
Paris Olympics 2024: ಬಹುನಿರೀಕ್ಷಿತ ಪ್ಯಾರಿಸ್ ಒಲಿಂಪಿಕ್ಸ್ಗೆ ದಿನಗಣನೆ ಶುರುವಾಗಿದೆ. ಜುಲೈ 26 ರಿಂದ ಶುರುವಾಗಲಿರುವ ವಿಶ್ವ ಕ್ರೀಡಾಕೂಟದಲ್ಲಿ ಭಾರತೀಯರು ಒಟ್ಟು 13 ವಿಭಾಗಗಳಲ್ಲಿ ಸ್ಪರ್ಧಿಸಲಿದ್ದಾರೆ. ಅಲ್ಲದೆ ಈ ಬಾರಿ ಅಥ್ಲೆಟಿಕ್ಸ್ ಮತ್ತು ಶೂಟಿಂಗ್ನಲ್ಲಿ ತಲಾ 21 ಆಟಗಾರರು ಕಣಕ್ಕಿಳಿಯಲಿರುವುದು ವಿಶೇಷ. ಅದರಂತೆ ಈ ಬಾರಿಯ ಒಲಿಂಪಿಕ್ಸ್ನಲ್ಲಿ ಕಣಕ್ಕಿಳಿಯಲಿರುವ ಭಾರತೀಯ ಸ್ಪರ್ಧಿಗಳ ಪಟ್ಟಿ ಈ ಕೆಳಗಿನಂತಿದೆ…
ಇದನ್ನೂ ಓದಿ: Paris Olympics 2024: ಪ್ಯಾರಿಸ್ ಒಲಿಂಪಿಕ್ಸ್ಗೆ ಬಿಜೆಪಿ ಶಾಸಕಿ ಆಯ್ಕೆ..!
Published On - 10:40 am, Tue, 2 July 24