AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಅಂಕ ಪಟ್ಟಿಯಲ್ಲಿ ಅಗ್ರಸ್ಥಾನ ಕಾಯ್ದುಕೊಂಡ ರಾಜಸ್ಥಾನ್ ರಾಯಲ್ಸ್

IPL 2024 Points Table: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2024) 31 ಪಂದ್ಯಗಳ ಮುಕ್ತಾಯದ ವೇಳೆಗೆ ಪಾಯಿಂಟ್ಸ್ ಟೇಬಲ್​​ನಲ್ಲಿ ರಾಜಸ್ಥಾನ್ ರಾಯಲ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮೊದಲೆರಡು ಸ್ಥಾನಗಳನ್ನು ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಆದರೆ ಮತ್ತೊಂದೆಡೆ ಕಳಪೆ ಪ್ರದರ್ಶನ ನೀಡುತ್ತಿರುವ ಆರ್​ಸಿಬಿ ಕೊನೆಯ ಸ್ಥಾನದಲ್ಲೇ ಉಳಿದಿದೆ.

TV9 Web
| Edited By: |

Updated on: Apr 17, 2024 | 6:53 AM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್-17 ರ ಮೊದಲಾರ್ಧದಲ್ಲಿ ಭರ್ಜರಿ ಪ್ರದರ್ಶನ ನೀಡಿರುವ ರಾಜಸ್ಥಾನ್ ರಾಯಲ್ಸ್ ತಂಡವು ಅಂಕ ಪಟ್ಟಿಯಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದೆ. 34 ಪಂದ್ಯಗಳ ಮುಕ್ತಾಯದ ವೇಳೆಗೆ ಆರ್​ಆರ್ ಮೊದಲ ಸ್ಥಾನದಲ್ಲಿದ್ದರೆ, ಕೆಕೆಆರ್ ದ್ವಿತೀಯ ಸ್ಥಾನದಲ್ಲಿದೆ. ಅದರಂತೆ ನೂತನ ಪಾಯಿಂಟ್ಸ್ ಟೇಬಲ್​ ಈ ಕೆಳಗಿನಂತಿದೆ...

1 / 11
ರಾಜಸ್ಥಾನ್ ರಾಯಲ್ಸ್ ಇದುವರೆಗೆ 7 ಪಂದ್ಯಗಳನ್ನಾಡಿದ್ದು, ಇದರಲ್ಲಿ 6 ಮ್ಯಾಚ್​ನಲ್ಲಿ ಜಯ ಸಾಧಿಸಿದೆ. ಈ ಮೂಲಕ ಒಟ್ಟು 12 ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿದೆ. ರಾಜಸ್ಥಾನ್ ರಾಯಲ್ಸ್ ತಂಡದ ಪ್ರಸ್ತುತ ನೆಟ್​ ರನ್​ ರೇಟ್ +0.677.

2 / 11
7 ಪಂದ್ಯಗಳಲ್ಲಿ 5 ಜಯ ಸಾಧಿಸಿರುವ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಒಟ್ಟು 10 ಅಂಕಗಳನ್ನು ಸಂಪಾದಿಸಿದೆ. ಅಲ್ಲದೆ +1.206 ನೆಟ್​ ರನ್ ಹೊಂದುವ ಮೂಲಕ ದ್ವಿತೀಯ ಸ್ಥಾನದಲ್ಲಿ ಕಾಣಿಸಿಕೊಂಡಿದೆ.

3 / 11
7 ಪಂದ್ಯಗಳಲ್ಲಿ 4 ಜಯ ಹಾಗೂ 3 ಸೋಲಿನೊಂದಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡವು ನಾಲ್ಕನೇ ಸ್ಥಾನದಲ್ಲಿದೆ. ಒಟ್ಟು 8 ಅಂಕ ಹೊಂದಿರುವ ಸಿಎಸ್​ಕೆ ತಂಡದ ಪ್ರಸ್ತುತ ನೆಟ್ ರನ್​ ರೇಟ್ +0.529.

4 / 11
ಸನ್​ರೈಸರ್ಸ್ ಹೈದರಾಬಾದ್ ತಂಡವು 7 ಪಂದ್ಯಗಳಲ್ಲಿ 5 ಜಯ ಸಾಧಿಸಿದ್ದು, ಇದೀಗ 10 ಅಂಕಗಳೊಂದಿಗೆ 3ನೇ ಸ್ಥಾನದಲ್ಲಿ ಕಾಣಿಸಿಕೊಂಡಿದೆ. ಪ್ರಸ್ತುತ ಎಸ್​ಆರ್​ಹೆಚ್ ತಂಡದ ನೆಟ್ ರನ್ ರೇಟ್ +0.914.

5 / 11
ಲಕ್ನೋ ಸೂಪರ್ ಜೈಂಟ್ಸ್ ತಂಡವು ಅಂಕಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದೆ. ಆಡಿರುವ 7 ಪಂದ್ಯಗಳಲ್ಲಿ 4 ಜಯ ಸಾಧಿಸಿರುವ ಎಲ್​ಎಸ್​ಜಿ ಒಟ್ಟು 8 ಅಂಕಗಳೊಂದಿಗೆ +0.123 ನೆಟ್​ ರನ್​ ರೇಟ್ ಹೊಂದಿದೆ.

6 / 11
8 ಮ್ಯಾಚ್​ಗಳಲ್ಲಿ 4 ಗೆಲುವು ದಾಖಲಿಸಿರುವ ಗುಜರಾತ್ ಟೈಟಾನ್ಸ್ ತಂಡವು 6 ಅಂಕಗಳನ್ನು ಹೊಂದಿದ್ದು, ಈ ಮೂಲಕ 6ನೇ ಸ್ಥಾನ ಅಲಂಕರಿಸಿದೆ. ಗುಜರಾತ್ ಟೈಟಾನ್ಸ್ ತಂಡದ ಪ್ರಸ್ತುತ ನೆಟ್ ರನ್ ರೇಟ್ -1.055.

7 / 11
ಪಂಜಾಬ್ ಕಿಂಗ್ಸ್ ತಂಡವು 9ನೇ ಸ್ಥಾನದಲ್ಲಿದ್ದು, ಆಡಿರುವ 8 ಪಂದ್ಯಗಳಲ್ಲಿ 2 ಗೆಲುವು ಸಾಧಿಸಿ 4 ಅಂಕಗಳನ್ನು ಸಂಪಾದಿಸಿದೆ. ಪಂಜಾಬ್ ಕಿಂಗ್ಸ್ ತಂಡದ ಪ್ರಸ್ತುತ ನೆಟ್​ ರನ್​ ರೇಟ್ -0.292.

8 / 11
ಏಳು ಪಂದ್ಯಗಳಲ್ಲಿ 3 ಜಯ ಸಾಧಿಸಿರುವ ಮುಂಬೈ ಇಂಡಿಯನ್ಸ್ ತಂಡವು 6 ಅಂಕಗಳೊಂದಿಗೆ 7ನೇ ಸ್ಥಾನದಲ್ಲಿದೆ. ಮುಂಬೈ ಇಂಡಿಯನ್ಸ್ ತಂಡದ ನೆಟ್​ ರನ್ ರೇಟ್ -0.133.

9 / 11
8 ಪಂದ್ಯಗಳಲ್ಲಿ 3 ಗೆಲುವು ದಾಖಲಿಸಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡವು -0.477 ನೆಟ್​ ರನ್​ ರೇಟ್​ನೊಂದಿಗೆ 6 ಅಂಕ ಪಡೆದುಕೊಂಡಿದೆ. ಅದರಂತೆ ಇದೀಗ ಅಂಕಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದೆ.

10 / 11
ಆರ್​ಸಿಬಿ ತಂಡವು ಇದುವರೆಗೆ 8 ಪಂದ್ಯಗಳನ್ನಾಡಿದ್ದು, ಇದರಲ್ಲಿ 7 ಮ್ಯಾಚ್​​ನಲ್ಲಿ ಸೋತಿದೆ. ಈ ಮೂಲಕ ಕೇವಲ 2 ಅಂಕ ಸಂಪಾದಿಸಿರುವ ಆರ್​ಸಿಬಿ ಅಂಕಪಟ್ಟಿಯಲ್ಲಿ 10ನೇ ಸ್ಥಾನದಲ್ಲಿದೆ. ಅಲ್ಲದೆ ಆರ್​ಸಿಬಿ ತಂಡದ ಪ್ರಸ್ತುತ ನೆಟ್​ ರನ್ ರೇಟ್ -1.046.

11 / 11
TV9 Web
TV9 Web

TV9 Kannada

Read More
Follow Us
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ

ಕೊನೆಗೂ ಪೆನ್​ಡ್ರೈವ್​ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ

ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ

ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ

‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’

ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್

ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ

ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ

ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ

ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ