Twitter India ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಅಮ್ಮ ಆಗುತ್ತಿದ್ದಾರೆ: 2020ರ ಅತಿಹೆಚ್ಚು ಲೈಕ್ ಪಡೆದ ಟ್ವೀಟ್

ಅನುಷ್ಕಾ ಶರ್ಮಾ ಅಮ್ಮ ಆಗುತ್ತಿದ್ದಾರೆ ಎಂದು ಟ್ವೀಟ್ ಮೂಲಕ ಬರೆದುಕೊಂಡ ಪೋಸ್ಟ್​ಗೆ 2020ರ ಅತಿ ಹೆಚ್ಚು ಲೈಕ್ ಪಡೆದ ಪೋಸ್ಟ್ ಎಂದು ಟ್ವೀಟ್ ಇಂಡಿಯಾ ಘೋಷಿಸಿದೆ.

Twitter India ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಅಮ್ಮ ಆಗುತ್ತಿದ್ದಾರೆ: 2020ರ ಅತಿಹೆಚ್ಚು ಲೈಕ್ ಪಡೆದ ಟ್ವೀಟ್
ಕೊಹ್ಲಿ ಮತ್ತು ಅನುಷ್ಕಾ ಶರ್ಮಾ
Follow us
shruti hegde
| Updated By: ಸಾಧು ಶ್ರೀನಾಥ್​

Updated on:Dec 08, 2020 | 5:58 PM

ವಿರಾಟ್ ಕೊಹ್ಲಿ ಅವರ ಪತ್ನಿ ಅನುಷ್ಕಾ ಶರ್ಮಾ ಅಮ್ಮ ಆಗುತ್ತಿದ್ದಾರೆ ಎಂದು ತಿಳಿಸಿದ ಟ್ವೀಟ್, 2020ರ ಅತಿಹೆಚ್ಚು ಲೈಕ್ ಪಡೆದ ಟ್ವೀಟ್ ಎಂದು ಟ್ವೀಟ್ ಇಂಡಿಯಾ ಘೋಷಿಸಿದೆ.

ಆಗಸ್ಟ್ 27ರಂದು ಕೊಹ್ಲಿ ಮತ್ತು ಅನುಷ್ಕಾ ತಮ್ಮ ಮೊದಲ ಮಗುವಿನ ಆಗಮನದ ನಿರೀಕ್ಷೆಯಲ್ಲಿದ್ದೇವೆ ಎಂದು ಹೇಳಲು ಸಾಮಾಜಿಕ ಜಾಲತಾಣಗಳಾದ ಇನ್​ಸ್ಟಾಗ್ರಾಂ ಮತ್ತು ಟ್ವಿಟರ್​ ಬಳಸಿಕೊಂಡಿದ್ದರು. ಅನುಷ್ಕಾ ಜೊತೆಗಿನ ಫೋಟೊ ಟ್ವೀಟ್ ಮಾಡಿದ್ದ ಕೊಹ್ಲಿ ‘ಜನವರಿ 2021ಕ್ಕೆ ಇನ್ನು ನಾವು ಮೂವರು’ ಎಂದು ಬರೆದುಕೊಂಡರು. ಇದನ್ನು ಈ ವರ್ಷದ ಟ್ವೀಟ್​ಗಳಲ್ಲಿ ಹೆಚ್ಚು ಲೈಕ್ ಪಡೆದ ಟ್ವೀಟ್ ಎಂದು ಟ್ವೀಟ್ ಇಂಡಿಯಾ ಇದೀಗ ಘೋಷಿಸಿದೆ.

ಟ್ವಿಟರ್​ನಲ್ಲಿ ಅತಿ ಹೆಚ್ಚು ಬಳಸಿದ ಹ್ಯಾಶ್ ಟ್ಯಾಗ್ ಕೋವಿಡ್-19. ಬಾಲಿವುಡ್ ಟಾಪಿಕ್​ಗಳಲ್ಲಿ ಅತೀ ಹೆಚ್ಚು ಬಳಕೆಯಾಗಿದ್ದು ಅಮಿತಾಭ್ ಬಚ್ಚನ್ ಮತ್ತು ಸುಶಾಂತ್ ಸಿಂಗ್ ರಜಪೂತ್ ಅಭಿನಯದ ‘ದಿಲ್ ಬೇಚಾರಾ’. ಇನ್ನು, ಕಿರುತೆರೆಯಲ್ಲಿ ಚರ್ಚಿತವಾದ ವಿಷಯ ಬಿಗ್​ ಬಾಸ್.

Published On - 5:51 pm, Tue, 8 December 20

ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ
ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ
Video: ಮಂಜಿನ ಹೊದಿಕೆ ಹೊದ್ದು ಮಲಗಿದ ತಾಜ್​ಮಹಲ್
Video: ಮಂಜಿನ ಹೊದಿಕೆ ಹೊದ್ದು ಮಲಗಿದ ತಾಜ್​ಮಹಲ್
156 ದಿನ ಗರಿಷ್ಠ ಮಟ್ಟ ಕಾಯ್ದುಕೊಂಡ ಕೆಆರ್​​ಎಸ್, ಮೊದಲ ಬಾರಿಗೆ ದಾಖಲೆ
156 ದಿನ ಗರಿಷ್ಠ ಮಟ್ಟ ಕಾಯ್ದುಕೊಂಡ ಕೆಆರ್​​ಎಸ್, ಮೊದಲ ಬಾರಿಗೆ ದಾಖಲೆ