KPL ಕಳ್ಳಾಟದ ಫೋನ್ ಕೇಳಿದ್ರೆ ಹೊಸ ಮೊಬೈಲ್ ಕೊಟ್ಟ, CCB ಎದುರೇ ಕಣ್ಣಾಮುಚ್ಚಾಲೆಗಿಳಿದ ಜತಿನ್

ಬೆಂಗಳೂರು: ಕೆಪಿಎಲ್ ಕ್ರಿಕೆಟ್‌ನಲ್ಲಿ ಬೆಟ್ಟಿಂಗ್, ಮ್ಯಾಚ್ ಫಿಕ್ಸಿಂಗ್ ಪ್ರಕರಣ ಸಂಬಂಧಿಸಿ ಅಂತಾರಾಷ್ಟ್ರೀಯ ಬುಕ್ಕಿ ಜತಿನ್ ವಿರುದ್ಧ ಮತ್ತೊಂದು ಕೇಸ್ ದಾಖಲಾಗುವ ಸಾಧ್ಯತೆ ಇದೆ. ಸಾಕ್ಷ್ಯನಾಶ ಆರೋಪದಡಿ FIR ದಾಖಲಿಸಲು ಸಿಸಿಬಿ ಚಿಂತನೆ ನಡೆಸಿದೆ. ಸಿಸಿಬಿ ಪೊಲೀಸರು ಬುಕ್ಕಿ ಜತಿನ್ ವಿಚಾರಣೆಯನ್ನು ನಡೆಸುತ್ತಿದ್ದಾರೆ. ಈ ವೇಳೆ ಸಿಸಿಬಿ ಜತಿನ್ ಬಳಸುತ್ತಿದ್ದ ಫೋನ್ ಕೇಳಿದ್ದಾರೆ. ತಾನು ಬಳಸುತ್ತಿರುವ ಫೋನ್ ನೀಡಿದ್ದಾನೆ. ಅದನ್ನ ಪರಿಶೀಲಿಸಿದಾಗ ಮತ್ತೊಂದು ಫೋನ್ ಇರೋದು ಪತ್ತೆಯಾಗಿದೆ. ಅಧಿಕಾರಿಗಳಿಗೆ ಹೊಸ ಫೋನ್ ಮತ್ತು ಸಿಮ್ ನೀಡಿ ಜತಿನ್ ಸಿಸಿಬಿ […]

KPL ಕಳ್ಳಾಟದ ಫೋನ್ ಕೇಳಿದ್ರೆ ಹೊಸ ಮೊಬೈಲ್ ಕೊಟ್ಟ, CCB ಎದುರೇ ಕಣ್ಣಾಮುಚ್ಚಾಲೆಗಿಳಿದ ಜತಿನ್
Follow us
ಸಾಧು ಶ್ರೀನಾಥ್​
|

Updated on:Jan 07, 2020 | 9:22 AM

ಬೆಂಗಳೂರು: ಕೆಪಿಎಲ್ ಕ್ರಿಕೆಟ್‌ನಲ್ಲಿ ಬೆಟ್ಟಿಂಗ್, ಮ್ಯಾಚ್ ಫಿಕ್ಸಿಂಗ್ ಪ್ರಕರಣ ಸಂಬಂಧಿಸಿ ಅಂತಾರಾಷ್ಟ್ರೀಯ ಬುಕ್ಕಿ ಜತಿನ್ ವಿರುದ್ಧ ಮತ್ತೊಂದು ಕೇಸ್ ದಾಖಲಾಗುವ ಸಾಧ್ಯತೆ ಇದೆ. ಸಾಕ್ಷ್ಯನಾಶ ಆರೋಪದಡಿ FIR ದಾಖಲಿಸಲು ಸಿಸಿಬಿ ಚಿಂತನೆ ನಡೆಸಿದೆ.

ಸಿಸಿಬಿ ಪೊಲೀಸರು ಬುಕ್ಕಿ ಜತಿನ್ ವಿಚಾರಣೆಯನ್ನು ನಡೆಸುತ್ತಿದ್ದಾರೆ. ಈ ವೇಳೆ ಸಿಸಿಬಿ ಜತಿನ್ ಬಳಸುತ್ತಿದ್ದ ಫೋನ್ ಕೇಳಿದ್ದಾರೆ. ತಾನು ಬಳಸುತ್ತಿರುವ ಫೋನ್ ನೀಡಿದ್ದಾನೆ. ಅದನ್ನ ಪರಿಶೀಲಿಸಿದಾಗ ಮತ್ತೊಂದು ಫೋನ್ ಇರೋದು ಪತ್ತೆಯಾಗಿದೆ. ಅಧಿಕಾರಿಗಳಿಗೆ ಹೊಸ ಫೋನ್ ಮತ್ತು ಸಿಮ್ ನೀಡಿ ಜತಿನ್ ಸಿಸಿಬಿ ಪೊಲೀಸರಿಗೆ ಗೋಬೆ ಕೂರಿಸಲು ಯತ್ನಿಸಿದ್ದಾನೆ. ಆದರೆ ಪೊಲೀಸರು ಇದು ಹೊಸ ಫೋನ್ ಬೆರೆ ಫೋನ್ ಎಲ್ಲಿ ಎಂದು ವಿಚಾರಿಸಿದಾಗ ಬುಕ್ಕಿ ಜತಿನ್ ತಬ್ಬಿಬ್ಬಾಗಿದ್ದಾನೆ. ಹೀಗಾಗಿ ಜತಿನ್ ವಿರುದ್ಧ ಎಫ್‌ಐಆರ್ ದಾಖಲಿಸಲು ಚಿಂತನೆ ನಡೆಸಲಾಗುತ್ತಿದೆ. ಈತ ಕೆಪಿಎಲ್ ಕ್ರಿಕೆಟ್‌ ಸೇರಿದಂತೆ ಹಲವು ಪಂದ್ಯಗಳಲ್ಲಿ ಫಿಕ್ಸಿಂಗ್ ಮಾಡುತ್ತಿದ್ದ ಎಂಬ ಶಂಕೆ ಹಿನ್ನೆಲೆ ವಿಚಾರಣೆ ನಡೆಸಲಾಗುತ್ತಿದೆ.

Published On - 9:19 am, Tue, 7 January 20

ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ