IPL 2023: LSG ಔಟ್: ಮುಂಬೈ ಇಂಡಿಯನ್ಸ್ vs ಗುಜರಾತ್ ಟೈಟಾನ್ಸ್ ಮುಖಾಮುಖಿ

IPL 2023 Kannada: ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ಪರ ಕ್ಯಾಮರೋನ್ ಗ್ರೀನ್ (41) ಹಾಗೂ ಸೂರ್ಯಕುಮಾರ್ ಯಾದವ್ (33) ಅವರ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದ್ದರು.

TV9 Web
| Updated By: ಝಾಹಿರ್ ಯೂಸುಫ್

Updated on: May 24, 2023 | 11:28 PM

IPL 2023: ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ ಎಲಿಮಿನೇಟರ್ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಮುಂಬೈ ಇಂಡಿಯನ್ಸ್ 2ನೇ ಕ್ವಾಲಿಫೈಯರ್​ಗೆ ಅರ್ಹತೆ ಪಡೆದರೆ, ಲಕ್ನೋ ಸೂಪರ್ ಜೈಂಟ್ಸ್ ಟೂರ್ನಿಯಿಂದ ಹೊರಬಿದ್ದಿದೆ.

1 / 5
ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು ಕ್ಯಾಮರೋನ್ ಗ್ರೀನ್ (41) ಹಾಗೂ ಸೂರ್ಯಕುಮಾರ್ ಯಾದವ್ (33) ಅವರ ಉತ್ತಮ ಬ್ಯಾಟಿಂಗ್ ನೆರವಿನಿಂದ ನಿಗದಿತ 20 ಓವರ್​ಗಳಲ್ಲಿ 8 ವಿಕೆಟ್ ನಷ್ಟಕ್ಕೆ 182 ರನ್​ ಕಲೆಹಾಕಿತು.

2 / 5
183 ರನ್​ಗಳ ಗುರಿ ಬೆನ್ನತ್ತಿದ ಲಕ್ನೋ ಸೂಪರ್ ಜೈಂಟ್ಸ್ ತಂಡವು ಕೇವಲ 101 ರನ್​ಗಳಿಗೆ ಆಲೌಟ್ ಆಗುವ ಮೂಲಕ 81 ರನ್​ಗಳಿಂದ ಸೋಲೊಪ್ಪಿಕೊಂಡಿತು. ಈ ಸೋಲಿನೊಂದಿಗೆ ಲಕ್ನೋ ಸೂಪರ್ ಜೈಂಟ್ಸ್ ತಂಡದ ಐಪಿಎಲ್ ಅಭಿಯಾನ ಅಂತ್ಯವಾಗಿದೆ.

3 / 5
ಅತ್ತ ಭರ್ಜರಿ ಜಯ ಸಾಧಿಸಿರುವ ರೋಹಿತ್ ಶರ್ಮಾ ಪಡೆದ 2ನೇ ಕ್ವಾಲಿಫೈಯರ್ ಪಂದ್ಯಕ್ಕೆ ಅರ್ಹತೆ ಪಡೆದುಕೊಂಡಿದೆ. ಅದರಂತೆ ಮೇ 26 ರಂದು ನಡೆಯಲಿರುವ ದ್ವಿತೀಯ ಕ್ವಾಲಿಫೈಯರ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಲಿದೆ.

4 / 5
ಅಹಮದಾಬಾದ್​ನಲ್ಲಿ ನಡೆಯಲಿರುವ 2ನೇ ಕ್ವಾಲಿಫೈಯರ್ ಪಂದ್ಯದಲ್ಲಿ ಗೆಲ್ಲುವ ತಂಡ ಮೇ 28 ರಂದು ನಡೆಯಲಿರುವ ಫೈನಲ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಕಣಕ್ಕಿಳಿಯಲಿದೆ. ಅದರಂತೆ ಮುಂಬೈ ಇಂಡಿಯನ್ಸ್ ಅಥವಾ ಗುಜರಾತ್ ಟೈಟಾನ್ಸ್​...ಇಬ್ಬರಲ್ಲಿ ಯಾರು ಫೈನಲ್ ಪ್ರವೇಶಿಸಲಿದೆ ಎಂದು ತಿಳಿಯಲು ಶುಕ್ರವಾರದವರೆಗೆ ಕಾಯಲೇಬೇಕು.

5 / 5
Follow us
ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್

ಬಿಜೆಪಿ ಸೋಲಿಗೆ ಯತ್ನಾಳ್​ನ ಹರಕು ಬಾಯಿ ಕಾರಣ: ರೇಣುಕಾಚಾರ್ಯ ವಾಗ್ದಾಳಿ

ಸುದೀಪ್​ ಹೇಳಿದ ಒಂದೇ ಮಾತಿಗೆ ಉಗ್ರಂ ಮಂಜು, ಗೌತಮಿ ನಡುವಿನ ಸ್ನೇಹ ಕಟ್

ಅಂಬರೀಶ್ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಮಾಡಿದ ಸುಮಲತಾ ಅಂಬರೀಶ್

ಮೊಮ್ಮಗ ನಿಖಿಲ್ ಸೋಲಿನ ಬಗ್ಗೆ ದೇವೇಗೌಡರ ಮೊದಲ ಪ್ರತಿಕ್ರಿಯೆ ಹೇಗಿತ್ತು ನೋಡಿ

ಸಮುದ್ರಕ್ಕೆ ಹಾರಿದ ಯುವತಿ, ರೋಚಕ ರಕ್ಷಣಾ ಕಾರ್ಯಾಚರಣೆ ಹೀಗಿತ್ತು ನೋಡಿ

ನಾಥನ್ ಲಿಯಾನ್ ಹೆಣೆದ ಬಲೆಗೆ ಬಿದ್ದ ರಿಷಭ್ ಪಂತ್

ಆಸ್ಟ್ರೇಲಿಯಾ ಪಾಲಿಗೆ ದುಬಾರಿಯಾದ ಖ್ವಾಜಾ ಕೈಬಿಟ್ಟ ಕ್ಯಾಚ್

ಮಹಾರಾಷ್ಟ್ರ: ಸ್ವತಂತ್ರ ಅಭ್ಯರ್ಥಿಯ ವಿಜಯೋತ್ಸವದ ವೇಳೆ ಅಗ್ನಿ ಅವಘಡ

ಸಂಭಾಲ್ ಜಾಮಾ ಮಸೀದಿ ಸಮೀಕ್ಷೆ ವೇಳೆ ಕಲ್ಲು ತೂರಾಟ