್ಪಿಸಿದ್ದಾರೆ.

ನಾಯಕ ಧೋನಿ ನನಗೆ ಎಂತಾ ಪರಿಸ್ಥಿತಿಯನ್ನಾದ್ರೂ ನಗುಮುಖದಿಂದಲೇ ಸ್ವೀಕರಿಸು ಎಂದಿದ್ರು. ಹೀಗಾಗಿ ನಾನು ಬ್ಯಾಟಿಂಗ್ ಮಾಡೋವಾಗ ಚೆನ್ನೈ ಸಂಕಷ್ಟದಲ್ಲಿದ್ರೂ ಅದ್ಭುತವಾಗಿ ಬ್ಯಾಟಿಂಗ್ ಮಾಡಿದೆ ಎಂದು ರುತುರಾಜ್ ಗಾಯಕ್ವಾಡ್ ಹೇಳಿದ್ದಾರೆ.

New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು
New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು
ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ
ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ
ಮೂರು ತಿಂಗಳು ದೂರ ಇದ್ದ ಅಕ್ಕನ ಮರೆತ ತಮ್ಮ; ಮೋಕ್ಷಿತಾ ಕಣ್ಣೀರು ನೋಡಿ
ಮೂರು ತಿಂಗಳು ದೂರ ಇದ್ದ ಅಕ್ಕನ ಮರೆತ ತಮ್ಮ; ಮೋಕ್ಷಿತಾ ಕಣ್ಣೀರು ನೋಡಿ
ಹೊಸ ಸಂಖ್ಯಾ ವರ್ಷದ ಆಚರಣೆ ವಿಧಾನ ಹೇಗಿರಬೇಕು ನೋಡಿ
ಹೊಸ ಸಂಖ್ಯಾ ವರ್ಷದ ಆಚರಣೆ ವಿಧಾನ ಹೇಗಿರಬೇಕು ನೋಡಿ
ಹೊಸ ವರ್ಷದ ಮೊದಲ ದಿನ ಹೇಗಿದೆ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ಹೊಸ ವರ್ಷದ ಮೊದಲ ದಿನ ಹೇಗಿದೆ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ವೇಳೆ ಅಸಭ್ಯ ವರ್ತನೆ: ಜನರಿಂದ ಧರ್ಮದೇಟು
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ವೇಳೆ ಅಸಭ್ಯ ವರ್ತನೆ: ಜನರಿಂದ ಧರ್ಮದೇಟು
ಗುಡ್​ಬೈ 2024: ವೆಲ್​ಕಮ್​ 2025, ಜನರ ಜೋಶ್ ನೋಡಿ
ಗುಡ್​ಬೈ 2024: ವೆಲ್​ಕಮ್​ 2025, ಜನರ ಜೋಶ್ ನೋಡಿ
ಹೊಸ ವರ್ಷಾಚರಣೆ: ಜಗಮಗಿಸುವ ವಾತಾವರಣದಲ್ಲಿ ಕಿಕ್ಕಿರಿದು ಸೇರಿದ ಜನಸಾಗರ
ಹೊಸ ವರ್ಷಾಚರಣೆ: ಜಗಮಗಿಸುವ ವಾತಾವರಣದಲ್ಲಿ ಕಿಕ್ಕಿರಿದು ಸೇರಿದ ಜನಸಾಗರ
ಕಾನೂನಿನ ಚೌಕಟ್ಟಿನಲ್ಲಿ ಹೊಸ ವರ್ಷಾಚರಣೆ ಮಾಡಿ; ಪೊಲೀಸ್ ಕಮಿಷನರ್ ಮನವಿ
ಕಾನೂನಿನ ಚೌಕಟ್ಟಿನಲ್ಲಿ ಹೊಸ ವರ್ಷಾಚರಣೆ ಮಾಡಿ; ಪೊಲೀಸ್ ಕಮಿಷನರ್ ಮನವಿ
ದೇಗುಲದಲ್ಲಿ ಭಕ್ತನಂತೆ ಕೈ ಮುಗಿದು ಕುಳಿತು ಆಂಜನೇಯನ ಕಿರೀಟವನ್ನೇ ಕದ್ದ ಕಳ್ಳ
ದೇಗುಲದಲ್ಲಿ ಭಕ್ತನಂತೆ ಕೈ ಮುಗಿದು ಕುಳಿತು ಆಂಜನೇಯನ ಕಿರೀಟವನ್ನೇ ಕದ್ದ ಕಳ್ಳ