AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Suraj Vashisht: ಇತಿಹಾಸ ನಿರ್ಮಿಸಿದ ಸೂರಜ್ ವಸಿಷ್ಠ್: ಕುಸ್ತಿಯಲ್ಲಿ ಚಿನ್ನ ಗೆದ್ದ 16 ವರ್ಷದ ಬಾಲಕ

U17 World Championships: 32 ವರ್ಷಗಳ ನಂತರ ಅಂಡರ್ 17 ವಿಶ್ವ ಚಾಂಪಿಯನ್​ಶಿಪ್​ನಲ್ಲಿ ಭಾರತ ಇದುವರೆಗೆ ಒಂದು ಬಾರಿಯೂ ಚಿನ್ನಕ್ಕೆ ಮುತ್ತಿಟ್ಟಿರಲಿಲ್ಲ. ಇದೀಗ ಇತಿಹಾಸ ನಿರ್ಮಿಸಿರುವ 16 ವರ್ಷದ ಸೂರಜ್ ವಸಿಷ್ಠ್ 55kg ವೈಟ್ ಕ್ಲಾಸ್ ವಿಭಾಗದಲ್ಲಿ ವಿಶೇಷ ಸಾಧನೆ ಮಾಡಿ ಮೆರೆದಿದ್ದಾರೆ.

Suraj Vashisht: ಇತಿಹಾಸ ನಿರ್ಮಿಸಿದ ಸೂರಜ್ ವಸಿಷ್ಠ್: ಕುಸ್ತಿಯಲ್ಲಿ ಚಿನ್ನ ಗೆದ್ದ 16 ವರ್ಷದ ಬಾಲಕ
Suraj Vashisht
TV9 Web
| Edited By: |

Updated on: Jul 28, 2022 | 9:39 AM

Share

ಗ್ರಿಕೋರೋಮನ್ ಅಂಡರ್ 17 ವಿಶ್ವ ಚಾಂಪಿಯನ್​ಶಿಪ್​ನಲ್ಲಿ (U17 World Championships) ಭಾರತದ ಸೂರಜ್ ವಸಿಷ್ಠ್ (Suraj Vashisht) ಚಿನ್ನ ಗೆದ್ದ ಸಾಧನೆ ಮಾಡಿದ್ದಾರೆ. 32 ವರ್ಷಗಳ ನಂತರ ಅಂಡರ್ 17 ವಿಶ್ವ ಚಾಂಪಿಯನ್​ಶಿಪ್​ನಲ್ಲಿ ಭಾರತ ಇದುವರೆಗೆ ಒಂದು ಬಾರಿಯೂ ಚಿನ್ನಕ್ಕೆ ಮುತ್ತಿಟ್ಟಿರಲಿಲ್ಲ. ಇದೀಗ ಇತಿಹಾಸ ನಿರ್ಮಿಸಿರುವ 16 ವರ್ಷದ ಸೂರಜ್ 55kg ವೈಟ್ ಕ್ಲಾಸ್ ವಿಭಾಗದಲ್ಲಿ ಯುರೋಪಿಯನ್ ಚಾಂಪಿಯನ್ ಫರಿಮಾ ಮುಸ್ತಫೆವ್ ಅವರನ್ನು 11-0 ಅಂತರದಿಂದ ಸೋಲಿಸಿ ವಿಶೇಷ ಸಾಧನೆ ಮಾಡಿ ಮೆರೆದಿದ್ದಾರೆ. ಇದಕ್ಕೂ ಮುನ್ನ 1990 ರಲ್ಲಿ ಪಪ್ಪೂ ಯಾದವ್ (Pappu Yadav) ಚಿನ್ನ ಗೆದ್ದಿದ್ದರು. ಈ ಹಿಂದೆ ಅನೇಕ ಭಾರತೀಯರು ಅಂಡರ್ 17 ವಿಶ್ವ ಚಾಂಪಿಯನ್​ಶಿಪ್​ನಲ್ಲಿ ಫೈನಲ್ ತಲುಪಿದ್ದರೂ ಚಿನ್ನ ಗೆಲ್ಲಲು ಸಾಧ್ಯವಾಗಿರಲಿಲ್ಲ.

ಮೂಲತಃ ಹರಿಯಾಣದ ರೋತಕ್ ಜಿಲ್ಲೆಯ ರಿತಾಲ್ ಊರಿನವರಾದ ಸೂರಜ್, ಫೈನಲ್ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡಿದರು. ಆರಂಭದಲ್ಲೇ ಎದುರಾಳಿಯನ್ನು ತನ್ನ ಹಿಡತಕ್ಕೆ ಪಡೆದುಕೊಂಡರು. ಮೊದಲ ಹಂತದಲ್ಲಿ ಉತ್ತಮ ಮುನ್ನಡೆ ಪಡೆದುಕೊಂಡ ಸೂರಜ್ ಎರಡನೇ ಹಂತದಲ್ಲೂ ಮೇಲುಗೈ ಸಾಧಿಸಿದರು.

ಇದನ್ನೂ ಓದಿ
Image
IND vs WI: ಕೆರಿಬಿಯನ್ ನಾಡಲ್ಲಿ 39 ವರ್ಷಗಳ ನಂತರ ಇತಿಹಾಸ ನಿರ್ಮಿಸಿದ ಟೀಮ್ ಇಂಡಿಯಾ
Image
India vs West Indies ODI: ಸರಣಿ ಕ್ಲೀನ್​ಸ್ವೀಪ್: ಭಾರತದ ಆಲ್ರೌಂಡ್ ಆಟಕ್ಕೆ ಧೂಳಿಪಟವಾದ ವೆಸ್ಟ್ ಇಂಡೀಸ್
Image
Rishabh Pant: 848 ಸಿಕ್ಸರ್ ಬಾರಿಸಿದ ಬ್ಯಾಟ್ಸ್​ಮನ್​ಗಳ ಫೋಟೋ ಹಂಚಿಕೊಂಡ ಪಂತ್
Image
ODI Rankings: ಏಕದಿನ ರ‍್ಯಾಂಕಿಂಗ್ ಪ್ರಕಟ: ರೋಹಿತ್-ಕೊಹ್ಲಿ ಶ್ರೇಯಾಂಕದಲ್ಲಿ ಕುಸಿತ

“ನನ್ನ ವೈಟ್ ಕ್ಲಾಸ್​ನಲ್ಲಿ ಇನ್ನಷ್ಟು ಉತ್ತಮ ಪ್ರದರ್ಶನ ನೀಡಲು ಪ್ರಯತ್ನ ಪಡುತ್ತೇನೆ. ಹಾಗೆಯೆ ಸಿನಿಯರ್ ವಿಶ್ವ ಟೈಟನ್ ಗೆಲ್ಲುವ ಕನಸು ಕೂಡ ನನಗಿದೆ,” ಎಂದು ಸೂರಜ್ ಹೇಳಿದ್ದಾರೆ. ಗ್ರಿಕೋರೋಮನ್ ವಿಶ್ವ ಚಾಂಪಿಯನ್​ಶಿಪ್​ನ ಹಿರಿಯರ ಕುಸ್ತಿ ವಿಭಾಗದಲ್ಲಿ ಭಾರತ ಇದುವರೆಗೆ ಚಿನ್ನದ ಪದಕ ಗೆದ್ದಿಲ್ಲ. ಈ ಸಾಧನೆ ಮಾಡಬೇಕು ಎಂಬುದು ಸೂರಜ್ ಕನಸು.

ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು