IPL 2021: ಮುಂಬೈ ಇಂಡಿಯನ್ಸ್​ ಸೇರಿದಂತೆ ನಾಲ್ಕು ತಂಡಗಳು ಫೈನಲ್

IPL 2021 Schedule: IPL 2021ರ ದ್ವಿತಿಯಾರ್ಧ ಸೆಪ್ಟೆಂಬರ್ 19 ರಂದು ಶುರುವಾಗಲಿದ್ದು, ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್​ - ಮುಂಬೈ ಇಂಡಿಯನ್ಸ್ ತಂಡವನ್ನು ಎದುರಿಸಲಿದೆ. ಹಾಗೆಯೇ ಫೈನಲ್ ಪಂದ್ಯವು ಅಕ್ಟೋಬರ್ 15 ರಂದು ದುಬೈ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆಯಲಿದೆ.

TV9 Web
| Updated By: ಝಾಹಿರ್ ಯೂಸುಫ್

Updated on:Aug 24, 2021 | 7:28 PM

 IPL 2021

IPL 2021: weakness of each team ahead of UAE leg IPL 2021: ಎಲ್ಲರೂ ಬಲಿಷ್ಠರೇ...ಆದರೆ 8 ತಂಡಗಳಲ್ಲೂ ಇದೆ ವೀಕ್​​ನೆಸ್ ಪಾಯಿಂಟ್

1 / 7
ಚೆನ್ನೈ ಸೂಪರ್ ಕಿಂಗ್ಸ್: ಕಳೆದ ಸೀಸನ್​ನಲ್ಲಿ 7 ನೇ ಸ್ಥಾನದಲ್ಲಿದ್ದ ಚೆನ್ನೈ ಸೂಪರ್ ಕಿಂಗ್ಸ್​ಗೆ ಅನುಭವಿಗಳದ್ದೇ ಚಿಂತೆ. ಅದರಲ್ಲೂ ತಂಡದ ಬೆನ್ನೆಲುಬಾಗಿರುವ ಸುರೇಶ್ ರೈನಾ ಮತ್ತು ಎಂಎಸ್ ಧೋನಿ ಫಾರ್ಮ್ ತಂಡದ ಚಿಂತೆಯನ್ನು ಹೆಚ್ಚಿಸಿದೆ. ಏಕೆಂದರೆ ಮೊದಲಾರ್ಧದಲ್ಲಿ  ರೈನಾ 123 ರನ್ ಮತ್ತು ಧೋನಿ 37 ರನ್ ಮಾತ್ರ ಗಳಿಸಿದ್ದರು. ಇನ್ನು ಧೋನಿಯ ಬ್ಯಾಟ್‌ನಿಂದ ರನ್ ಬರದಿರುವುದು ಚೆನ್ನೈ ತಂಡದ ಕೆಳ ಕ್ರಮಾಂಕದ ಮೇಲೆ ಪರಿಣಾಮ ಬೀರಿದೆ. ಇತ್ತ ಆರಂಭಿಕ ಆಟಗಾರ ಫಾಫ್ ಡು ಪ್ಲೆಸಿಸ್ ಗಾಯಗೊಂಡಿರುವುದು ಕೂಡ CSK ತಂಡದ ಮೇಲೆ ಒತ್ತಡವನ್ನು ಹೆಚ್ಚಿಸಲಿದೆ.

2 / 7
ಡೆಲ್ಲಿ ಕ್ಯಾಪಿಟಲ್ಸ್

ಡೆಲ್ಲಿ ಕ್ಯಾಪಿಟಲ್ಸ್

3 / 7
ಇನ್ನು ಟಾಪ್​-4ನಲ್ಲಿ ಕಾಣಿಸಿಕೊಳ್ಳಲಿರುವ ಮತ್ತೊಂದು ತಂಡವೆಂದರೆ ರೋಹಿತ್ ಶರ್ಮಾ ನಾಯಕತ್ವದ ಮುಂಬೈ ಇಂಡಿಯನ್ಸ್​. ಮುಂಬೈ ಕೂಡ ಪ್ಲೇ ಆಫ್​ ಆಡಲಿದೆ ಎಂದು ಗೌತಮ್ ಗಂಭೀರ್ ಅಭಿಪ್ರಾಯಪಟ್ಟಿದ್ದಾರೆ.

4 / 7
ಸನ್ ರೈಸರ್ಸ್ ಹೈದರಾಬಾದ್:  ಎಸ್​ಆರ್​ಹೆಚ್ ತಂಡವು ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ತಂಡವು ಪ್ಲೇ ಆಫ್ ಪ್ರವೇಶಿಸಬೇಕಿದ್ದ ಮುಂದಿನ ಏಳು ಪಂದ್ಯಗಳಲ್ಲಿ 7ರಲ್ಲೂ ಜಯ ಸಾಧಿಸುವುದ ಅನಿವಾರ್ಯ.

5 / 7
ಬಿಸಿಸಿಐ ಮೂಲಗಳ ಮಾಹಿತಿ ಪ್ರಕಾರ, 2 ತಂಡಗಳ ಫ್ರಾಂಚೈಸಿಗಾಗಿ ಒಟ್ಟು 6 ನಗರಗಳನ್ನು ಆಯ್ಕೆ ಮಾಡಲಾಗಿದೆ. ಈ ನಗರಗಳ ಸ್ಟೇಡಿಯಂಗಳನ್ನು ಕೇಂದ್ರೀಕರಿಸಿ ತಂಡಗಳ ಬಿಡ್ಡಿಂಗ್ ನಡೆಯಲಿದೆ. ಅದರಂತೆ ಹೊಸ 2 ತಂಡಗಳ ಕೇಂದ್ರಗಳಾಗಿ ಲಕ್ನೋ, ಅಹಮದಾಬಾದ್, ರಾಂಚಿ, ಕಟಕ್, ಗುವಾಹಟಿ ಮತ್ತು ಧರ್ಮಶಾಲಾ ನಗರಗಳ ಸ್ಟೇಡಿಯಂಗಳನ್ನು ಆಯ್ಕೆ ಮಾಡಲಾಗಿದೆ.

6 / 7
IPL 2021ರ ದ್ವಿತಿಯಾರ್ಧ ಸೆಪ್ಟೆಂಬರ್ 19 ರಂದು ಶುರುವಾಗಲಿದ್ದು, ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್​ - ಮುಂಬೈ ಇಂಡಿಯನ್ಸ್ ತಂಡವನ್ನು ಎದುರಿಸಲಿದೆ. ಹಾಗೆಯೇ ಫೈನಲ್ ಪಂದ್ಯವು ಅಕ್ಟೋಬರ್ 15 ರಂದು ದುಬೈ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆಯಲಿದೆ.

7 / 7

Published On - 7:26 pm, Tue, 24 August 21

Follow us
ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!

ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು

ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್

ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ

ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ

ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!

ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ

ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು

ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ

ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ