IPL 2020: ಅಭ್ಯಾಸದಲ್ಲಿ ರೋಹಿತ್ ಹೊಡೆದ ಬಾಲ್​ ತಲುಪಿದ್ದೆಲ್ಲಿಗೆ ಗೊತ್ತಾ? ವಿಡಿಯೋ ನೋಡಿ

ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ಈ ಬಾರಿಯ ಐಪಿಎಲ್​ ಹಣಾಹಣಿಯಲ್ಲಿ ತಮ್ಮ ಮೊದಲ ಪಂದ್ಯವನ್ನು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಆಡಲಿದ್ದಾರೆ. ಹೀಗಾಗಿ ರೋಹಿತ್​ ಭರ್ಜರಿ ಅಭ್ಯಾಸದಲ್ಲಿ ತೊಡಗಿದ್ದಾರೆ. ಮುಂಬೈ ಇಂಡಿಯನ್ಸ್‌ನ ಅಧಿಕೃತ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಬುಧವಾರ ವಿಡಿಯೋವೊಂದನ್ನು ಪೋಸ್ಟ್ ಮಾಡಲಾಗಿದ್ದು, ವಿಡಿಯೋದಲ್ಲಿ ರೋಹಿತ್ ಶರ್ಮಾ ಚೆಂಡನ್ನು ಕ್ರೀಡಾಂಗಣದಿಂದ ಹೊರಗೆ ಹೊಡೆಯುವುದನ್ನು ಕಾಣಬಹುದು. ವೀಡಿಯೊದಲ್ಲಿ, ರೋಹಿತ್ ಟ್ರ್ಯಾಕ್​ನ ಮುಂದೆ ಬಂದು ಚೆಂಡನ್ನು ನೇರವಾಗಿ ಬೌಲರಿನ ತಲೆಯ ಮೇಲೆ ಹೊಡೆದಿದ್ದಾರೆ. ಆದರೆ ಶಾಟ್‌ನ ಕುತೂಹಲಕಾರಿ ಸಂಗತಿಯೆಂದರೆ […]

IPL 2020: ಅಭ್ಯಾಸದಲ್ಲಿ ರೋಹಿತ್ ಹೊಡೆದ ಬಾಲ್​ ತಲುಪಿದ್ದೆಲ್ಲಿಗೆ ಗೊತ್ತಾ? ವಿಡಿಯೋ ನೋಡಿ
Follow us
ಸಾಧು ಶ್ರೀನಾಥ್​
|

Updated on: Sep 11, 2020 | 1:01 PM

ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ಈ ಬಾರಿಯ ಐಪಿಎಲ್​ ಹಣಾಹಣಿಯಲ್ಲಿ ತಮ್ಮ ಮೊದಲ ಪಂದ್ಯವನ್ನು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಆಡಲಿದ್ದಾರೆ. ಹೀಗಾಗಿ ರೋಹಿತ್​ ಭರ್ಜರಿ ಅಭ್ಯಾಸದಲ್ಲಿ ತೊಡಗಿದ್ದಾರೆ.

ಮುಂಬೈ ಇಂಡಿಯನ್ಸ್‌ನ ಅಧಿಕೃತ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಬುಧವಾರ ವಿಡಿಯೋವೊಂದನ್ನು ಪೋಸ್ಟ್ ಮಾಡಲಾಗಿದ್ದು, ವಿಡಿಯೋದಲ್ಲಿ ರೋಹಿತ್ ಶರ್ಮಾ ಚೆಂಡನ್ನು ಕ್ರೀಡಾಂಗಣದಿಂದ ಹೊರಗೆ ಹೊಡೆಯುವುದನ್ನು ಕಾಣಬಹುದು.

ವೀಡಿಯೊದಲ್ಲಿ, ರೋಹಿತ್ ಟ್ರ್ಯಾಕ್​ನ ಮುಂದೆ ಬಂದು ಚೆಂಡನ್ನು ನೇರವಾಗಿ ಬೌಲರಿನ ತಲೆಯ ಮೇಲೆ ಹೊಡೆದಿದ್ದಾರೆ. ಆದರೆ ಶಾಟ್‌ನ ಕುತೂಹಲಕಾರಿ ಸಂಗತಿಯೆಂದರೆ ರೋಹಿತ್ ಹೊಡೆದ ಬಾಲ್​ ಕ್ರೀಡಾಂಗಣದಿಂದ ಹೊರಗೆ ಹೋಗಿ ಅದೇ ಮಾರ್ಗದಲ್ಲಿ ಚಲಿಸುತ್ತಿದ್ದ ಬಸ್​ ಮೇಲೆ ಬಿದ್ದಿದೆ!

ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ