AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖ್ಯಾತ ಶೂಟರ್ ನಮನ್​ವೀರ್ ಸಿಂಗ್ ನಿಗೂಢ ಸಾವು: ಮರಣೋತ್ತರ ವರದಿಗಾಗಿ ಕಾಯುತ್ತಿರುವ ಪೊಲೀಸರು

Namanveer Singh Brar: ಘಟನೆಯ ಬಗ್ಗೆ ನಮನ್​ವೀರ್ ಸಿಂಗ್ ಬ್ರಾರ್ ಮನೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮೊಹಾಲಿಯ ಸೆಕ್ಟರ್ 71 ನಿವಾಸದಲ್ಲಿ ಅವರು ವಾಸವಿದ್ದರು.

ಖ್ಯಾತ ಶೂಟರ್ ನಮನ್​ವೀರ್ ಸಿಂಗ್ ನಿಗೂಢ ಸಾವು: ಮರಣೋತ್ತರ ವರದಿಗಾಗಿ ಕಾಯುತ್ತಿರುವ ಪೊಲೀಸರು
Namanveer Singh Brar
TV9 Web
| Edited By: |

Updated on:Sep 14, 2021 | 12:44 PM

Share

ರಾಷ್ಟ್ರೀಯ ಮಟ್ಟದ ಖ್ಯಾತ ಶೂಟರ್ ನಮನ್​ವೀರ್ ಸಿಂಗ್ ಬ್ರಾರ್ (Namanveer Singh Brar) ತಮ್ಮ ಮನೆಯಲ್ಲೇ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೊಹಾಲಿಯ ನಿವಾಸದಲ್ಲಿ ಸಾವನ್ನಪ್ಪಿದ ಸ್ಥಿತಿಯಲ್ಲಿ 28 ವರ್ಷದ ಶೂಟರ್  (Shooter)ಮೃತ ದೇಹ ಪತ್ತೆಯಾಗಿದ್ದು, ತಲೆಯಲ್ಲಿ ಬುಲೆಟ್ ನಿಂದಾದ ಗಾಯ ಕಂಡು ಬಂದಿದೆ ಎಂದು ಅಲ್ಲಿನ ಉಪ ಪೊಲೀಸ್ ಆಯುಕ್ತ ಗುರುಶೇರ್ ಸಿಂಗ್ ಸಂಧು ಮಾಹಿತಿ ನೀಡಿದ್ದಾರೆ.

ಸೋಮವಾರ (ಸೆ.13) ಈ ಘಟನೆ ನಡೆದಿದ್ದು, ಇದು ಆತ್ಮಹತ್ಯೆಯೋ ಅಥವಾ ಅಕಸ್ಮಾತಾಗಿ ನಡೆದ ಘಟನೆಯೋ ಎನ್ನುವ ಬಗ್ಗೆ ಇದುವರೆಗೂ ನಿಖರವಾಗಿ ಹೇಳಲು ಸಾಧ್ಯವಿಲ್ಲ. ಈ ಕುರಿತು ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

ಘಟನೆಯ ಬಗ್ಗೆ ನಮನವೀರ್ ಸಿಂಗ್ ಬ್ರಾರ್ ಮನೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮೊಹಾಲಿಯ ಸೆಕ್ಟರ್ 71 ನಿವಾಸದಲ್ಲಿ ಅವರು ವಾಸವಿದ್ದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಇದರ ವರದಿಗಾಗಿ ಕಾಯಲಾಗುತ್ತಿದೆ. ವರದಿಯ ಬಳಿಕ ನಮಗೆ ಹೆಚ್ಚಿನ ಮಾಹಿತಿ ತಿಳಿಯಲಿದೆ ಎಂದು ಮೊಹಾಲಿ ಡಿಸಿಪಿ ಗುರ್ಶೀರ್ ಸಿಂಗ್ ಸಂಧು ಮಾಹಿತಿ ನೀಡಿದ್ದಾರೆ.

ದಕ್ಷಿಣ ಕೊರಿಯಾದಲ್ಲಿ ನಡೆದ ವಿವಿ ವಿಶ್ವಮಟ್ಟದ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದುಕೊಂಡಿದ್ದ ನಮನ್‌ ವೀರ್‌ ಈ ಬಾರಿ ಕಳೆದ ಮಾರ್ಚ್‌ನಲ್ಲಿ ನಡೆದ ಐಎಸ್‌ಎಸ್‌ಎಫ್‌ ವಿಶ್ವಕಪ್‌ ಟೂರ್ನಿಯಲ್ಲಿ ಅರ್ಹತಾ ಸ್ಪರ್ಧೆಯಲ್ಲಿ ಭಾಗಿಯಾಗಿದ್ದರು. ಅಲ್ಲದೇ ಹಲವು ರಾಷ್ಟ್ರೀಯ ಮಟ್ಟದ ಹಲವು ಸ್ಪರ್ಧೆಗಳಲ್ಲಿ ಭಾಗಿಯಾಗಿದ್ದರು.

ವಿಜಯ್ ಹಜಾರೆ, ಸೈಯದ್ ಮುಷ್ತಾಕ್ ಅಲಿ ಟೂರ್ನಿಗೆ ಆಟಗಾರರ ಪಟ್ಟಿ ಬಿಡುಗಡೆ: ರಾಜ್ಯ ತಂಡದಲ್ಲಿ ರಾಹುಲ್, ಮಯಾಂಕ್

IPL 2021: ಈ ಬಾರಿ ಹೊಸ ಜೆರ್ಸಿಯಲ್ಲಿ ಕಣಕ್ಕಿಳಿಯಲಿದೆ ಆರ್​ಸಿಬಿ: ರಿವೀಲ್ ಮಾಡಿತು ಫ್ರಾಂಚೈಸಿ

(National-level shooter Namanveer Singh Brar found dead in home with bullet wound in head)

Published On - 12:43 pm, Tue, 14 September 21

ಸ್ಯಾಂಡಲ್​ವುಡ್​ ನಟಿ, ಉದ್ಯಮಿ ನಂಟಿನ ಕೇಸ್​ಗೆ ಬಿಗ್​​ ಟ್ವಿಸ್ಟ್
ಸ್ಯಾಂಡಲ್​ವುಡ್​ ನಟಿ, ಉದ್ಯಮಿ ನಂಟಿನ ಕೇಸ್​ಗೆ ಬಿಗ್​​ ಟ್ವಿಸ್ಟ್
ಆಭರಣದಂಗಡಿ ಮಾಲೀಕನಿಂದ 425 ಗ್ರಾಂ ಚಿನ್ನ ದೋಚಿದ ಕಳ್ಳರು
ಆಭರಣದಂಗಡಿ ಮಾಲೀಕನಿಂದ 425 ಗ್ರಾಂ ಚಿನ್ನ ದೋಚಿದ ಕಳ್ಳರು
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಸೋಮನಾಥದಲ್ಲಿ ಪ್ರಧಾನಿ ನರೇಂದ್ರ ಮೋದಿ ಶೌರ್ಯ ಯಾತ್ರೆ
ಸೋಮನಾಥದಲ್ಲಿ ಪ್ರಧಾನಿ ನರೇಂದ್ರ ಮೋದಿ ಶೌರ್ಯ ಯಾತ್ರೆ
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ
ಕಂಬಳ ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ
ಕಂಬಳ ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ
ಕೆಜಿಗಟ್ಟಲೆ ನಿಧಿಯನ್ನು ಸರ್ಕಾರಕ್ಕೊಪ್ಪಿಸಿದ 8ನೇ ತರಗತಿಯ ಬಾಲಕನಿಗೆ ಸನ್ಮಾನ
ಕೆಜಿಗಟ್ಟಲೆ ನಿಧಿಯನ್ನು ಸರ್ಕಾರಕ್ಕೊಪ್ಪಿಸಿದ 8ನೇ ತರಗತಿಯ ಬಾಲಕನಿಗೆ ಸನ್ಮಾನ