IPL 2020: ಆರ್​ಸಿಬಿ ನಂ.1 ಪಟ್ಟಕ್ಕೆ ಮುಂಬೈ ತಣ್ಣೀರೆರಚಿದ ಫೋಟೊಗಳು..

ಅಬು ಧಾಬಿಯಲ್ಲಿ ನಡೆದ ಹೈವೋಲ್ಟೇಜ್ ಪಂದ್ಯದಲ್ಲಿ ಚಾಂಪಿಯನ್ ಮುಂಬೈ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಎದುರು 5 ವಿಕೆಟ್​ಗಳ ಭರ್ಜರಿ ಜಯ ಸಾದಿಸಿದೆ. ಆರ್​ಸಿಬಿ ವಿರುದ್ಧ ಭರ್ಜರಿ ಪ್ರದರ್ಶನ ಬಳಿಕ ಸೂರ್ಯಕುಮಾರ್ ಮಾತನಾಡಿದ್ದು, ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್​ನಲ್ಲಿ ಹೆಚ್ಚಿನ ಜವಾಬ್ದಾರಿ ತೆಗೆದುಕೊಳ್ಳುವಂತೆ ಸೂಚಿಸಿದ್ರು ಅಂತ ತಿಳಿಸಿದ್ದಾರೆ. ಅಬುಧಾಬಿಯಲ್ಲಿ ಬೆಂಗಳೂರು ತಂಡದ ವಿರುದ್ಧ 79ರನ್ ಗಳಿಸಿದ ಸೂರ್ಯಕುಮಾರ್ ಯಾದವ್, ಐಪಿಎಲ್​ನಲ್ಲಿ ಅತಿ ಹೆಚ್ಚಿ ರನ್ ಗಳಿಸಿದ ಸಾಧನೆ ಮಾಡಿದರು. ಈ ಬಾರಿಯ ಐಪಿಎಲ್​ನಲ್ಲಿ ಆರ್​ಸಿಬಿ ವೇಗಿ ಡೇಲ್ ಸ್ಟೇನ್ […]

IPL 2020: ಆರ್​ಸಿಬಿ ನಂ.1 ಪಟ್ಟಕ್ಕೆ ಮುಂಬೈ ತಣ್ಣೀರೆರಚಿದ ಫೋಟೊಗಳು..
Follow us
ಸಾಧು ಶ್ರೀನಾಥ್​
| Updated By: ಆಯೇಷಾ ಬಾನು

Updated on:Nov 23, 2020 | 12:42 PM

ಅಬು ಧಾಬಿಯಲ್ಲಿ ನಡೆದ ಹೈವೋಲ್ಟೇಜ್ ಪಂದ್ಯದಲ್ಲಿ ಚಾಂಪಿಯನ್ ಮುಂಬೈ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಎದುರು 5 ವಿಕೆಟ್​ಗಳ ಭರ್ಜರಿ ಜಯ ಸಾದಿಸಿದೆ.

ಆರ್​ಸಿಬಿ ವಿರುದ್ಧ ಭರ್ಜರಿ ಪ್ರದರ್ಶನ ಬಳಿಕ ಸೂರ್ಯಕುಮಾರ್ ಮಾತನಾಡಿದ್ದು, ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್​ನಲ್ಲಿ ಹೆಚ್ಚಿನ ಜವಾಬ್ದಾರಿ ತೆಗೆದುಕೊಳ್ಳುವಂತೆ ಸೂಚಿಸಿದ್ರು ಅಂತ ತಿಳಿಸಿದ್ದಾರೆ.

ಅಬುಧಾಬಿಯಲ್ಲಿ ಬೆಂಗಳೂರು ತಂಡದ ವಿರುದ್ಧ 79ರನ್ ಗಳಿಸಿದ ಸೂರ್ಯಕುಮಾರ್ ಯಾದವ್, ಐಪಿಎಲ್​ನಲ್ಲಿ ಅತಿ ಹೆಚ್ಚಿ ರನ್ ಗಳಿಸಿದ ಸಾಧನೆ ಮಾಡಿದರು.

ಈ ಬಾರಿಯ ಐಪಿಎಲ್​ನಲ್ಲಿ ಆರ್​ಸಿಬಿ ವೇಗಿ ಡೇಲ್ ಸ್ಟೇನ್ ಅತ್ಯಂತ ದುಬಾರಿ ಬೌಲರ್ ಆಗಿದ್ದಾರೆ. ಮೂರು ಪಂದ್ಯಗಳನ್ನಾಡಿದ್ದ ಡೇಲ್ ಸ್ಟೇಲ್ ಕೇವಲ ಒಂದು ವಿಕೆಟ್ ಮಾತ್ರ ಪಡೆದಿದ್ದಾರೆ.

ಮುಂಬೈ ವಿರುದ್ಧ 74 ರನ್ ಗಳಿಸಿದ ದೇವದತ್ ಪಡಿಕ್ಕಲ್ ಬ್ಯಾಟಿಂಗ್ ಬಗ್ಗೆ ಇಂಗ್ಲೆಂಡ್​ನ ಮೈಕಲ್ ವಾನ್ ಫಿದಾ ಆಗಿದ್ದಾರೆ.

ಐಪಿಎಲ್​ನಲ್ಲಿ ಮುಂಬೈ ಇಂಡಿಯಾನ್ಸ್ ವೇಗಿ ಜಸ್ಪ್ರೀತ್ ಬೂಮ್ರಾ 100 ವಿಕೆಟ್ ಪಡೆದವರ ಕ್ಲಬ್​ಗೆ ಸೇರ್ಪಗೊಂಡಿದ್ದಾರೆ.

ವಿಶೇಷ ಅಂದ್ರೆ ಜಸ್ಪ್ರೀತ್ ಬೂಮ್ರಾ ಐಪಿಎಲ್​ನಲ್ಲಿ ಮೊದಲ ಹಾಗೂ 100ನೇ ವಿಕೆಟ್ ಆಗಿ ವಿರಾಟ್ ಕೊಹ್ಲಿಯನ್ನ ಬಲಿಪಡೆದ ಸಾಧನೆ ಮಾಡಿದ್ದಾರೆ.

Published On - 3:51 pm, Thu, 29 October 20

ಮಹಾಕುಂಭದಲ್ಲಿ ಕುಟುಂಬದೊಂದಿಗೆ ಮುಖೇಶ್ ಅಂಬಾನಿ ಪವಿತ್ರ ಸ್ನಾನ
ಮಹಾಕುಂಭದಲ್ಲಿ ಕುಟುಂಬದೊಂದಿಗೆ ಮುಖೇಶ್ ಅಂಬಾನಿ ಪವಿತ್ರ ಸ್ನಾನ
ಸೀಕ್ರೆಟ್ ಆಗಿ ಎಂಗೇಜ್ ಆದ್ರಾ ರಮ್ಯಾ? ಉಂಗುರದ ವಿಷಯಕ್ಕೆ ನಟಿಯ ಪ್ರತಿಕ್ರಿಯೆ
ಸೀಕ್ರೆಟ್ ಆಗಿ ಎಂಗೇಜ್ ಆದ್ರಾ ರಮ್ಯಾ? ಉಂಗುರದ ವಿಷಯಕ್ಕೆ ನಟಿಯ ಪ್ರತಿಕ್ರಿಯೆ
ವಿದೇಶ ಪ್ರವಾಸಕ್ಕೆ ಹೋಗುತ್ತಿಲ್ಲ, ಅದು ಸುಳ್ಳು ಸುದ್ದಿ: ಸತೀಶ್ ಜಾರಕಿಹೊಳಿ
ವಿದೇಶ ಪ್ರವಾಸಕ್ಕೆ ಹೋಗುತ್ತಿಲ್ಲ, ಅದು ಸುಳ್ಳು ಸುದ್ದಿ: ಸತೀಶ್ ಜಾರಕಿಹೊಳಿ
ಭಾರತದಲ್ಲಿ ಮುಂದಿನ ಜಾಗತಿಕ ಶೃಂಗಸಭೆ; ಪ್ಯಾರಿಸ್‌ನಲ್ಲಿ ಮೋದಿ ಘೋಷಣೆ
ಭಾರತದಲ್ಲಿ ಮುಂದಿನ ಜಾಗತಿಕ ಶೃಂಗಸಭೆ; ಪ್ಯಾರಿಸ್‌ನಲ್ಲಿ ಮೋದಿ ಘೋಷಣೆ
ವಿಡಿಯೋ: ‘ರಾಜು ಜೇಮ್ಸ್ ಬಾಂಡ್’ಗಾಗಿ ಬಂದ ನಟಿ ರಮ್ಯಾ
ವಿಡಿಯೋ: ‘ರಾಜು ಜೇಮ್ಸ್ ಬಾಂಡ್’ಗಾಗಿ ಬಂದ ನಟಿ ರಮ್ಯಾ
ಮದುವೆ ತಯಾರಿ ಪರಿಶೀಲಿಸಿದ ನಟ ಧನಂಜಯ್: ಇಲ್ಲಿದೆ ವಿಡಿಯೋ
ಮದುವೆ ತಯಾರಿ ಪರಿಶೀಲಿಸಿದ ನಟ ಧನಂಜಯ್: ಇಲ್ಲಿದೆ ವಿಡಿಯೋ
ಬಸವೇಶ್ ವಿರುದ್ಧ ಎಫ್​ಐಎರ್ ದಾಖಲಾಗಿದೆ, ಎಲ್ಲ ವಿವರ ಅದರಲ್ಲಿವೆ: ಜ್ಯೋತಿ
ಬಸವೇಶ್ ವಿರುದ್ಧ ಎಫ್​ಐಎರ್ ದಾಖಲಾಗಿದೆ, ಎಲ್ಲ ವಿವರ ಅದರಲ್ಲಿವೆ: ಜ್ಯೋತಿ
ಮಹಾಕುಂಭದಲ್ಲಿ ಪಾಲ್ಗೊಂಡ ಮುಖೇಶ್ ಅಂಬಾನಿ ಕುಟುಂಬ
ಮಹಾಕುಂಭದಲ್ಲಿ ಪಾಲ್ಗೊಂಡ ಮುಖೇಶ್ ಅಂಬಾನಿ ಕುಟುಂಬ
ವೇದಿಕೆಯಲ್ಲಿ ಹನುಮಂತನ ಜೊತೆ ಡ್ಯಾನ್ಸ್ ಮಾಡಿದ ಶಾಸಕ ಪ್ರಭು ಚೌಹಾಣ್
ವೇದಿಕೆಯಲ್ಲಿ ಹನುಮಂತನ ಜೊತೆ ಡ್ಯಾನ್ಸ್ ಮಾಡಿದ ಶಾಸಕ ಪ್ರಭು ಚೌಹಾಣ್
ವ್ಹೀಲ್​ ಚೇರ್​ನಲ್ಲಿ ಇನ್ವೆಸ್ಟ್ ಕರ್ನಾಟಕ ಸಮಾವೇಶಕ್ಕೆ ಬಂದ ಸಿಎಂ
ವ್ಹೀಲ್​ ಚೇರ್​ನಲ್ಲಿ ಇನ್ವೆಸ್ಟ್ ಕರ್ನಾಟಕ ಸಮಾವೇಶಕ್ಕೆ ಬಂದ ಸಿಎಂ