ಭಾರತದ ಹೀನಾಯ ಸೋಲಿನ ಬೆನ್ನಲ್ಲೇ ಪಾಕ್​ನಲ್ಲಿ ಸಂಭ್ರಮಾಚರಣೆ: ಅವರು ಮಾಡಿದ್ದೇನು ಗೊತ್ತಾ?

ಡಿಲೇಟ್​ ಟೆಸ್ಟ್​ನಲ್ಲಿ ಭಾರತ ಕೇವಲ 36ರನ್​ಗಳಿಗೆ ತನ್ನೆಲ್ಲ ವಿಕೆಟ್​ ಒಪ್ಪಿಸಿತ್ತು. ಭಾರತದ ಟೆಸ್ಟ್​ ಕ್ರಿಕೆಟ್​ ಇತಿಹಾಸದಲ್ಲೇ ಇಷ್ಟೊಂದು ಕಡಿಮೆ ರನ್​ ಗಳಿಸಿದ್ದು ಇದೇ ಮೊದಲು. ಈ ವಿಚಾರಕ್ಕೆ ಪಾಕಿಸ್ತಾನದಲ್ಲಿ ಸಂಭ್ರಮಾಚರಣೆ ನಡೆದಿದೆ.

ಭಾರತದ ಹೀನಾಯ ಸೋಲಿನ ಬೆನ್ನಲ್ಲೇ ಪಾಕ್​ನಲ್ಲಿ ಸಂಭ್ರಮಾಚರಣೆ: ಅವರು ಮಾಡಿದ್ದೇನು ಗೊತ್ತಾ?
ವಿಕೆಟ್​ ಕಿತ್ತ ಖುಷಿಯಲ್ಲಿ ಆಸ್ಟ್ರೇಲಿಯಾ
Follow us
ರಾಜೇಶ್ ದುಗ್ಗುಮನೆ
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Dec 20, 2020 | 3:54 PM

ಭಾರತ-ಪಾಕಿಸ್ತಾನದ ನಡುವಣ ವೈರತ್ವ ಕೇವಲ ಗಡಿ ವಿಚಾರಕ್ಕೆ ಮಾತ್ರ ಸೀಮಿತವಾಗಿಲ್ಲ. ಕ್ರಿಕೆಟ್​ ವಿಚಾರದಲ್ಲೂ ಇದು ಮುಂದುವರಿದಿದೆ. ಅದರಲ್ಲೂ ಎರಡೂ ದೇಶಗಳ ನಡುವೆ ಮ್ಯಾಚ್​ ನಡೆದರಂತೂ ಮುಗಿದೇ ಹೋಯಿತು! ಇನ್ನು, ವಿಶ್ವಕಪ್ ಫೈನಲ್​ನಲ್ಲಿ ಭಾರತ ಸೋತಾಗ ಪಾಕಿಸ್ತಾನದಲ್ಲಿ ಪಟಾಕಿಗಳು ಸಿಡಿದಿದ್ದವು. ಈಗ ಆಸ್ಟ್ರೇಲಿಯಾ ವಿರುದ್ಧ ಭಾರತ ಹೀನಾಯವಾಗಿ ಸೋತಿದ್ದಕ್ಕೆ ಪಾಕಿಸ್ತಾನದಲ್ಲಿ ಸಂಭ್ರಮಾಚರಣೆ ನಡೆದಿದೆ.

ಹೌದು, ಅಡಿಲೇಟ್​ ಟೆಸ್ಟ್​ನಲ್ಲಿ ಭಾರತ ಕೇವಲ 36ರನ್​ಗಳಿಗೆ ತನ್ನೆಲ್ಲ ವಿಕೆಟ್​ ಒಪ್ಪಿಸಿತ್ತು. ಭಾರತದ ಟೆಸ್ಟ್​ ಕ್ರಿಕೆಟ್​ ಇತಿಹಾಸದಲ್ಲೇ ಇಷ್ಟೊಂದು ಕಡಿಮೆ ರನ್​ ಗಳಿಸಿದ್ದು ಇದೇ ಮೊದಲು. ಈ ವಿಚಾರಕ್ಕೆ ಅನೇಕರು ಟೀಂ ಇಂಡಿಯಾವನ್ನು ಟ್ರೋಲ್​ ಮಾಡಿದ್ದಾರೆ.

ಇನ್ನು, ಪಾಕಿಸ್ತಾನದವರು ಕೂಡ ಭಾರತ ತಂಡವನ್ನು ಟ್ರೋಲ್​ ಮಾಡಿದ್ದಾರೆ. ಟ್ವಿಟರ್​ನ ಪಾಕಿಸ್ತಾನ ಟ್ರೆಂಡಿಂಗ್​ನಲ್ಲಿ #36AllOut ಎನ್ನುವ ಹ್ಯಾಷ್​​ಟ್ಯಾಗ್​ ವೈರಲ್​ ಆಗಿದೆ. ಇದರ ಜೊತೆಗೆ #Thankyou2020 ಹ್ಯಾಷ್​ಟ್ಯಾಗ್​ ಕೂಡ ವೈರಲ್​ ಆಗಿದೆ. ಈ ಮೂಲಕ ಭಾರತ ಅತಿ ಕಡಿಮೆ ರನ್​ಗೆ ಔಟ್​ ಆಗಿದ್ದು, ಪಾಕಿಸ್ತಾನದ ಪಾಲಿಗೆ ಸಿಹಿ ಸುದ್ದಿಯಾಗಿದೆ. ಒಂದಾದರೂ ಸಿಹಿ ಸುದ್ದಿ ನೀಡಿದೆಯಲ್ಲ ಎನ್ನುವ ಅರ್ಥದಲ್ಲಿ ಪಾಕ್ ಈ ರೀತಿ ಹೇಳಿದೆ.

Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ